Lahore ಸೇನಾ ಕಚೇರಿ ದಾಳಿ ಕೇಸಲ್ಲೂ ಇಮ್ರಾನ್ ಆರೋಪಿ?
Team Udayavani, Feb 6, 2024, 6:00 AM IST
ಕರಾಚಿ: ಈಗಾಗಲೇ ಹಲವು ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಪಾಕ್ನ ಮಾಜಿ ಪಿಎಂ ಇಮ್ರಾನ್ ಖಾನ್ ವಿರುದ್ಧ ಮತ್ತೂಂದು ಶಿಕ್ಷೆ ಘೋಷಣೆ ಆಗುವ ಸಾಧ್ಯತೆ ಇದೆ. ಲಾಹೋರ್ನಲ್ಲಿ ಕಳೆದ ವರ್ಷದ ಮೇನಲ್ಲಿ ಸೇನಾ ಕೋರ್ಟ್, ರಾವಲ್ಪಿಂಡಿಯಲ್ಲಿರುವ ಸೇನೆಯ ಪ್ರಧಾನ ಕಚೇರಿಯ ಮೇಲೆ ನಡೆದಿದ್ದ ದಾಳಿಯ ಹಿಂದೆ ಇಮ್ರಾನ್ ಖಾನ್ ಇದ್ದಾರೆ ಎಂದು ತೀರ್ಪು ನೀಡುವ ಸಾಧ್ಯತೆಗಳಿವೆ. ಲಾಹೋರ್ನ ಜಿನ್ನಾ ಸೇನಾ ನೆಲೆ, ಮಿಯಾನ್ವಾಲಿ ವಾಯುನೆಲೆ ಮತ್ತು ಫೈಸಲಾಬಾದ್ನಲ್ಲಿರುವ ಐಎಸ್ಐ ಕಟ್ಟಡದ ಮೇಲೆ ಪಿಟಿಐ ಪಕ್ಷದ ಕಾರ್ಯಕರ್ತರು ದಾಳಿ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ