ಟಿಪ್ಪುವಿನ ಕಾಲದಲ್ಲಿ ಇದ್ದಿದ್ರೆ ನಾನೇ ಉರಿಗೌಡ…; ಕಾಂಗ್ರೆಸ್ ಗೆ ಸಿ.ಟಿ.ರವಿ ತಿರುಗೇಟು

ಕೆಲವರು ಕಪಾಲೇಶ್ವರ ಬೆಟ್ಟವನ್ನು ಮತಾಂತರ ಮಾಡಲು ಹೊರಟಿದ್ದರು

Team Udayavani, Mar 23, 2023, 6:10 AM IST

ct rav

ಚಿಕ್ಕಮಗಳೂರು : ”ಟಿಪ್ಪು ಕಾಲದಲ್ಲಿ ಇದ್ದಿದ್ರೆ ನಾನೇ ಉರಿಗೌಡ, ನಂಜೇಗೌಡ ತರ ನಿಲ್ಲುತ್ತಿದ್ದೆ.ಇತಿಹಾಸದಲ್ಲಿ ಮತಾಂಧನ ವಿರುದ್ಧ ಕತ್ತಿ ಎತ್ತಿದವನು ಎನಿಸಿಕೊಳ್ಳುತ್ತಿದ್ದೆ, ಹೇಡಿ ಆಗುತ್ತಿರಲಿಲ್ಲ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬುಧವಾರ ಸಿ.ಟಿ.ರವಿ ಮತ್ತೆ ಕಿಡಿ ಕಾರಿದ್ದಾರೆ.

ಸಿ.ಟಿ.ರವಿ, ಅಶ್ವಥ್ ನಾರಾಯಣ್ ಉರೀಗೌಡ-ನಂಜೇಗೌಡ ಎಂಬ ಕಾಂಗ್ರೆಸ್ ಟ್ವಿಟ್ ಗೆ ಸಮರ್ಥನೆ ನೀಡಿ ಹೌದು,ನಾವು ಅವರೇ. ನಮಗೆ ಅದು ಖುಷಿ‌ ಮತ್ತು ಹೆಮ್ಮೆಇದೆ.ಗುಲಾಮಿ ಮಾನಸೀಕತೆಯಲ್ಲಿ ಬದುಕುವ ಜನರಿಗಿಂತ ಹಾಗೇ ಕರೆಸಿಕೊಳ್ಳುವುದು ಒಳ್ಳೆಯದು. ಇಂದು ಟಿಪ್ಪು ಇದ್ದಿದ್ದರೆ ಆಂಜನೇಯ ದೇವಸ್ಥಾನವನ್ನ ಮಸೀದಿ ಮಾಡಿದರೆ ಸುಮ್ನಿರ್ತಿದ್ವಾ, ಕೆಲವರು ಸತ್ಯ ಗೊತ್ತಿದ್ರು ಹೇಡಿಗಳಂತೆ ಬದುಕಿದ್ರು, ವೋಟಿನ
ಆಸೆಗೆ ಒಪ್ಪಿಕೊಳ್ಳಲು ತಯಾರಿರಲಿಲ್ಲ, ನಾವು ಸತ್ಯವನ್ನು ಪ್ರತಿಪಾದನೆ ಮಾಡಿದೆವು ಎಂದರು.

ದುರ್ದೈವವೆಂದರೆ ಕೆಲವರು ಕಪಾಲೇಶ್ವರ ಬೆಟ್ಟವನ್ನು ಮತಾಂತರ ಮಾಡಲು ಹೊರಟಿದ್ದರು ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ ನೀಡಿದರು. ಅಂತಹ ಜನ ಇಂದು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತಾರೆ. ಗುಲಾಮಿ ಮಾನಸಿಕತೆಯ ಆ ಜನ ಕಪಾಲೇಶ್ವರ ಬೆಟ್ಟವನ್ನ ಮತಾಂತರ ಮಾಡಲು ಮುಂದಾಗಿದ್ದರು.ಇಂದು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತಾರೆ ಎಂದು ಕಿಡಿ ಕಾರಿದರು.

ಟಾಪ್ ನ್ಯೂಸ್

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

inಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

beBelthangady: ರಸ್ತೆ ವಿಚಾರದಲ್ಲಿ ಕುಟುಂಬದ ನಡುವೆ ಹೊಡೆದಾಟ

Belthangady: ರಸ್ತೆ ವಿಚಾರದಲ್ಲಿ ಕುಟುಂಬದ ನಡುವೆ ಹೊಡೆದಾಟ

ವಕೀಲರ ರಕ್ಷಣೆಗೆ ಕಾನೂನು

ವಕೀಲರ ರಕ್ಷಣೆಗೆ ಕಾನೂನು

BJP ವಿರುದ್ಧ ಸಭೆಯ ದಿನಾಂಕ ಮುಂದೂಡಿಕೆ

BJP ವಿರುದ್ಧ ಸಭೆಯ ದಿನಾಂಕ ಮುಂದೂಡಿಕೆ

indWomen Junior Asia Cup Hockey: ಮಲೇಷ್ಯಾವನ್ನು ಮಣಿಸಿದ ಭಾರತ

Women Junior Asia Cup Hockey: ಮಲೇಷ್ಯಾವನ್ನು ಮಣಿಸಿದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

”ಹೇಳಲು ಮಲೆನಾಡು, ರಸ್ತೆಯಲ್ಲಿ ಎರಡು ಮರ ಕಾಣುತ್ತಾ, ಕರ್ಮ..”: ಶಾಸಕ ತಮ್ಮಯ್ಯ

”ಹೇಳಲು ಮಲೆನಾಡು, ರಸ್ತೆಯಲ್ಲಿ ಎರಡು ಮರ ಕಾಣುತ್ತಾ, ಕರ್ಮ..”: ಶಾಸಕ ತಮ್ಮಯ್ಯ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಶಾರದಾಂಬೆ ದೇಗುಲ: ತಿತ್ವಾಲ್ ತಲುಪಿದ ಶೃಂಗೇರಿ ಶ್ರೀಗಳು

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಶಾರದಾಂಬೆ ದೇಗುಲ: ತಿತ್ವಾಲ್ ತಲುಪಿದ ಶೃಂಗೇರಿ ಶ್ರೀಗಳು

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

trodisha ರೈಲು ಅಪಘಾತ; ಕಳಸದಿಂದ ತೆರಳಿದ್ದ 110 ಮಂದಿ ಸುರಕ್ಷಿತ

odisha ರೈಲು ಅಪಘಾತ; ಕಳಸದಿಂದ ತೆರಳಿದ್ದ 110 ಮಂದಿ ಸುರಕ್ಷಿತ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ