ಭಾರೀ ಇಳಿಕೆ:ಭಾರತದಲ್ಲಿ 24ಗಂಟೆಯಲ್ಲಿ 16,000 ಕೋವಿಡ್ ಪ್ರಕರಣ ಪತ್ತೆ,ಸಕ್ರಿಯ ಪ್ರಕರಣ ಇಳಿಕೆ

ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,02,131ಕ್ಕೆ ಇಳಿಕೆಯಾಗಿದೆ.

Team Udayavani, Feb 21, 2022, 11:18 AM IST

ಭಾರೀ ಇಳಿಕೆ:ಭಾರತದಲ್ಲಿ 24ಗಂಟೆಯಲ್ಲಿ 16,000 ಕೋವಿಡ್ ಪ್ರಕರಣ ಪತ್ತೆ,ಸಕ್ರಿಯ ಪ್ರಕರಣ ಇಳಿಕೆ

ನವದೆಹಲಿ: ಭಾರತದಲ್ಲಿ ಭೀತಿ ಹುಟ್ಟಿಸಿದ್ದ ಕೋವಿಡ್ 19 ಸೋಂಕು ಪ್ರಕರಣ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದ್ದು, 24ಗಂಟೆಯಲ್ಲಿ 16,051 ಕೋವಿಡ್ ಪ್ರಕರಣ ವರದಿಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ಫೆ.21) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:‘ಮುಸಲ್ಮಾನ ಗೂಂಡಾಗಳು ಹಿಂದೂ ಕಾರ್ಯಕರ್ತನನ್ನು ಹತ್ಯೆ ಮಾಡಿದ್ದಾರೆ’:ಸಚಿವ ಕೆ.ಎಸ್.ಈಶ್ವರಪ್ಪ

ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,28,38,524ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,02,131ಕ್ಕೆ ಇಳಿಕೆಯಾಗಿದೆ. 24ಗಂಟೆಯಲ್ಲಿ 22,056 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.

ಸತತ 15 ದಿನಗಳಿಂದ 50,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗುತ್ತಿದೆ. ಒಂದೇ ದಿನದಲ್ಲಿ ಕೋವಿಡ್ ನಿಂದ 206 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಈವರೆಗೆ ಒಟ್ಟು ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,12,109ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶ ತಿಳಿಸಿದೆ.

24ಗಂಟೆಯಲ್ಲಿ ಕೋವಿಡ್ 19 ಸೋಂಕಿನಿಂದ 37,901 ಮಂದಿ ಗುಣಮುಖರಾಗಿದ್ದಾರೆ. ಭಾರತದಲ್ಲಿನ ಚೇತರಿಕೆ ಪ್ರಮಾಣ ದರ ಶೇ.98.33ರಷ್ಟಿದೆ. ದೇಶದಲ್ಲೀಗ 172.32 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.