ಭಾರತದಲ್ಲಿ 14,313 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 1.61ಲಕ್ಷಕ್ಕೆ ಏರಿಕೆ

ಅಷ್ಟೇ ಅಲ್ಲ 24ಗಂಟೆಗಳಲ್ಲಿ 221 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ

Team Udayavani, Oct 30, 2021, 11:30 AM IST

ಭಾರತದಲ್ಲಿ 14,313 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 1.61ಲಕ್ಷಕ್ಕೆ ಏರಿಕೆ

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 14,313 ನೂತನ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದೆ. ಅಲ್ಲದೇ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1.61ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ(ಅಕ್ಟೋಬರ್ 30) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಮಲೆ ಮಹದೇಶ್ವರನ ಹುಂಡಿಯಲ್ಲಿ 29 ದಿನಗಳಲ್ಲಿ 1.29ಕೋಟಿ ರೂ ಸಂಗ್ರಹ

ಕಳೆದ 24ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 549 ಮಂದಿ ಸಾವನ್ನಪ್ಪಿದ್ದು, 13,453 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ 24ಗಂಟೆಗಳಲ್ಲಿ 221 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಅಂಕಿಅಂಶ ವಿವರಿಸಿದೆ.

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಪ್ರಸ್ತುತ 1,61, 555ಕ್ಕೆ ಏರಿಕೆಯಾಗಿದೆ. ಇದು 2020ರ ಮಾರ್ಚ್ ಗೆ ಹೋಲಿಸಿದರೆ ಕನಿಷ್ಠ ಪ್ರಮಾಣದ್ದಾಗಿದೆ ಎಂದು ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ಒಂದು ತಿಂಗಳಿನಿಂದ ಕೋವಿಡ್ ಪ್ರಕರಣಗಳ ಸಂಖ್ಯೆ 30,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ವರದಿಯಾಗುತ್ತಿದೆ. ದೇಶಾದ್ಯಂತ ಈವರೆಗೆ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 3.36 ಕೋಟಿಗೆ ಏರಿಕೆಯಾಗಿದೆ. ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,57,740ಕ್ಕೆ ತಲುಪಿದೆ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.