ಶೃಂಗೇರಿ ಮಠದಲ್ಲಿ ಬೃಹದಾಕಾರದ ಕಾಳಿಂಗ ದರ್ಶನ: ಕಂಗಾಲಾದ ಭಕ್ತರು
Team Udayavani, Jan 23, 2022, 1:07 PM IST
ಚಿಕ್ಕಮಗಳೂರು: ಶೃಂಗೇರಿ ಮಠದ ಆವರಣದಲ್ಲಿ ಕಾಣಿಸಿಕೊಂಡ ಸುಮಾರು 10 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವೊಂದನ್ನು ಸೆರೆಹಿಡಿಯಲಾಗಿದೆ.
ಶೃಂಗೇರಿಯ ಪಟ್ಟಣದಲ್ಲಿರುವ ಶಾರದಾಂಬೆ ದೇವಾಲಯದ ಆವರಣದಲ್ಲಿ ಕಾಳಿಂಗ ಸರ್ಪವನ್ನು ಕಂಡು ಭಕ್ತರು ಕಂಗಾಲಾಗಿದ್ದರು.
ಸ್ಥಳಕ್ಕೆ ಉರಗ ಪ್ರೇಮಿ ಸ್ನೇಕ್ ಅರ್ಜುನ ಭೇಟಿ ನೀಡಿ ಕಾಳಿಂಗ ಸರ್ಪವನ್ನು ಸೆರೆಹಿಡಿದು ಕೆರೆಕಟ್ಟೆ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ?
ಯುಜಿಡಿ ಪೈಪ್ ಲೈನ್ ಗೆ ಖಾಸಗಿ ಲೇಔಟ್ ನ ಪೈಪ್ ಲೈನ್ ಜೋಡಣೆ : ಅಧಿಕಾರಿಗಳಿಂದ ತಡೆ
ಜಿಲ್ಲೆಯಲ್ಲಿ ಆತ್ಮಹತ್ಯೆ ಹೆಚ್ಚಳ
ಕೋವಿಡ್ 19: ಭಾರತ ಸೇರಿದಂತೆ 16 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದ ಸೌದಿ ಅರೇಬಿಯಾ
ರೋಹಿತ್ ಶರ್ಮಾಗೆ ಬ್ರೇಕ್ ಕೊಟ್ಟಿದ್ಯಾಕೆ? ಇದು ಅನಗತ್ಯ: ರವಿ ಶಾಸ್ತ್ರಿ