ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 35,178 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಕೇಸ್ ಇಳಿಕೆ

ಒಟ್ಟು 49,84,27,083 ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ವರದಿ ತಿಳಿಸಿದೆ.

Team Udayavani, Aug 18, 2021, 11:57 AM IST

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 35,178 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಕೇಸ್ ಇಳಿಕೆ

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 35,178 ಹೊಸ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 440 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಆಗಸ್ಟ್ 18) ಬಿಡುಗಡೆ ಮಾಡಿರುವ ಅಂಕಿ ಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಒಲಿಂಪಿಕ್ಸ್ ಕ್ರೀಡಾಪಟುಗಳ ಜೊತೆ ಐಸ್ ಕ್ರೀಮ್ ತಿನ್ನುತ್ತ ಮೋದಿ ಹೇಳಿದ್ದೇನು ಗೊತ್ತಾ?

ಕಳೆದ 24ಗಂಟೆಗಳಲ್ಲಿ 37,169 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಮಂಗಳವಾರ 25,166 ಕೋವಿಡ್ ಪ್ರಕರಣ ಪತ್ತೆಯಾಗಿತ್ತು. ಬುಧವಾರ 35,178 ಕೋವಿಡ್ ಪ್ರಕರಣ ವರದಿಯಾಗುವ ಮೂಲಕ 24 ಗಂಟೆಗಳ ಅವಧಿಯಲ್ಲಿ ಶೇ.40ರಷ್ಟು ಅಧಿಕ ಪ್ರಕರಣ ಪತ್ತೆಯಾದಂತಾಗಿದೆ.

ದೇಶದಲ್ಲಿ ಕೋವಿಡ್ ನಿಂದ ಈವರೆಗೆ 4,32,519 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,67,415ಕ್ಕೆ ಇಳಿಕೆಯಾಗಿದೆ. ಇದು ಕಳೆದ 148 ದಿನಗಳ ಬಳಿಕದ ಕನಿಷ್ಠ ಪ್ರಮಾಣದ್ದಾಗಿದೆ.

ಕಳೆದ 24ಗಂಟೆಗಳಲ್ಲಿ 2,431 ಸಕ್ರಿಯ ಕೋವಿಡ್ ಪ್ರಕರಣಗಳು ಇಳಿಕೆಯಾಗಿದೆ. ಭಾರತದಲ್ಲಿ ಮಂಗಳವಾರ 17,97,559 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ದೇಶದಲ್ಲಿ ಒಟ್ಟು 49,84,27,083 ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

colon cancer

Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

7-kmc-ramdas-pai-block

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್‌ ಎಂ.ಪೈ ಬ್ಲಾಕ್‌

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

pvs

Malaysia Master ಬ್ಯಾಡ್ಮಿಂಟನ್‌: ಸೆಮಿಫೈನಲ್‌ ಪ್ರವೇಶಿಸಿದ ಸಿಂಧು

Sunil Chhetri

FIFA ವಿಶ್ವಕಪ್‌ ಕ್ವಾಲಿಫೈಯರ್‌; ಭಾರತ ಫುಟ್‌ಬಾಲ್‌ ತಂಡ ಪ್ರಕಟ: ಛೇತ್ರಿಗೆ ವಿದಾಯ ಪಂದ್ಯ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.