ವನಿತಾ ಟಿ 20 ವಿಶ್ವಕಪ್ : 6 ನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡ ಆಸ್ಟ್ರೇಲಿಯ

ಉತ್ಸಾಹಿ ದಕ್ಷಿಣ ಆಫ್ರಿಕಾ ತಂಡಕ್ಕೆ ಸೋಲು

Team Udayavani, Feb 26, 2023, 10:29 PM IST

1-a-sd

ಕೇಪ್ ಟೌನ್‌: ನ್ಯೂಲ್ಯಾಂಡ್ಸ್‌ನಲ್ಲಿ ನಡೆದ ವನಿತಾ ಟಿ 20 ವಿಶ್ವಕಪ್ ಫೈನಲ್‌ನಲ್ಲಿ ಸುನೆ ಲೂಸ್ ನಾಯಕತ್ವದ ದಕ್ಷಿಣ ಆಫ್ರಿಕಾವನ್ನು 19 ರನ್‌ಗಳಿಂದ ಸೋಲಿಸಿದ ಆಸ್ಟ್ರೇಲಿಯ 2023 ರ ಪ್ರಶಸ್ತಿಯನ್ನು ಗೆದ್ದುಕೊಂಡಿತು. 2018 ಮತ್ತು 2020 ರಲ್ಲಿ ಗೆದ್ದಿದ್ದ ಆಸೀಸ್ ಹ್ಯಾಟ್ರಿಕ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಆಸ್ಟ್ರೇಲಿಯ ವನಿತೆಯರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. 6 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿದರು. ಅತ್ಯಮೋಘ ಆಟವಾಡಿದ ಮೂನಿ ಔಟಾಗದೆ ಭರ್ಜರಿ 74 ರನ್ ಗಳಿಸಿದರು.

ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ವನಿತೆಯರು ಆಸೀಸ್ ಬಿಗು ಬೌಲಿಂಗ್ ದಾಳಿಗೆ ಸಿಲುಕಿ 6 ವಿಕೆಟ್ ನಷ್ಟಕ್ಕೆ 137 ರನ್ ಗಳನ್ನು ಮಾತ್ರ ಗಳಿಸಿ ಸೋಲಿಗೆ ಶರಣಾದರು. ಆರಂಭಿಕ ಆಟಗಾರ್ತಿ ಲಾರಾ ವೊಲ್ವಾರ್ಡ್ಟ್ 61 ರನ್ ಗರಿಷ್ಠ ಮೊತ್ತವಾಗಿತ್ತು.

ಆಸೀಸ್ ನಾಯಕಿ ಮೆಗ್ ಲ್ಯಾನಿಂಗ್ ವಿಶ್ವಕಪ್ ಕೈಯಲ್ಲಿ ಕಪ್ ಎತ್ತಿ ತಂಡದ ಆಟಗಾರರೊಂದಿಗೆ ಸೇರಿಕೊಂಡು ಸಂಭ್ರಮಿಸಿದರು. ಪಟಾಕಿಗಳು ಸಿಡಿಸಿ ಆಕರ್ಶಕ ವರ್ಣ ಚಿತ್ತಾರ ಹಿನ್ನೆಲೆಯಲ್ಲಿ ಕಂಡು ಬಂದಿತು.

”ತಂಡದಿಂದ ಸಾಕಷ್ಟು ವಿಶೇಷ ಪ್ರಯತ್ನ ನಡೆಸಲಾಯಿತು. ಎಲ್ಲಾ ತಂಡಗಳು ನಮ್ಮ ಮೇಲೆ ಕಠಿಣವಾಗಿ ಬರುತ್ತವೆ ಎಂದು ನಮಗೆ ತಿಳಿದಿತ್ತು, ತುಂಬಾ ಹೆಮ್ಮೆ. ಚೆಂಡಿನೊಂದಿಗೆ ನಮ್ಮ ಪವರ್‌ಪ್ಲೇ ಅತ್ಯುತ್ತಮವಾಗಿತ್ತು, ಅದು ನಿಜವಾಗಿಯೂ ಟೋನ್ ಅನ್ನು ಹೊಂದಿಸಿತು. ನಾವು ಉತ್ತಮ ಅನುಭವವನ್ನು ಪಡೆದುಕೊಂಡಿದ್ದೇವೆ. ದಕ್ಷಿಣ ಆಫ್ರಿಕಾದಲ್ಲಿ ನಮ್ಮ ಸಮಯವನ್ನು ಆನಂದಿಸಿದ್ದೇವೆ,ಇದೊಂದು ಅದ್ಭುತ ಪಂದ್ಯಾವಳಿ. ಆಟಗಾರರಷ್ಟೇ ಅಲ್ಲ, ಸಹಾಯಕ ಸಿಬಂದಿ ಕೂಡ. ಎಲ್ಲರಿಗೂ, ಕುಟುಂಬ ಮತ್ತು ಸ್ನೇಹಿತರಿಗೆ ತುಂಬಾ ಧನ್ಯವಾದಗಳು. ಇಲ್ಲಿ ಎಲ್ಲಾ ಬೆಂಬಲವು ಅದ್ಭುತವಾಗಿತ್ತು” ಎಂದು ಮೆಗ್ ಲ್ಯಾನಿಂಗ್ ಹೇಳಿದರು.

ಪಂದ್ಯದ ಶ್ರೇಷ್ಠ ಪ್ರಶಸ್ತಿ ಬೆತ್ ಮೂನಿ ಪಡೆದರೆ , ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಆಶ್ಲೀಗ್ ಗಾರ್ಡ್ನರ್ ಪಡೆದರು.

ಟಾಪ್ ನ್ಯೂಸ್

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

1-friday

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Congress ಜಗದೀಶ್‌ ಶೆಟ್ಟರ್‌ಗೆ ಆಪರೇಷನ್‌ ಹಸ್ತದ ಹೊಣೆ

Congress ಜಗದೀಶ್‌ ಶೆಟ್ಟರ್‌ಗೆ ಆಪರೇಷನ್‌ ಹಸ್ತದ ಹೊಣೆ

Today World Heart Day ; ನಮ್ಮ ಹೃದಯ ನಾವೇ ಕಾಳಜಿ ವಹಿಸೋಣ

Today World Heart Day ; ನಮ್ಮ ಹೃದಯ ನಾವೇ ಕಾಳಜಿ ವಹಿಸೋಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wsadasd

Asian Games ಇಂದಿನಿಂದ ಆ್ಯತ್ಲೆಟಿಕ್ಸ್‌ ಸ್ಪರ್ಧೆ; ಭಾರತಕ್ಕೆ ಗರಿಷ್ಠ ಪದಕಗಳ ನಿರೀಕ್ಷೆ

1-wdsa

Asian Games ವೈಯಕ್ತಿಕ ಡ್ರೆಸ್ಸೇಜ್‌: ಅನುಷ್‌ಗೆ ಕಂಚು

1-qwqwqwe

Asian Games ಟೆನಿಸ್‌: ಬೋಪಣ್ಣ-ಭೋಸಲೆಗೆ ಕಂಚು ಖಚಿತ; ರಾಮ್‌ಕುಮಾರ್‌-ಮೈನೆನಿ ಫೈನಲಿಗೆ

1-wwqeqwe

Asian Games ಸ್ಕ್ವಾಷ್‌: ಭಾರತ ಸೆಮಿಫೈನಲಿಗೆ; ಎರಡು ಪದಕ ಖಚಿತ

1-saeqe

Asian Games ಫುಟ್‌ಬಾಲ್‌: ಸೌದಿ ವಿರುದ್ಧ ಭಾರತಕ್ಕೆ 0-2 ಸೋಲು

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

1-friday

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.