ಭಾರತದಲ್ಲಿ 24ಗಂಟೆಯಲ್ಲಿ 2,628 ಕೋವಿಡ್ ಪ್ರಕರಣ ದೃಢ, 18 ಮಂದಿ ಸಾವು
ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,24,525ಕ್ಕೆ ಹೆಚ್ಚಳವಾಗಿದೆ.
Team Udayavani, May 26, 2022, 11:20 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,628 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,44,820ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಮೇ 25) ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಒಂದು ಶತಕ ಹಲವು ದಾಖಲೆ: ಸಾಧನೆಗಳ ಮೈಲಿಗಲ್ಲು ನೆಟ್ಟ ರಜತ್ ಪಾಟೀದಾರ್
ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 15,414ಕ್ಕೆ ಏರಿಕೆಯಾಗಿದೆ. 24ಗಂಟೆಯಲ್ಲಿ ಕೋವಿಡ್ 19 ಸೋಂಕಿನಿಂದಾಗಿ 18 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,24,525ಕ್ಕೆ ಹೆಚ್ಚಳವಾಗಿದೆ.
ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.75ರಷ್ಟಿದೆ. ಒಂದೇ ದಿನದಲ್ಲಿ 443 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.0.58ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.051ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಕೋವಿಡ್ 19 ಸೋಂಕಿನಿಂದ ಒಟ್ಟು 4,26,04,881 ಮಂದಿ ಗುಣಮುಖರಾಗಿದ್ದಾರೆ. ಭಾರತದಲ್ಲಿನ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ಈವರೆಗೆ 192.82 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಅಂಕಿಅಂಶ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೋಲ್ಕತಾ ವೈದ್ಯಕೀಯ ಕಾಲೇಜಿನಲ್ಲಿ ಕೊನೆ ಕ್ಷಣದಲ್ಲಿ ಪರೀಕ್ಷೆ ರದ್ದು
ಬಂಡಾಯ ಶಾಸಕರ ಮನವಿ : ಮಹಾ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂ
ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಕೆ
ರಾವುತ್ ಗೆ ಇಡಿ ಸಮನ್ಸ್; ತಲೆ ಕಡಿದರೂ ಗುವಾಹಟಿಯತ್ತ ಬರುವುದಿಲ್ಲ !
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ