ಭಾರತ: 24ಗಂಟೆಯಲ್ಲಿ 2.86 ಲಕ್ಷ ಕೋವಿಡ್ ಪ್ರಕರಣ ಪತ್ತೆ, ಪಾಸಿಟಿವಿಟಿ ದರ ಶೇ.20ಕ್ಕೆ ಏರಿಕೆ
ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 22,02,472ಕ್ಕೆ ತಲುಪಿದೆ.
Team Udayavani, Jan 27, 2022, 10:21 AM IST
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2,86,384 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 572 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ ಒಟ್ಟು 4,91,700ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ(ಜನವರಿ 27) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಹೊರಬಂತು ‘ಜೇಮ್ಸ್’ ಹೊಸ ಲುಕ್ ಪೋಸ್ಟರ್
24 ಗಂಟೆಯ ಅವಧಿಯಲ್ಲಿ 20,546 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಇದರೊಂದಿಗೆ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 22,02,472ಕ್ಕೆ ತಲುಪಿದೆ.
ಒಂದೇ ದಿನದಲ್ಲಿ ಭಾರತದಲ್ಲಿ 3,06,357 ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದು, ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಗುಣಮುಖರಾದವರ ಒಟ್ಟು 37,67,732ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶ ವಿವರಿಸಿದೆ.
ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.93.33ರಷ್ಟಿದೆ. ದಿನಂಪ್ರತಿ ಪಾಸಿಟಿವಿಟಿ ದರ ಶೇ.19.59ಕ್ಕೆ ಏರಿಕೆಯಾಗಿದೆ. ವಾರದ ಪಾಸಿಟಿವಿಟಿ ದರ ಶೇ.17.75ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಗಾರು ಪ್ರವೇಶಕ್ಕೂ ಮುನ್ನ ಅಬ್ಬರ : ಕೇರಳ, ಅಸ್ಸಾಂ, ಮೇಘಾಲಯದಲ್ಲಿ ಮಳೆ ಪ್ರಕೋಪ
ರಾಹುಲ್ ಗಾಂಧಿ ಆದ್ಯತೆಯ ಆಯ್ಕೆ : ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಹೇಳಿಕೆ
ಭಾರತದಲ್ಲಿ ತಯಾರಾಗುವ ವಿದೇಶಿ ಚಿತ್ರಗಳಿಗೆ ಪ್ರೋತ್ಸಾಹ
ಬಾಡಿಗಾರ್ಡ್ ಇಲ್ಲದೆ ನ್ಯಾನೋ ಕಾರಿನಲ್ಲಿ ತಾಜ್ ಹೋಟೆಲ್ಗೆ ಬಂದ ರತನ್ ಟಾಟಾ
ರಾಜೀವ್ಗಾಂಧಿ ಹಂತಕ ಪೆರಾರಿವೇಲನ್ ಬಿಡುಗಡೆ : ಕಾಂಗ್ರೆಸ್ ತೀವ್ರ ಆಕ್ಷೇಪ
MUST WATCH
ಹೊಸ ಸೇರ್ಪಡೆ
ಮೇ 24ರಿಂದ ಪಿಯು ಮೌಲ್ಯಮಾಪನ ಕಾರ್ಯ ಆರಂಭ; ಮೇ 20ರಿಂದ ಬೇಸಗೆ ರಜೆ
ಮೊದಲ ಬಾರಿಗೆ ರೈಲಿನಲ್ಲಿ ಬಸ್ ಸಾಗಣೆ; ದೊಡ್ಡಬಳ್ಳಾಪುರದಿಂದ ಚಂಡೀಗಢಕ್ಕೆ ಹೊರಟ 32 ಬಸ್ಗಳು
ನೆರೆ, ಪ್ರಾಕೃತಿಕ ವಿಕೋಪಗಳಲ್ಲಿ ತುರ್ತು ಪರಿಹಾರ ಕಾರ್ಯ: ಜಿಲ್ಲಾಧಿಕಾರಿ ಕರೆ
ಮುಂಗಾರು ಪ್ರವೇಶಕ್ಕೂ ಮುನ್ನ ಅಬ್ಬರ : ಕೇರಳ, ಅಸ್ಸಾಂ, ಮೇಘಾಲಯದಲ್ಲಿ ಮಳೆ ಪ್ರಕೋಪ
ನಾರಾಯಣ ಗುರುಗಳ ಪಠ್ಯ ಕೈಬಿಟ್ಟರೆ ಚಳವಳಿ: ಲೋಬೋ