ದತ್ತ ಜಯಂತಿಗೆ ಅನುಮತಿ ನೀಡಿದ ಹೈಕೋರ್ಟ್
Team Udayavani, Nov 30, 2022, 1:18 PM IST
ಬೆಂಗಳೂರು: ಬಾಬಾ ಬುಡನ್ ಗಿರಿ ದತ್ತಪೀಠದಲ್ಲಿ ಡಿ.6,7 ಮತ್ತು 8ರಂದು ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದೆ.
ಪ್ರಕರಣದ ಕುರಿತ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಆರಾಧೆ ಹಾಗೂ ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.
ಇದನ್ನೂ ಓದಿ:ಜೆಡಿಎಸ್ ಗೆ ರಸ್ತೆಯಲ್ಲಿ ಹೋಗೋ ನಾಯಿ ಕೂಡ ಹೋಗಲ್ಲ: ಈಶ್ವರಪ್ಪ ವ್ಯಂಗ್ಯ
ಈಗಾಗಲೇ ನಿರ್ವಹಣಾ ಸಮಿತಿ ರಚಿಸಲಾಗಿದೆ. ಹಿಂದೂ-ಮುಸ್ಲಿಂ ಸದಸ್ಯರ ಸಮಿತಿಯಿಂದ ಅರ್ಚಕ, ಮುಜಾವರ್ ನೇಮಕ ಆಗಿದೆ. ಪ್ರತಿ ದಿನ ಎರಡೂ ಸಮುದಾಯದವರೂ ಪೂಜೆ ನಡೆಸುತ್ತಿದ್ದಾರೆ. ಹೀಗಾಗಿ ದತ್ತ ಜಯಂತಿ ಆಚರಣೆಗೆ ಅನುಮತಿ ನೀಡಬೇಕು ಸರ್ಕಾರದ ಮನವಿ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸುಮೋ ತಳಿಯ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಕರಾವಳಿ ರೈತ
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಹೊಸ ಸೇರ್ಪಡೆ
ಫೆ.11, 12: ನಮ್ಮ ಸಂತೆಯಲ್ಲಿ ನಿಮ್ಮ ಮಳಿಗೆಯೂ ಇರಲಿ
ಕುಡಿದು ಬಂದು ಪತ್ನಿಗೆ ಹಲ್ಲೆ,ನಿಂದನೆ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ FIR
ಚೀನಾದ ಗೂಢಚಾರಿಕೆ ಬಲೂನ್ ಹೊಡದುರುಳಿಸಿದ ಅಮೆರಿಕಾ: ಚೀನಾ ಆಕ್ರೋಶ
“ದೈವನರ್ತಕ’ರ ಮಾಸಾಶನ ಘೋಷಣೆಯಲ್ಲೇ ಬಾಕಿ? ಪ್ರತ್ಯೇಕ ಮಾರ್ಗಸೂಚಿ ಇಲ್ಲದೆ ಎದುರಾದ ತೊಡಕು
ಇನ್ನೂ ಜನಿಸದ ಕಂದಮ್ಮನಿಗಾಗಿ ಮಿಡಿದ ಸುಪ್ರೀಂಕೋರ್ಟ್!