ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಸಾರ್ವಜನಿಕರೊಂದಿಗೆ ಬೆರೆತ ವ್ಯಕ್ತಿಯ ವಿರುದ್ಧ ಪ್ರಕರಣ

Team Udayavani, Jul 14, 2020, 10:53 PM IST

ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಸಾರ್ವಜನಿಕರೊಂದಿಗೆ ಬೆರೆತ ವ್ಯಕ್ತಿಯ ವಿರುದ್ಧ ಪ್ರಕರಣ

ಬಂಟ್ವಾಳ : ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ವ್ಯಕ್ತಿಯೊಬ್ಬ ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡಿದ ಹಿನ್ನೆಲೆಯಲ್ಲಿ ವ್ಯಕ್ತಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಕಾಣೆಮಾರ್ ನಿವಾಸಿಯೊಬ್ಬರನ್ನು ಜುಲೈ 9ರಿಂದ ಜುಲೈ 23ರ ವರೆಗೆ ಹೋಮ್ ಕಾರಂಟೈನ್ ನಲ್ಲಿ ಇರುವಂತೆ ತುಂಬೆ ಗ್ರಾಮ ಪಂಚಾಯತ್ ನೋಟೀಸ್ ಜಾರಿ ಮಾಡಿತ್ತು ಅದರಂತೆ ಬಂಟ್ವಾಳ ಠಾಣಾ ಸಿಬ್ಬಂದಿ ಇಂದು ಪರಿಶೀಲನೆಗಾಗಿ ವ್ಯಕ್ತಿಯ ಮನೆಗೆ ಭೇಟಿ ನೀಡಿದ ಸಂದರ್ಭ ವ್ಯಕ್ತಿ ಮನೆಯಲ್ಲಿ ಇರಲಿಲ್ಲ,  ಈ ಕುರಿತು ಮನೆಯವರಲ್ಲಿ ವಿಚಾರಿಸಿದಾಗ ವ್ಯಕ್ತಿ ನಿಯಮ ಉಲ್ಲಂಘಿಸಿ ಹೊರಹೋಗಿದ್ದು ಸಾರ್ವಜನಿಕರ ಜೊತೆ ಬೆರೆತಿರುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.

ನಿಯಮ ಉಲ್ಲಂಘಿಸಿದ ವ್ಯಕ್ತಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕಲಂ : 269,270, 271 ಐಪಿಸಿ ಮತ್ತು ಕಲಂ 5(1) ಕರ್ನಾಟಕ ಎಪಿಡೆಮಿಕ್ ಡಿಸೀಸ್ ಆರ್ಡಿನೆನ್ಸ್ ಕಾಯ್ದೆ 2020 ಯಂತೆ ಪ್ರಕರಣ ದಾಖಲಾಗಿರುತ್ತದೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.