ನಾಡಗೀತೆ ಧಾಟಿ ವಿವಾದ; ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿ ಮಾಡಿದ ಹೈಕೋರ್ಟ್
Team Udayavani, Sep 30, 2022, 3:01 PM IST
ಬೆಂಗಳೂರು: ನಾಡಗೀತೆ ಹಾಡುವ ಧಾಟಿ ಹಾಗೂ ಕಾಲಮಿತಿ ವಿವಾದ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿಯಾಗಿದೆ.
ನಾಡಗೀತೆಯನ್ನು ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ 2.30 ನಿಮಿಷಗಳಲ್ಲಿ ಹಾಡುವ ಬಗ್ಗೆ ಸೆ.25ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಶುಕ್ರವಾರ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಇದನ್ನೂ ಓದಿ:ಕಾಂಗ್ರೆಸ್ ಅಧ್ಯಕ್ಷನಾಗುವ ಭರವಸೆ ಇದೆ: ನಾಮಪತ್ರ ಸಲ್ಲಿಸಿ ಮಲ್ಲಿಕಾರ್ಜುನ ಖರ್ಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿದ ಆಸ್ಟ್ರೇಲಿಯದ ಆರೋನ್ ಫಿಂಚ್
ಬೆಳ್ತಂಗಡಿ: ಉಜಿರೆ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ಎಸ್.ಪಿ. ನೇತೃತ್ವದಲ್ಲಿ ದಾಳಿ
ಮಂಗಳವಾರದ ರಾಶಿ ಭವಿಷ್ಯ: ಈ ರಾಶಿ ಅವರಿಗಿಂದು ಗೃಹ ಆಸ್ತಿ ಸಂಬಂಧ ಚಿಂತೆ ಎದುರಾದೀತು
ಜೋಶಿ ಅವರು ದೇಶಸ್ಥರಲ್ಲ ಅವರು ಮಾಧ್ವ ಸಂಪ್ರದಾಯಕ್ಕೆ ಸೇರಿದವರು: ಅಶೋಕ್ ಹಾರನಹಳ್ಳಿ
ಸ್ಪಿನ್ ಎದುರಿಸುವುದೇ ಕಠಿನ ಸವಾಲು: ಉಸ್ಮಾನ್ ಖ್ವಾಜಾ