ಹುಬ್ಬಳ್ಳಿ ಗಲಭೆ : ಮಾಸ್ಟರ್ ಮೈಂಡ್ ಎಐಎಂಐಎಂ ಮುಖಂಡನ ಬಂಧನ
Team Udayavani, Apr 21, 2022, 11:40 AM IST
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಐಎಂಐಎಂ ಮುಖಂಡ ಮೊಹಮ್ಮದ್ ಆರೀಫ್ ನನ್ನು ಗುರುವಾರ ಬಂಧಿಸಿದ್ದಾರೆ. ಗಲಭೆಗೆ ಪ್ರಚೋದನೆ ಹಾಗೂ ಭಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ.
ಗಲಭೆಗೆ ಪ್ರಚೋದನೆ ನೀಡಿದ್ದ ಮಾಸ್ಟರ್ ಮೈಂಡ್ ಮಂಟೂರ ರಸ್ತೆ ಮಿಲ್ಲತ್ ನಗರದ ಲಾರಿ ಚಾಲಕ, ಮೌಲ್ವಿ ವೇಷಧಾರಿ ಹೈದರಾಬಾದ್ ನಲ್ಲಿ ಅವಿತುಕೊಂಡಿದ್ದಾನೆಂಬ ಮಾಹಿತಿ ಆಧರಿಸಿ ತನಿಖಾ ತಂಡ ಅಲ್ಲಿಗೆ ತೆರಳಿದೆ. ಈತ ಗಲಭೆ ದಿನ ಸಮಾಜದ ಧರ್ಮ ಗುರುಗಳು ಬರುತ್ತಿದ್ದಾರೆ. ಅಲ್ಲಿಯ ವರೆಗೆ ಇರುತ್ತೇನೆಂದು ಪೊಲೀಸರಿಗೆ ಸುಳ್ಳು ಹೇಳಿ ದಾರಿ ತಪ್ಪಿಸಿ ಗಲಭೆ ಮಾಡಿಸಿದ್ದಾನೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಸ್ಥಳಕ್ಕೆ, ಠಾಣೆಗೆ ಅಬ್ದುಲ್ ಅಜೀಮ್ ಭೇಟಿ
ಶನಿವಾರ ರಾತ್ರಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬುಧವಾರ 11 ಜನರನ್ನು ಬಂಧಿಸಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿ 127 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ