ಭಾರತದಲ್ಲಿ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣ ದೃಢ, 25 ಮಂದಿ ಸಾವು
ಈವರೆಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,348ಕ್ಕೆ ಏರಿಕೆಯಾಗಿದೆ.
Team Udayavani, May 21, 2022, 10:32 AM IST
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,31,34,145ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಮೇ 21) ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಮೂರು ತಿಂಗಳಲ್ಲಿ ಎರಡನೇ ಬಾರಿ ವಿಶ್ವ ಚಾಂಪಿಯನ್ ಕಾರ್ಲ್‌ಸನ್ ವಿರುದ್ಧ ಗೆದ್ದ ಪ್ರಗ್ನಾನಂದ
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 14,996ಕ್ಕೆ ಇಳಿಕೆಯಾಗಿದೆ. 24ಗಂಟೆಯಲ್ಲಿ ಕೋವಿಡ್ 19 ಸೋಂಕಿನಿಂದ 25 ಮಂದಿ ಸಾವನ್ನಪ್ಪಿದ್ದು, ಈವರೆಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,348ಕ್ಕೆ ಏರಿಕೆಯಾಗಿದೆ.
24 ಗಂಟೆಯಲ್ಲಿ 48 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.0.47ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.0.51ರಷ್ಟಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.
ಭಾರತದಲ್ಲಿ ಈವರೆಗೆ ಕೋವಿಡ್ 19 ಸೋಂಕಿನಿಂದ 4,25,94,801 ಮಂದಿ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿನ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ 192.12 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರ್ಕಾರ ರಚನೆಗೆ ಸಿದ್ಧತೆ: ಫಡ್ನವೀಸ್ ಮಹಾರಾಷ್ಟ್ರ ಮುಖ್ಯಮಂತ್ರಿ, ಶಿಂಧೆ ಉಪಮುಖ್ಯಮಂತ್ರಿ?
ಕೋವಿಡ್ ಸಂಖ್ಯೆ ಹೆಚ್ಚಳ:24ಗಂಟೆಯಲ್ಲಿ 18,000 ಪ್ರಕರಣ ದೃಢ, ಲಕ್ಷದ ಗಡಿ ದಾಟಿದ ಸಕ್ರಿಯ ಕೇಸ್
ಟೈಲರ್ ಕನ್ಹಯ್ಯಾ ಹತ್ಯೆ ಆರೋಪಿಗೆ ಕರಾಚಿಯ ಉಗ್ರ ಸಂಘಟನೆ ತರಬೇತಿ; ಪಾಕ್ ಹೇಳಿದ್ದೇನು?
ತಮ್ಮನಿಗಾಗಿ 434 ಮೀ. ಉದ್ದ, 5 ಕೆ.ಜಿ. ತೂಕದ ಕ್ಷಮಾಪಣೆ ಪತ್ರ ಬರೆದ ಸಹೋದರಿ !
ಗೂಗಲ್ ಹುಡುಕಾಟ: ರಾಕಿಂಗ್ ಸ್ಟಾರ್ ಯಶ್ ಗೆ 40ನೇ ಸ್ಥಾನ
MUST WATCH
ಹೊಸ ಸೇರ್ಪಡೆ
ಆನೆ ದಂತ ಮಾರಾಟಕ್ಕೆ ಯತ್ನ; ನಾಲ್ವರ ಬಂಧನ, ಪ್ರಮುಖ ಆರೋಪಿ ಎಸ್ಕೇಪ್
ಅಭಿವೃದ್ಧಿಗಾಗಿ ರಾಜ್ಯ ಇಬ್ಬಾಗವಾಗಲಿ; ಮತ್ತೆ ಪ್ರತ್ಯೇಕ ರಾಜ್ಯದ ಪರ ಕತ್ತಿ ಬ್ಯಾಟಿಂಗ್
ಸರ್ಕಾರ ರಚನೆಗೆ ಸಿದ್ಧತೆ: ಫಡ್ನವೀಸ್ ಮಹಾರಾಷ್ಟ್ರ ಮುಖ್ಯಮಂತ್ರಿ, ಶಿಂಧೆ ಉಪಮುಖ್ಯಮಂತ್ರಿ?
ಹುಣಸೂರು: ಮಹಿಳಾ ಕಾಲೇಜಿಗೆ ತುಳಸಿ ಜ್ಯುವೆಲ್ಲರ್ಸ್ನಿಂದ ಶುದ್ದ ಕುಡಿಯುವ ನೀರಿನ ಘಟಕ ಕೊಡುಗೆ
ಕೋಡಶಿಂಗೆಯಲ್ಲಿ ಸೋಲಾರ್ ಗಾಣ, ಗಿರಣಿ; ಎರಡು ತಿಂಗಳಿಂದ ಪ್ರಾಯೋಗಿಕ ಆರಂಭ