
ಗೊಬ್ಬರದೊಂದಿಗೆ ಬೀಟೆ ಮರ ಅಕ್ರಮ ಸಾಗಾಟ: ವಶ
Team Udayavani, May 28, 2023, 5:34 AM IST

ಮಡಿಕೇರಿ: ಗೊಬ್ಬರ ಚೀಲ ಮುಚ್ಚಿಕೊಂಡು ಬೀಟೆ ಮರ ಸಾಗಿಸುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆಯ ಮಡಿಕೇರಿ ವಿಭಾಗದ ಸಿಬಂದಿ ಪತ್ತೆಹಚ್ಚಿದ್ದಾರೆ.
ಮರಗೋಡುವಿನಲ್ಲಿ ಗೊಬ್ಬರ ಚೀಲ ಮುಚ್ಚಿಕೊಂಡು ತೆರಳುತ್ತಿದ್ದ ಲಾರಿಯನ್ನು ಪರಿಶೀಲನೆಗೆ ಒಳಪಡಿಸಿದಾಗ ಬೀಟೆ ಮರಗಳು ಇರುವುದು ಪತ್ತೆಯಾಗಿದೆ.
ಸುಮಾರು 2 ಲಕ್ಷ ರೂ. ಮೌಲ್ಯದ ಮರ, ಲಾರಿ ಸೇರಿ ಒಟ್ಟು 22 ಲಕ್ಷದ ರೂ. ಮೌಲ್ಯದ ಮರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂದರ್ಭ ಲಾರಿ ಚಾಲಕ ಮತ್ತು ಆರೋಪಿಗಳು ಪರಾರಿಯಾಗಿದ್ದಾರೆ. ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೊಹಿಷಿನ್ ಭಾಷಾ, ವಲಯ ಅರಣ್ಯಾಧಿಕಾರಿ ಹನುಮಂತ ರಾಜು, ಮೂರ್ನಾಡು ಉಪ ವಲಯದ ಉಪವಲಯ ಅರಣ್ಯಾಧಿಕಾರಿ ಬಿ.ಎಚ್. ಸಚಿನ್ ಸೇರಿ ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Ambedkar:ಅಕ್ಟೋಬರ್14ರಂದು ಅಮೆರಿಕದಲ್ಲಿ BR ಅಂಬೇಡ್ಕರ್ ಬೃಹತ್ ಪ್ರತಿಮೆ ಅನಾವರಣ

Sandalwood; ‘ಅಥರ್ವ’ನಾಗಿ ಕನ್ನಡ ಚಿತ್ರರಂಗಕ್ಕೆ ಕಾರ್ತಿಕ್ ರಾಜು ಎಂಟ್ರಿ

Tiger Nageswara Rao: ಕುಖ್ಯಾತ ಕಳ್ಳನ ರಿಯಲ್ ಲೈಫ್ ಕಹಾನಿಯಲ್ಲಿ ಮಿಂಚಿದ ಮಾಸ್ ಮಹಾರಾಜ

JK Cement ಕಂಪನಿಯ ಬ್ಯುಸಿನೆಸ್ ಮುಖ್ಯಸ್ಥರಾಗಿ ಅನುಜ್ ಖಾಂಡೆಲ್ ವಾಲ್ ನೇಮಕ

ICC World Cup 2023; ವರ್ಣರಂಜಿತ ಉದ್ಘಾಟನಾ ಸಮಾರಂಭ ರದ್ದು? ಯಾಕೆ ಈ ನಿರ್ಧಾರ