ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿ ಬಂಧನ


Team Udayavani, Jun 9, 2021, 7:10 PM IST

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಕೆ.ಆರ್.ಪೇಟೆ: ಮದುವೆಯಾಗುವುದಾಗಿ ನಂಬಿಸಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಆರೋಪಿಯನ್ನು ಬಂಧಿಸಿರುವ ಘಟನೆ ತಾಲೂಕಿನ ಗ್ರಾಮವೊಂದರಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಗ್ರಾಮದ ನಿವಾಸಿ ಲಕ್ಷ್ಮಣ (24) ಎಂಬಾತನೇ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿರುವ ಯುವಕ. ಈತ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದನು. ಗ್ರಾಮದಲ್ಲಿಯೇ ಎದುರು ಮನೆಯ ಬಾಲಕಿಯನ್ನು ಪ್ರೀತಿಸುವುದಾಗಿ ಹಾಗೂ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಪ್ರೀತಿಸುವಂತೆ ನಿವೇದಿಸಿಕೊಂಡಿದ್ದಾನೆ.

ಆದರೆ ಬಾಲಕಿ ಹಲವು ದಿನಗಳ ಬಳಿಕ ಪ್ರೀತಿಸುವುದಾಗಿ ಒಪ್ಪಿಗೆ ಸೂಚಿಸಿದ್ದಾಳೆ. ಇದನ್ನೇ ದುರುಪಯೋಗಪಡಿಸಿಕೊಂಡ ಲಕ್ಷ್ಮಣ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ಆಕೆಯ ಜತೆ ನಿರಂತರ ಲೈಂಗಿಕ ಸಂಪರ್ಕ ಹೊಂದಿದ್ದಾನೆ. ಅಲ್ಲದೆ, ಮನೆಯವರಿಗೆ ವಿಷಯ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಇದನ್ನೂ ಓದಿ:ಉನ್ನತ ಹುದ್ದೆಯಲ್ಲಿದ್ದರೂ ಬೇಸಾಯದಲ್ಲಿ ಸಕ್ರಿಯ: K.M.ನಟರಾಜ್ ಅವರ ಕೆಲಸಕ್ಕೆ ಭಾರಿ ಮೆಚ್ಚುಗೆ

ಇದಾದ ಕೆಲವು ದಿನಗಳ ಬಳಿಕ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಬಾಲಕಿಯ ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ವೈದ್ಯರ ಬಳಿ ಪರೀಕ್ಷೆ ಮಾಡಿಸಿದಾಗ ಬಾಲಕಿ ನಾಲ್ಕು ತಿಂಗಳ ಗರ್ಭಿಣಿ ಎಂದು ವೈದ್ಯರು ತಿಳಿಸಿದ್ದಾರೆ.
ಆಗ ಬಾಲಕಿಯನ್ನು ಪೋಷಕರು ಪ್ರಶ್ನೆ ಮಾಡಿದಾಗ ಗ್ರಾಮದ ಲಕ್ಷ್ಮಣ, ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ಹೊಂದಿರುವುದಾಗಿ ಹೇಳಿದ್ದಾಳೆ. ತಕ್ಷಣ ಪೋಷಕರು ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಅನ್ವಯ ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು ನ್ಯಾಯ್ಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.