ಭಾರತದಲ್ಲಿ 24ಗಂಟೆಯಲ್ಲಿ 12,781 ಕೋವಿಡ್ ಪ್ರಕರಣ ದೃಢ;ಪಾಸಿಟಿವಿಟಿ ದರ ಶೇ.4.32ರಷ್ಟು ಏರಿಕೆ

ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.61ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

Team Udayavani, Jun 20, 2022, 11:15 AM IST

ಭಾರತದಲ್ಲಿ 24ಗಂಟೆಯಲ್ಲಿ 12,781 ಕೋವಿಡ್ ಪ್ರಕರಣ ದೃಢ;ಪಾಸಿಟಿವಿಟಿ ದರ ಶೇ.4.32ರಷ್ಟು ಏರಿಕೆ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 12,781 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, 24 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,24,873ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಜೂನ್ 20) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ….. ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ

ಒಂದೇ ದಿನದಲ್ಲಿ 4,226 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 76,700ಕ್ಕೆ ಏರಿಕೆಯಾದಂತಾಗಿದೆ. ಒಂದೇ ದಿನದಲ್ಲಿ 8,537 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶಾದ್ಯಂತ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,27,07,900ಕ್ಕೆ ಏರಿಕೆಯಾಗಿದೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.61ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಅಂಕಿಅಂಶದ ಪ್ರಕಾರ, ಪ್ರತಿದಿನದ ಪಾಸಿಟಿವಿಟಿ ದರ ದಾಖಲೆ ಪ್ರಮಾಣದ 4.32ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.2.62ರಷ್ಟಿದೆ ಎಂದು ವಿವರಿಸಿದೆ. ಭಾರತದಲ್ಲಿನ ಕೋವಿಡ್ ಲಸಿಕೆ ಅಭಿಯಾನದಲ್ಲಿ ಈವರೆಗೆ 196.18 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.