ಭರ್ಜರಿ ಬೇಟೆ: 2,500 ಕೋಟಿ ಮೌಲ್ಯದ 350 ಕೆಜಿ ಹೆರಾಯಿನ್ ಜಪ್ತಿ: ನಾಲ್ವರ ಬಂಧನ

ಇದನ್ನು ಕಳ್ಳಸಾಗಾಣೆ ಮೂಲಕ ಮುಂಬಯಿ ಮತ್ತು ದೆಹಲಿಗೆ ಸಾಗಿಸಲಾಗುತ್ತಿತ್ತು ಎಂದು ವರದಿ ತಿಳಿಸಿದೆ.

Team Udayavani, Jul 10, 2021, 3:36 PM IST

ಭರ್ಜರಿ ಬೇಟೆ: 2,500 ಕೋಟಿ ಮೌಲ್ಯದ 350 ಕೆಜಿ ಹೆರಾಯಿನ್ ಜಪ್ತಿ: ನಾಲ್ವರ ಬಂಧನ

ನವದೆಹಲಿ: ದೆಹಲಿ ಪೊಲೀಸರ ವಿಶೇಷ ತಂಡ ಅಂತರಾಷ್ಟ್ರೀಯ ಮಟ್ಟದ ಡ್ರಗ್ ಜಾಲವನ್ನು ಪತ್ತೆಹಚ್ಚಿದ್ದು, ಬರೋಬ್ಬರಿ 2,500 ಕೋಟಿ ರೂಪಾಯಿ ಮೌಲ್ಯದ 354 ಕಿಲೋ ಗ್ರಾಮ್ ಉತ್ತಮ ಗುಣಮಟ್ಟದ ಹೆರಾಯಿನ್ ಅನ್ನು ವಶಪಡಿಸಿಕೊಂಡಿರುವುದಾಗಿ ವರದಿ ತಿಳಿಸಿದೆ. ಘಟನೆಗೆ ಸಂಬಂಧಿಸಿದಂತೆ ಹರ್ಯಾಣದ ಮೂವರು ಹಾಗೂ ದೆಹಲಿ ಓರ್ವ  ವ್ಯಕ್ತಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ಕೋವಿಡ್ ಹೆಚ್ಚಳ; ಗೋವಾದಲ್ಲಿ ಕರ್ಫ್ಯೂ ವಿಸ್ತರಣೆ ಸುಳಿವು ನೀಡಿದ ಸಿಎಂ ಸಾವಂತ್

ದೆಹಲಿ ಪೊಲೀಸ್ ವಿಶೇಷ ತಂಡ ಈವರೆಗೆ ಪತ್ತೆ ಹಚ್ಚಿದ ಅತೀ ದೊಡ್ಡ ಡ್ರಗ್ಸ್ ಜಾಲ ಇದಾಗಿದೆ. ಈ ಮೂಲಕ ಭಾರೀ ದೊಡ್ಡ ಪ್ರಮಾಣದ ಡ್ರಗ್ ಜಾಲ ಬಹಿರಂಗೊಂಡತಾಗಿದೆ. ನಾರ್ಕೊ ಭಯೋತ್ಪಾದನೆ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ಶಂಕಿತರ ವಿಚಾರಣೆ ನಡೆಯುತ್ತಿದೆ ಎಂದು ಹೇಳಿದರು.

ಸ್ಪೆಷಲ್ ಸೆಲ್ ನ ನೀರಜ್ ಠಾಕೂರ್ ಸುದ್ದಿಗಾರರ ಜತೆ ಮಾತನಾಡಿ, ಕಳೆದ ಒಂದು ತಿಂಗಳಿನಿಂದ ಈ ಬಗ್ಗೆ ಕಾರ್ಯಾಚರಣೆ ನಡೆಯುತ್ತಿತ್ತು. ಈ ಮಾದಕ ದ್ರವ್ಯ ಅಫ್ಘಾನಿಸ್ತಾನದಿಂದ ಬಂದಿರುವುದಾಗಿ ವರದಿ ಹೇಳಿದೆ. ಇದನ್ನು ಕಳ್ಳಸಾಗಾಣೆ ಮೂಲಕ ಮುಂಬಯಿ ಮತ್ತು ದೆಹಲಿಗೆ ಸಾಗಿಸಲಾಗುತ್ತಿತ್ತು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಕಾನ್‌ಸ್ಟೇಬಲ್‌ಗಳ ಬಂಧನ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ 2 ಕಾನ್‌ಸ್ಟೇಬಲ್‌ಗಳು ಪರಪ್ಪನ ಅಗ್ರಹಾರದಲ್ಲಿ ಬಂಧಿ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ಅಕ್ರಮ ಸಂಬಂಧ ನಿರಾಕರಿಸಿದ ಮಹಿಳೆಯ ಸಹೋದರನ ಅಪಹರಣ : ಆರು ಮಂದಿ ಬಂಧನ

ಅಕ್ರಮ ಸಂಬಂಧ ನಿರಾಕರಿಸಿದ ಮಹಿಳೆಯ ಸಹೋದರನ ಅಪಹರಣ : ಭಗ್ನ ಪ್ರೇಮಿ ಸೇರಿ ಆರು ಮಂದಿ ಬಂಧನ

ಬಂಡೀಪುರ: ನುರಿತ ಐಸಿಟಿ ಪದವೀಧರರು, ಅರಣ್ಯಾಧಿಕಾರಿಗಳಿಂದ ಹುಲಿ ಗಣತಿ

ಬಂಡೀಪುರ: ನುರಿತ ಐಸಿಟಿ ಪದವೀಧರರು, ಅರಣ್ಯಾಧಿಕಾರಿಗಳಿಂದ ಹುಲಿ ಗಣತಿ

ರಸ್ತೆ ಸೌಕರ್ಯವಿಲ್ಲದೆ ತೆಪ್ಪದಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ

ರಸ್ತೆ ಸೌಕರ್ಯವಿಲ್ಲದೆ ತೆಪ್ಪದಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹೆಸರುನಲ್ಲಿ ಮರ ಕಡಿತ : ಪರಸರವಾದಿಗಳ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹೆಸರಿನಲ್ಲಿ ಮರ ಕಡಿತ : ಪರಸರವಾದಿಗಳ ಪ್ರತಿಭಟನೆ

ಸರ್ಕಾರಿ ಶಾಲೆ ವಿದ್ಯಾರ್ಥಿ…ಅಪ್ಪಟ ಹಳ್ಳಿ ಪ್ರತಿಭೆ ರಾಜ್ಯಕ್ಕೆ ಎರಡನೇ ರ್‍ಯಾಂಕ್‌

ಸರ್ಕಾರಿ ಶಾಲೆ ವಿದ್ಯಾರ್ಥಿ…ಅಪ್ಪಟ ಹಳ್ಳಿ ಪ್ರತಿಭೆ ರಾಜ್ಯಕ್ಕೆ ಎರಡನೇ ರ್‍ಯಾಂಕ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

1-dads

ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ದಚಿತ್ರ ಆಯ್ಕೆ: ವಿಶೇಷತೆಗಳೇನು ನೋಡಿ

ನನ್ನ ಕ್ಷೇತ್ರದಲ್ಲಿ ಬಂದು ಸ್ಪರ್ಧಿಸಿ: ಪಂಜಾಬ್ ಸಿಎಂ ಚನ್ನಿಗೆ ಭಗವಂತ್ ಮಾನ್ ಸವಾಲು

ನನ್ನ ಕ್ಷೇತ್ರದಲ್ಲಿ ಬಂದು ಸ್ಪರ್ಧಿಸಿ: ಪಂಜಾಬ್ ಸಿಎಂ ಚನ್ನಿಗೆ ಭಗವಂತ್ ಮಾನ್ ಸವಾಲು

ಉತ್ತರಪ್ರದೇಶ ಚುನಾವಣೆ 2022; ಕರ್ತಾಲ್ ಕ್ಷೇತ್ರದಿಂದ ಅಖಿಲೇಶ್ ಯಾದವ್ ಸ್ಪರ್ಧೆ

ಉತ್ತರಪ್ರದೇಶ ಚುನಾವಣೆ 2022; ಕರ್ತಾಲ್ ಕ್ಷೇತ್ರದಿಂದ ಅಖಿಲೇಶ್ ಯಾದವ್ ಸ್ಪರ್ಧೆ

1-rereer

ಕಾಸರಗೋಡು : ಮಹಾದಾನಿ ಕಿಳಿಂಗಾರು ಸಾಯಿರಾಂ ಭಟ್ ವಿಧಿವಶ

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ದ್ಡರಹಜಜಹಗ್ದಸಅ

ಪ್ಲಾಸ್ಟಿಕ್ ಮುಕ್ತ ಚಿಕ್ಕಮಗಳೂರು ಕನಸು

ಚವಬಗಜಹಗಗ

ಕಲಾ ಮಾಧ್ಯಮದ ಹಿಂದಿದೆ ಸಮಾಜ ಜಾಗೃತಿಯ ಆಶಯ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಕಾನ್‌ಸ್ಟೇಬಲ್‌ಗಳ ಬಂಧನ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ 2 ಕಾನ್‌ಸ್ಟೇಬಲ್‌ಗಳು ಪರಪ್ಪನ ಅಗ್ರಹಾರದಲ್ಲಿ ಬಂಧಿ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ದತಯಯಜಯಹಗ

ಸೊರಬ ಮಾರ್ಗವಾಗಿ ರೈಲ್ವೆ ಸಂಪರ್ಕಕ್ಕೆ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.