ಹುಣಸೂರು: 1400 ಕೆಜಿ ಅಕ್ರಮ ಗೋಮಾಂಸ ವಶ; ಆರೋಪಿಗಳು ಪರಾರಿ


Team Udayavani, Feb 27, 2023, 9:39 PM IST

police

ಹುಣಸೂರು: ಹುಣಸೂರು ನಗರದ ಶಬ್ಬೀರ್‌ನಗರದ ಅಂಗಡಿಗಳಲ್ಲಿ ಅನಧಿಕೃತವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಏಳು ಅಂಗಡಿಗಳ ಮೇಲೆ ಗೋಹತ್ಯೆ ನಿಷೇಧ ಕಾಯ್ದೆಯಡಿ ದಾಳಿ ನಡೆಸಿರುವ ಪೊಲೀಸರು 1400 ಕೆ.ಜಿ.ಗೋಮಾಂಸ ಹಾಗೂ ಅಂಗಡಿಯಲ್ಲಿದ್ದ ಪರಿಕರಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.

ಶಬ್ಬೀರ್‌ನಗರದ ಅಂಗಡಿಗಳಲ್ಲಿ ಗೋಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ ಎಂ.ಕೆ.ಮಹೇಶ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ದೇವೇಂದ್ರ, ಸಿಬಂದಿ ಹಾಗೂ ನಗರಸಭೆ ಸಿಬಂದಿ ಅನಧಿಕೃತ ಗೋಮಾಂಸದ ಅಂಗಡಿಗಳ ಮೇಲೆ ದಾಳಿ ನಡೆಸುತ್ತಿದ್ದಂತೆ ಅಂಗಡಿಗಳ ಮಾಲಿಕರು ಪರಾರಿಯಾಗಿದ್ದು, ಅಂಗಡೆಯಲ್ಲಿ ಮಾರಾಟಕ್ಕಿಟ್ಟಿದ್ದ ಸುಮಾರು 1400 ಕೆ.ಜಿ.ಯಷ್ಟು ಗೋಮಾಂಸ ಹಾಗೂ ತೂಕದ ಯಂತ್ರ, ಮಾಂಸ ತುಂಡರಿಸಲು ಬಳಸುವ ಪರಿಕರಗಳನ್ನು ವಶಕ್ಕೆ ಪಡೆದು, ಏಳು ಮಂದಿ ಆರೋಪಿಗಳ ವಿರುದ್ದ ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿ ವಶಪಡಿಸಿಕೊಂಡಿದ್ದ ಗೋಮಾಂಸವನ್ನು ಉಪ ವಿಭಾಗಾಧಿಕಾರಿಗಳ ಅನುಮತಿ ಪಡೆದು ನಾಶಪಡಿಸಲಾಗಿದ್ದು, ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

10–fusion-anger

UV Fusion: ಅತಿಯಾದ ಕೋಪ ಹಾನಿಕರ

aditi prabhudeva alexa movie

Aditi Prabhudeva; ಬಾಲ್ಯದ ಕನಸು ಸಿನಿಮಾದಲ್ಲಿ ನನಸು:’ಅಲೆಕ್ಸ’ದಲ್ಲಿ ಅದಿತಿ ಖಡಕ್‌ಪೊಲೀಸ್‌

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

9–fusion-rain

UV Fusion: ಮಳೆಯೇ ಮಾಯ

tdy-8

AAINA  Mahal: ಐನಾ ಮಹಲ್‌ ಎಂಬ ಅಚ್ಚರಿ!

7-sirsi

Sirsi:ಸೇತುವೆಯ ರಕ್ಷಣಾ ಗೋಡೆಗೆ ಢಿಕ್ಕಿ ಹೊಡೆದ ವಾಹನ; ಒಂದು ಜಾನುವಾರು ಸಾವು; ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hanagodu Society: ಶೇ.75ರಷ್ಟು ಸಾಲ ವಸೂಲಿ; ರೈತರಿಂದ 3 ಕೋಟಿ ಸಾಲ ಬಾಕಿ

2-hunsur

Hunsur: ಟ್ಯ್ರಾಕ್ಟರ್ ಕಳ್ಳತನ ; ಓರ್ವ ಬಂಧನ

dinesh gundu rao

Cauvery ವಿಚಾರದಲ್ಲಿ ರಾಜಕೀಯ ಬೇಡ; ಒಗ್ಗಟ್ಟಾಗಿ ಹೋರಾಟ ಮಾಡುವ: ದಿನೇಶ್ ಗುಂಡೂರಾವ್

k venkatesh

Drought Situation; ಹೊರ ರಾಜ್ಯಗಳಿಗೆ ಮೇವು ಸಾಗಾಟ ನಿಷೇಧ: ಸಚಿವ ಕೆ.ವೆಂಕಟೇಶ

1-sadasdas

Hunsur : ಹಾಡಹಗಲೇ ದನಗಾಹಿ ಮೇಲೆ ಹುಲಿ ದಾಳಿ

MUST WATCH

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

ಹೊಸ ಸೇರ್ಪಡೆ

Kannada Cinema; ‘ಯಾವೋ ಇವೆಲ್ಲಾ’- ಇದು ಹೊಸಬರ ಕನಸು

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

tdy-11

Chiranjeevi Singh: ಪಿ.ಬಿ.ಶ್ರೀನಿವಾಸ್‌ ಅವರ ಹಾಡು ಕೇಳುತ್ತಾ ಕನ್ನಡ ಕಲಿತೆ!

10–fusion-anger

UV Fusion: ಅತಿಯಾದ ಕೋಪ ಹಾನಿಕರ

Relationship: ರೀ… ನನ್ನನ್ನು ಕ್ಷಮಿಸಿ…:

Relationship: ರೀ… ನನ್ನನ್ನು ಕ್ಷಮಿಸಿ…:

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.