ಹುಬ್ಬಳ್ಳಿ-ಅಹಮದಾಬಾದ್ ಇಂದಿನಿಂದ ವಿಮಾನ ಯಾನ ಸೇವೆ
Team Udayavani, Jan 4, 2021, 7:15 AM IST
ಹುಬ್ಬಳ್ಳಿ: ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿಂದ ಸ್ಥಗಿತಗೊಂಡಿದ್ದ ಇಂಡಿಗೋ ಕಂಪೆನಿಯ ಹುಬ್ಬಳ್ಳಿ-ಅಹಮದಾಬಾದ್ ನಡು ವಿನ ವಿಮಾನಯಾನ ಸೇವೆ ಜ. 4ರಿಂದ ಪುನರಾರಂಭಗೊಳ್ಳಲಿದೆ.
ಸೋಮವಾರ, ಬುಧವಾರ, ಶುಕ್ರವಾರ ಅಹಮದಾಬಾದ್- ಹುಬ್ಬಳ್ಳಿ- ಅಹಮದಾಬಾದ್ ನಡುವೆ ವಿಮಾನ ಹಾರಾಟ ನಡೆಸಲಿದೆ.
ಸ್ಟಾರ್ ಏರ್ ಕಂಪೆನಿಯು ಜ. 11ರಿಂದ ಹಿಂಡನ್, ತಿರುಪತಿ, ಬೆಂಗಳೂರಿಗೆ ವಿಮಾನಯಾನ ಸೇವೆ ಪುನರಾರಂಭಿಸುತ್ತಿದೆ. ಸೋಮವಾರ, ಬುಧವಾರ, ಶುಕ್ರವಾರ, ರವಿವಾರ ಈ ವಿಮಾನ ಹಾರಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!