ಕಾಶ್ಮೀರ ಸಮಸ್ಯೆ ನಿವಾರಣೆಗೆ ಭಾರತ ಸ್ಪಂದಿಸುತ್ತಿಲ್ಲ: ಇಮ್ರಾನ್ ಆರೋಪ
Team Udayavani, Feb 24, 2021, 10:40 PM IST
ಕೊಲಂಬೊ: “”2018ರಲ್ಲಿ ನಾನು ಪ್ರಧಾನಿಯಾಗಿ ನೇಮಕಗೊಂಡ ಬೆನ್ನಲ್ಲೇ, ಕಾಶ್ಮೀರ ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣವೆಂದು ಭಾರತಕ್ಕೆ ಸಂದೇಶ ಕಳುಹಿಸಿದ್ದೆ. ಆದರೆ, ಭಾರತದಿಂದ ಯಾವುದೇ ಉತ್ತರ ಸಿಗಲಿಲ್ಲ” ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ.
ಶ್ರೀಲಂಕಾ ಪ್ರವಾಸದಲ್ಲಿರುವ ಅವರು, ಬುಧವಾರ ಕೊಲಂಬೋದಲ್ಲಿ ಆಯೋಜಿಸಲಾಗಿದ್ದ ವ್ಯಾಪಾರ ಮತ್ತು ಹೂಡಿಕೆದಾರರ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿ, “”ಭಾರತದೊಂದಿಗೆ ಪಾಕಿಸ್ತಾನ ಹೊಂದಿರುವ ಏಕೈಕ ಸಮಸ್ಯೆಯೆಂದರೆ ಅದು ಕಾಶ್ಮೀರ ವಿವಾದ ಮಾತ್ರ. ಆ ಸಮಸ್ಯೆಯನ್ನು ಕೇವಲ ಮಾತುಕತೆಯಿಂದ ನಾವು ಬಗೆಹರಿಸಿಕೊಳ್ಳಲು ಇಚ್ಛಿಸುತ್ತೇವೆ” ಎಂದಿದ್ದಾರೆ.
ಇದನ್ನೂ ಓದಿ:ನಾಟಕ ಪಾತ್ರಧಾರಿಯ ಮೈಮೇಲೆ ಚಾಮುಂಡಿ ದೇವಿಯ ಆಹ್ವಾಹನೆ? ವಿಡಿಯೋ ವೈರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಯೆಜ್ ಕಾಲುವೆಯಲ್ಲಿ ಸಿಲುಕಿದ್ದ ಎವರ್ಗಿವನ್ ಹಡಗಿಗೆ 6755 ಕೋಟಿ ರೂ.ದಂಡ!
ಶೇ.60 ಯುರೇನಿಯಂ ಹೆಚ್ಚಳಕ್ಕೆ ಇರಾನ್ ಶಪಥ : ಇಸ್ರೇಲ್ಗೆ ಮತ್ತೂಂದು ಎಚ್ಚರಿಕೆ ರವಾನೆ
ಟಿಕ್ಟಾಕ್ ಸಂಸ್ಥಾಪಕ ಯಿಮಿಂಗ್ ಈಗ ವಿಶ್ವದ ಶ್ರೀಮಂತರಲ್ಲೊಬ್ಬರು!
ಐಸಿಸ್, ಅಲ್ಖೈದಾ ಸೇರಿ 11 ಸಂಘಟನೆಗಳಿಗೆ ಲಂಕಾ ನಿಷೇಧ
ವಿಶ್ವದಾದ್ಯಂತ ಮಾರುಕಟ್ಟೆಗಳಲ್ಲಿ ಸಸ್ತನಿಗಳ ಮಾರಾಟ ನಿಷೇಧಕ್ಕೆ WHO ಆದೇಶ
MUST WATCH
ಹೊಸ ಸೇರ್ಪಡೆ
ಕಾಪು: ನಾಗಬನದ ಮೇಲೆ ಉರುಳಿ ಬಿದ್ದ ಅಶ್ವಥ ಮರ, ಅಪಾರ ಹಾನಿ
ಮಾಜಿ ಶಾಸಕ, ಅಪ್ಪಟ ಗಾಂಧಿವಾದಿ ಸದಾಶಿವರಾವ್ ಭೋಸಲೆ ಇನ್ನಿಲ್ಲ
ಸೋಂಕು ನಿಯಂತ್ರಣಕ್ಕೆ ರಾತ್ರಿ ಕರ್ಫ್ಯೂ ಇನ್ನಷ್ಟು ನಗರಗಳಿಗೆ ವಿಸ್ತರಣೆ: ಗೃಹ ಸಚಿವ ಬೊಮ್ಮಾಯಿ
10 ದಿನಗಳಲ್ಲಿ ಮತ್ತಷ್ಟು ಹೆಚ್ಚಳ; ಭಾರತದಲ್ಲಿ 24 ಗಂಟೆಯಲ್ಲಿ 2 ಲಕ್ಷ ಕೋವಿಡ್ ಪ್ರಕರಣ ಪತ್ತೆ
ಬುಕಿಯಿಂದ ಬಿಟ್ ಕಾಯಿನ್, ಪತ್ನಿಗಾಗಿ ಐಫೋನ್ ಪಡೆದಿದ್ದ ಹೀತ್ ಸ್ಟ್ರೀಕ್ ಗೆ 8 ವರ್ಷ ನಿಷೇಧ!