Udayavni Special

ಅಕ್ರಮವಾಗಿ ರೆಮ್‌ಡಿಸಿವಿರ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧನ


Team Udayavani, May 11, 2021, 7:25 PM IST

ರೆಮ್‌ಡಿಸಿವಿರ್ ಅಕ್ರಮ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧನ

ಯಾದಗಿರಿ: ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಸೋಂಕಿತರು ಹೆಚ್ಚಾಗಿ ಪತ್ತೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸೋಂಕಿತರು ಗುಣಮುಖವಾಗಲು ಬಳಕೆಯಾಗುವ ರೆಮ್‌ಡಿಸಿವಿರ್ ಔಷಧಿ ಕಾಳ ಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ರೆಮ್‌ಡಿಸಿವಿರ್ ಔಷಧಿಗೆ ಹೆಚ್ಚಿನ ಬೇಡಿಕೆಯಿದ್ದು, ಇದನ್ನು ಬಂಡವಾಳ ಮಾಡಿಕೊಂಡು ಸೋಂಕಿತರ ಸಂಬಂಧಿಗಳಿಗೆ, ಸೋಂಕಿತರಿಗೆ ವಂಚಿಸುವ ಉದ್ದೇಶದಿಂದ ಹೆಚ್ಚಿನ ಬೆಲೆಗೆ ಮಾರಾಟ ಮಾಡುವಾಗ ಸೈಬರ್ ಅಪರಾಧ ಪಿಐ ಸುನೀಲ್ ಮೂಲಿಮನಿ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ಆರೋಪಿಗಳಾದ ಚಿರಂಜೀವಿ, ಮಲ್ಲು ಹಾಗೂ ರವಿಕುಮಾರ ಎಂಬವರು 2 ಔಷಧಿ ಡೋಸ್‌ಗಳನ್ನು ಹೊಂದಿದ್ದರು ಎನ್ನಲಾಗಿದೆ.

ಇದನ್ನೂ ಓದಿ :ಏ ನಾಲಾಯಕ್ ಫೋನ್ ಇಡು… : ರೋಗಿಯ ಕುಟುಂಬಸ್ಥರೊಂದಿಗೆ ಸಿದ್ದು ಸವದಿ ಸಂಭಾಷಣೆಯ ಆಡಿಯೋ ವೈರಲ್

ಆರೋಪಿಗಳಿಂದ 2 ಇಂಜೆಕ್ಷನ್, 1 ದ್ವಿಚಕ್ರ ವಾಹನ ಹಾಗೂ 3 ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ದೇಶದಲ್ಲೇ ಮೊದಲ ಬಾರಿಗೆ ಡ್ರೋಣ್‌ನಲ್ಲಿ ಔಷಧ ರವಾನೆ

ದೇಶದಲ್ಲೇ ಮೊದಲ ಬಾರಿಗೆ ಡ್ರೋಣ್‌ನಲ್ಲಿ ಔಷಧ ರವಾನೆ

ಜಮ್ಮು ಕಾಶ್ಮೀರದಲ್ಲಿ ಮತ್ತೆ ರಾಜಕೀಯ ಬೆಳವಣಿಗೆ : ಪುನರ್ವಿಂಗಡಣೆಯೇ ಅಜೆಂಡಾ?

ಜಮ್ಮು ಕಾಶ್ಮೀರದಲ್ಲಿ ಮತ್ತೆ ರಾಜಕೀಯ ಬೆಳವಣಿಗೆ : ಪುನರ್ವಿಂಗಡಣೆಯೇ ಅಜೆಂಡಾ?

ಅಪಘಾತದಲ್ಲಿ ಕರು ಸಾವು : ಮನಕಲುಕುವಂತಿತ್ತು ಹಸುಳೆಯನ್ನು ಕಳೆದುಕೊಂಡ ತಾಯಿ ಹಸುವಿನ ಕಣ್ಣೀರು

ಅಪಘಾತದಲ್ಲಿ ಕರು ಸಾವು : ಮನಕಲುಕುವಂತಿತ್ತು ಹಸುಳೆಯನ್ನು ಕಳೆದುಕೊಂಡ ತಾಯಿ ಹಸುವಿನ ಕಣ್ಣೀರು

Cristiano Ronaldo sets another record, becomes first person to reach 300 million followers mark on Instagram

ಇನ್ ಸ್ಟಾಗ್ರಾಮ್ ನಲ್ಲಿ 300ಮಿಲಿಯನ್ ಫಾಲೋವರ್ಸ್ ದಾಟಿದ ಫುಟ್ ಬಾಲ್ ಸ್ಟಾರ್ ಆಟಗಾರ ರೊನಾಲ್ಡೋ

ಕೋವಿಡ್ ವಿರುದ್ಧ ಹೋರಾಡಲು ಕೈ ಜೋಡಿಸಿ : ರಾಜ್ಯದ ಜನರಲ್ಲಿ ಅಬ್ಬಿಗೆರೆ ಮನವಿ

ಕೋವಿಡ್ ವಿರುದ್ಧ ಹೋರಾಡಲು ಕೈ ಜೋಡಿಸಿ : ರಾಜ್ಯದ ಜನರಲ್ಲಿ ಅಬ್ಬಿಗೆರೆ ಮನವಿ

ದಕ್ಷಿಣ ಕನ್ನಡ : ಅಗತ್ಯ ವಸ್ತು ಖರೀದಿಗೆ ಅವಧಿ ವಿಸ್ತರಣೆ, ನೈಟ್ ಕರ್ಫ್ಯೂ ಮುಂದುವರಿಕೆ

ದಕ್ಷಿಣ ಕನ್ನಡ : ಅಗತ್ಯ ವಸ್ತು ಖರೀದಿಗೆ ಅವಧಿ ವಿಸ್ತರಣೆ, ನೈಟ್ ಕರ್ಫ್ಯೂ ಮುಂದುವರಿಕೆ

incident held at kapu

ಪೊಲಿಪು : ಮೂರು ಮನೆಗಳಿಗೆ ಸಿಡಿಲು ಬಡಿದು ಅಪಾರ ಹಾನಿ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಘಾತದಲ್ಲಿ ಕರು ಸಾವು : ಮನಕಲುಕುವಂತಿತ್ತು ಹಸುಳೆಯನ್ನು ಕಳೆದುಕೊಂಡ ತಾಯಿ ಹಸುವಿನ ಕಣ್ಣೀರು

ಅಪಘಾತದಲ್ಲಿ ಕರು ಸಾವು : ಮನಕಲುಕುವಂತಿತ್ತು ಹಸುಳೆಯನ್ನು ಕಳೆದುಕೊಂಡ ತಾಯಿ ಹಸುವಿನ ಕಣ್ಣೀರು

ಕೋವಿಡ್ ವಿರುದ್ಧ ಹೋರಾಡಲು ಕೈ ಜೋಡಿಸಿ : ರಾಜ್ಯದ ಜನರಲ್ಲಿ ಅಬ್ಬಿಗೆರೆ ಮನವಿ

ಕೋವಿಡ್ ವಿರುದ್ಧ ಹೋರಾಡಲು ಕೈ ಜೋಡಿಸಿ : ರಾಜ್ಯದ ಜನರಲ್ಲಿ ಅಬ್ಬಿಗೆರೆ ಮನವಿ

c್ಗಹಗ್ದ್ಗಹಜ

ಅರವಿಂದ ಬೆಲ್ಲದ ಬಗ್ಗೆ ನಾನು ಏನೂ ಮಾತನಾಡಲ್ಲ : ಜಗದೀಶ್ ಶೆಟ್ಟರ್

ದ್ಗಹಗ್ದ್ಗಹಗ್ದ

ಕ್ರೀಡಾಪಟುಗಳು ಸೇರಿ ವಿದೇಶಕ್ಕೆ ತೆರಳುವವರಿಗೆ 22 ರಿಂದ ಲಸಿಕೀಕರಣ : ಡಿಸಿಎಂ

dfghgfgh

ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಹೋದ ಮೇಲೆ ದಿಢೀರ್ ಮುಂಬೈಗೆ ತೆರಳಿದ ರಮೇಶ್ ಜಾರಕಿಹೊಳಿ

MUST WATCH

udayavani youtube

ಬಿಜೆಪಿಯಲ್ಲಿ ಅಲ್ಲೊಂದು ಇಲ್ಲೊಂದು ಗೊಂದಲ ಇದ್ದಿದ್ದು ನಿಜ : ಈಶ್ವರಪ್ಪ

udayavani youtube

HATS OFF : ಇದು ಮಣಿಪಾಲ ಐಟಿ ಕಂಪನಿಯ ಪರಸರ ಕಾಳಜಿ

udayavani youtube

ರಾಯಚೂರು: ಬೂ‍ಟು ಕಾಲಿಂದ ತರಕಾರಿ ಒದ್ದು PSI ದರ್ಪ

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

ಹೊಸ ಸೇರ್ಪಡೆ

20-12

ಟಿಬಿ ಡ್ಯಾಂ ಒಳ ಹರಿವು ಹೆಚ್ಚಳ

covid news

ಮಂಡ್ಯ ಅನ್‌ಲಾಕ್‌, ಹಾಸನ ಲಾಕ್

ದೇಶದಲ್ಲೇ ಮೊದಲ ಬಾರಿಗೆ ಡ್ರೋಣ್‌ನಲ್ಲಿ ಔಷಧ ರವಾನೆ

ದೇಶದಲ್ಲೇ ಮೊದಲ ಬಾರಿಗೆ ಡ್ರೋಣ್‌ನಲ್ಲಿ ಔಷಧ ರವಾನೆ

covid news

ಕೋವಿಡ್‌ಗೆ ಬಲಿ ಆದ ರೈತರ ಕೈಹಿಡಿದ ಅಪೆಕ್ಸ್

20-11

ದೂಡಾದಿಂದ ಅಮರ್‌ ಜವಾನ್‌ ಸ್ಮಾರಕ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.