ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 7.39 ಲಕ್ಷ ರೂ. ಮೌಲ್ಯದ ಅಕ್ರಮ ಪಡಿತರ ಅಕ್ಕಿ ವಶ

Team Udayavani, Sep 15, 2020, 8:42 PM IST

ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 7.39 ಲಕ್ಷ ರೂ. ಮೌಲ್ಯದ ಅಕ್ರಮ ಪಡಿತರ ಅಕ್ಕಿ ವಶ

ಬೆಳಗಾವಿ: ಬೈಲಹೊಂಗಲ-ಬೆಳಗಾವಿ ರಾಜ್ಯ ಹೆದ್ದಾರಿಯ ಗದ್ದಿಕರವಿನಕೊಪ್ಪ ಕ್ರಾಸ್ ಬಳಿ ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 7.39 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಬೈಲಹೊಂಗಲ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹುಬ್ಬಳ್ಳಿಯ ಪಾತೇಶಾ ನಗರದ ಜಮಾಲಸಾಬ್ ಸತ್ತರಖಾನ ಪಠಾಣ, ದಿಲಾವರಖಾನ ಸತ್ತಾರಖಾನ ಪಠಾಣ ಹಾಗೂ ಪಡಿತರ ಅಕ್ಕಿಯ ಮಾಲೀಕ ಹುಬ್ಬಳ್ಳಿಯ ಬಿಡನಾಳನ ಮಂಜುನಾಥ ವಿರೂಪಾಕ್ಷಪ್ಪ ಹರ್ಲಾಪುರ ಎಂಬವರನ್ನು ಬಂಧಿಸಲಾಗಿದೆ.

ಲಾರಿಯಲ್ಲಿ ಅಕ್ರಮವಾಗಿ 5 ಲಕ್ಷ ರೂ. ಮೌಲ್ಯದ 50 ಕೆ.ಜಿ. ತೂಕದ 500 ಪಡಿತರ ಅಕ್ಕಿ ಚೀಲಗಳನ್ನು ಸಾಗಾಟ ಮಾಡುತ್ತಿದ್ದಾಗ ದಾಳಿ ನಡೆಸಿದಾಗ ಅಕ್ಕಿ ಹಾಗೂ ಲಾರಿ ಪತ್ತೆಯಾಗಿದೆ. ನಂತರ ವಿಚಾರಣೆ ನಡೆಸಿದಾಗ ಹಳೇ ಹುಬ್ಬಳ್ಳಿಯ ಬಂಕಾಪುರ ಚೌಕ್‌ದಲ್ಲಿರುವ ಗೋದಾಮಿನಲ್ಲಿ ಸಂಗ್ರಹಿಸಿ ಇಟ್ಟಿದ್ದ 2.39 ಲಕ್ಷ ರೂ. ಮೌಲ್ಯದ 50 ಕೆ.ಜಿಯ. 239 ಅಕ್ಕಿ ಚೀಲಗಳು ಸೇರಿ ಒಟ್ಟು  7.39 ಲಕ್ಷ ರೂ,. ಮೌಲ್ಯದ ಪಡಿತರ ಅಕ್ಕಿ ಹಾಗೂ ಲಾರಿ ವಶಕ್ಕೆ ಪಡೆದುಕೊಳ್ಳಲಾಗಿದೆ.

ಇದನ್ನೂ ಓದಿ:5 ಮಂದಿ ಯುವಕರ ಬೆನ್ನಟ್ಟಿದ ಪೊಲೀಸರು: ರಕ್ಷಣೆಗಾಗಿ ನದಿಗೆ ಜಿಗಿದ ಯುವಕರು! ಮುಂದೇನಾಯ್ತು?

ಬೈಲಹೊಂಗಲ ಠಾಣೆ ಸಿಪಿಐ ಯು.ಎಚ್. ಸಾತೇನಹಳ್ಳಿ ನೇತೃತ್ವದಲ್ಲಿ ಪಿಎಸ್‌ಐ ಈರಪ್ಪ ರಿತ್ತಿ, ಸಿಬ್ಬಂದಿಗಳಾದ ಡಿ.ವೈ. ನಾಯ್ಕರ, ಯು.ಎಚ್. ಪೂಜೇರ, ಎಲ್.ಬಿ. ಹಮಾಣಿ, ಎಸ್.ವೈ. ವರಣ್ಣವರ ಹಾಗೂ ಆಹಾರ ನಿರೀಕ್ಷಕ ವೀರಭದ್ರ ಸೇಬನ್ನವರ ದಾಳಿಯಲ್ಲಿದ್ದರು. ಈಕುರಿತು ಬೈಲಹೊಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.