ಆರ್ಥಿಕ ಚೇತರಿಕೆಗೆ 3ನೇ ಆರ್ಥಿಕ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್

ಹೊಸ ಉದ್ಯೋಗ ಯೋಜನೆ ಸೇರಿದಂತೆ ಹಲವು ಸುಧಾರಣಾ ಯೋಜನೆಯನ್ನು ಘೋಷಿಸಿದ್ದಾರೆ.

Team Udayavani, Nov 12, 2020, 2:41 PM IST

ಉದ್ಯೋಗ ಸೃಷ್ಟಿ, ಗೃಹ ನಿರ್ಮಾಣಕ್ಕಾಗಿ ತೆರಿಗೆ ವಿನಾಯ್ತಿ: ನಿರ್ಮಲಾ ಸೀತಾರಾಮನ್ ಘೋಷಣೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ(ನವೆಂಬರ್ 12, 2020) ದೇಶದ ಆರ್ಥಿಕ ಚೇತರಿಕೆಗಾಗಿ  2.65 ಲಕ್ಷ ಕೋಟಿ ರೂಪಾಯಿಯ ಮೂರನೇ ಆರ್ಥಿಕ ಪ್ಯಾಕೇಜ್ ಯನ್ವಯ ಹೊಸ ಉದ್ಯೋಗ ಸೇರಿದಂತೆ ಹಲವು ಯೋಜನೆಯನ್ನು ಘೋಷಿಸಿದ್ದಾರೆ.

ದೇಶದ ಮಧ್ಯಮ ಹಾಗೂ ಸಣ್ಣ ಕೈಗಾರಿಕೆಗಳ ಆರ್ಥಿಕ ಚೇತರಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಘೋಷಿಸಿದ್ದು, ಮನೆ ನಿರ್ಮಿಸುವವರಿಗೆ, ಮಾರಾಟಗಾರರಿಗೆ ಆದಾಯ ತೆರಿಗೆ ಕಡಿತ ಘೋಷಿಸಿದ್ದಾರೆ.

ದೇಶದ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡುವ ಎನ್ ಐಎಎಫ್ ಈಕ್ವಿಟಿಗಳಿಗೆ 6000 ಕೋಟಿ ಮೀಸಲಿಟ್ಟಿದ್ದು, ಡೆಟ್ ಫೈನಾನ್ಸಿಂಗ್ ಗಾಗಿ ಇದು ಅನುಕೂಲವಾಗಲಿದೆ.ಇದರಿಂದ ಒಂದು ಲಕ್ಷದ ಹತ್ತು ಸಾವಿರ ಕೋಟಿ ರೂಪಾಯಿ ಹೂಡಿಕೆ ರೂಪದಲ್ಲಿ ಬರಲಿದೆ.

ಈಗಾಗಲೇ ಉದ್ಯೋಗದಲ್ಲಿರುವ ಆದಾಯ ತೆರಿಗೆ ವ್ಯಾಪ್ತಿಗೆ ಬರುವ ನೌಕರರಿಗೆ ಕೇಂದ್ರ ಸರ್ಕಾರ ಕೊಡುಗೆ ನೀಡಿದ್ದು, ಈವರೆಗೆ ದೇಶಾದ್ಯಂತ 39.7 ಲಕ್ಷ ಆದಾಯ ತೆರಿಗೆ ಪಾವತಿದಾರರಿಗೆ ಒಟ್ಟು 1,32, 800 ಕೋಟಿ ರೂಪಾಯಿ ರೀಫಂಡ್ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ 116 ಜಿಲ್ಲೆಗಳಲ್ಲಿ ಪ್ರಗತಿಯಲ್ಲಿದ್ದು, ಇದಕ್ಕಾಗಿ ಈವರೆಗೆ 37,543 ಕೋಟಿ ರೂಪಾಯಿ ವ್ಯಯಿಸಲಾಗಿದೆ. ನರೇಗಾ ಯೋಜನೆಗಾಗಿ 2021-22 ಬಜೆಟ್ ನಲ್ಲಿ 61,500 ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಆತ್ಮನಿರ್ಭರ್ ಭಾರತ್ 3.0 ಯೋಜನೆಯಡಿ 65 ಸಾವಿರ ಕೋಟಿ ರೂಪಾಯಿಗಳ ಸಬ್ಸಿಡಿಯ ರಸಗೊಬ್ಬರ ಪೂರೈಕೆ ಮಾಡಲಾಗಿದೆ. ಇದರಿಂದ ದೇಶದ ರೈತರಿಗೆ ಅನುಕೂಲವಾಗಿದೆ ಎಂದ ನಿರ್ಮಲಾ ಸೀತಾರಾಮನ್, ರಸಗೊಬ್ಬರ ಸರಬರಾಜಿನ ಮೇಲಿನ ಸಬ್ಸಿಡಿ ದರವನ್ನು ಹೆಚ್ಚಿಸುವ ಮೂಲಕ ದೇಶದ 140 ಮಿಲಿಯನ್ ರೈತರಿಗೆ ಅನುಕೂಲವಾಗಲಿದೆ ಎಂದರು.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.