ಅರಣ್ಯ ಜಾಗ ಸರಕಾರಕ್ಕೆ ಬಿಟ್ಟುಕೊಡಲು ಹೈಕೋರ್ಟ್‌ ನಿರ್ದೇಶನ

Team Udayavani, Mar 26, 2021, 11:10 PM IST

ಅರಣ್ಯ ಜಾಗ ಸರಕಾರಕ್ಕೆ ಬಿಟ್ಟುಕೊಡಲು ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಶಿವಮೊಗ್ಗದ ಸಿಗಂದೂರು ಚೌಡೇಶ್ವರಿ ದೇವಸ್ಥಾನದಿಂದ ಒತ್ತುವರಿ ಆಗಿದೆ ಎನ್ನಲಾದ ಅರಣ್ಯ ಭೂಮಿಯನ್ನು ಸ್ವಯಂಪ್ರೇರಿತವಾಗಿ ಸರಕಾರಕ್ಕೆ ಬಿಟ್ಟುಕೊಡುವಂತೆ ದೇವಸ್ಥಾನದ ಆಡಳಿತ ಮಂಡಳಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಅರಣ್ಯ ಭೂಮಿಯನ್ನು ದೇವಸ್ಥಾನ ಒತ್ತುವರಿ ಮಾಡಿರುವ ಕುರಿತು ಸಾಗರ ತಾಲೂಕಿನ ಲಕ್ಷ್ಮೀನಾರಾಯಣ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ| ಎ. ಎಸ್‌. ಓಕ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಈ ವೇಳೆ ಸರಕಾರದ ಪರ ಹಾಜರಿದ್ದ ಅಡ್ವೊಕೇಟ್‌ ಜನರಲ್‌ ಮಾಹಿತಿ ನೀಡಿ, ಈ ಹಿಂದೆಯೇ ಜಾಗವನ್ನು ತೆರವು ಮಾಡುವಂತೆ ದೇವಸ್ಥಾನದ ಆಡಳಿತ ಮಂಡಳಿಗೆ ಆದೇಶಿಸಲಾಗಿದ್ದು, ಇದರಿಂದ ಹಿಂದೆ ಸರಿಯುವುದಿಲ್ಲ ಎಂದರು.

ದೇವಸ್ಥಾನದ ಪರ ವಕೀಲರು ನ್ಯಾಯಪೀಠಕ್ಕೆ ಮಾಹಿತಿ ನೀಡಿ, ನ್ಯಾಯಾಲಯದ ಹಿಂದಿನ ಸೂಚನೆಯಂತೆ ದೇವಸ್ಥಾನ, ಕಲ್ಯಾಣ ಮಂಟಪ ಹಾಗೂ ಇತರ ಕಟ್ಟಡಗಳಿರುವ ಜಾಗ ಬಿಟ್ಟು ಉಳಿದ ಜಾಗವನ್ನು ಕೂಡಲೇ ಬಿಟ್ಟುಕೊಡಲು ದೇವಾಲಯದ ಆಡಳಿತ ಮಂಡಳಿ ಸಿದ್ಧವಿದೆ ಎಂದರು.

ಇದನ್ನೂ ಓದಿ :ಮುಸ್ಲಿಮರನ್ನು ಮತಗಳಾಗಿ ನೋಡುವುದು ಕಾಂಗ್ರೆಸ್‌ನ ಐತಿಹಾಸಿಕ ದುರಭ್ಯಾಸ : HDK

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ 6 ಎಕರೆ 16 ಗುಂಟೆ ಜಾಗವನ್ನು ಕೂಡಲೇ ಸಾಗರ ತಹಶೀಲ್ದಾರ್‌ ವಶಕ್ಕೆ ನೀಡಬೇಕು. ಜಾಗವನ್ನು ಸರಕಾರದ ವಶಕ್ಕೆ ಪಡೆದುಕೊಂಡ ಬಳಿಕ ಸುತ್ತಲೂ ತಂತಿ ಬೇಲಿ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿತು. ಇದೇ ವೇಳೆ, ಖಾಲಿ ಜಾಗವನ್ನು ಬಿಟ್ಟು ಕೊಟ್ಟ ಮಾತ್ರಕ್ಕೆ ದೇವಸ್ಥಾನ ಇರುವ ಜಾಗ ಸಕ್ರಮವಾಗುವುದಿಲ್ಲ. ಈ ಕುರಿತು ಮುಂದಿನ ವಿಚಾರಣೆ ವೇಳೆ ನಿರ್ಧರಿಸಲಾಗುವುದು ಎಂದು ಸ್ಪಷ್ಟಪಡಿಸಿತು.

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.