ಭಾರತದಲ್ಲಿ 24ಗಂಟೆಯಲ್ಲಿ 30,615 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ

ದೇಶಾದ್ಯಂತ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 5,09,872ಕ್ಕೆ ಏರಿಕೆಯಾಗಿದೆ.

Team Udayavani, Feb 16, 2022, 12:34 PM IST

ಭಾರತದಲ್ಲಿ 24ಗಂಟೆಯಲ್ಲಿ 30,615 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ ಕೋವಿಡ್ ಸೋಂಕು ಪ್ರಕರಣದಲ್ಲಿ ಅಲ್ಪ ಹೆಚ್ಚಳ ಕಂಡಿದ್ದು, ಬುಧವಾರ (ಫೆ.16) 30,615 ಕೋವಿಡ್ ಪ್ರಕರಣ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಪ್ರಶ್ನೋತ್ತರ ಕಲಾಪ : ಸಚಿವ ಕೋಟ ಗೈರಿಗೆ ಸ್ಪೀಕರ್ ಕಾಗೇರಿ ಅಸಮಾಧಾನ

ಒಂದೇ ದಿನದಲ್ಲಿ ಕೋವಿಡ್ ಸೋಂಕಿನಿಂದ 514 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 5,09,872ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,27,23,558ಕ್ಕೆ ತಲುಪಿದೆ. ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,70,240ಕ್ಕೆ ಇಳಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಸತತ ಹತ್ತು ದಿನಗಳಿಂದ ಒಂದು ಲಕ್ಷಕ್ಕಿಂತ ಕಡಿಮೆ ಪ್ರಮಾಣದಲ್ಲಿ ಪ್ರಕರಣಗಳು ಪತ್ತೆಯಾಗುತ್ತಿದೆ. ದೇಶದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.97.94ರಷ್ಟಿದೆ. 24ಗಂಟೆಯಲ್ಲಿ 52,887 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.