ಶೀಘ್ರವೇ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿ ಉಡಾವಣೆ
Team Udayavani, Nov 15, 2020, 10:57 PM IST
ನವದೆಹಲಿ: ಚೀನಾ ಜತೆಗಿನ ಬಿಕ್ಕಟ್ಟಿನ ನಡುವೆಯೇ ಭಾರತ ನವೆಂಬರ್ ಅಂತ್ಯದ ವೇಳೆಗೆ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯ ಹಲವು ಉಡಾವಣೆಗಳನ್ನು ಕೈಗೊಳ್ಳಲಿದೆ.
ಡಿಆರ್ಡಿಒ ಅಭಿವೃದ್ಧಿಪಡಿಸಿದ ಸುಧಾರಿತ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿ, ಜಗತ್ತಿನ ಅತಿವೇಗದ ಕಾರ್ಯಾಚರಣೆ ವ್ಯವಸ್ಥೆ ಹೊಂದಿದೆ. ಕ್ಷಿಪಣಿ ವ್ಯವಸ್ಥೆಯ ವ್ಯಾಪ್ತಿಯನ್ನು ಡಿಆರ್ಡಿಒ ಇತ್ತೀಚೆಗಷ್ಟೇ 298 ಕಿ.ಮೀ.ನಿಂದ 450 ಕಿ.ಮೀ.ಗೆ ವಿಸ್ತರಿಸಿತ್ತು. ನವೆಂಬರ್ ಕೊನೆಯ ವಾರದಲ್ಲಿ ಹಿಂದೂ ಮಹಾಸಾಗರ ಸಮುದ್ರ ವ್ಯಾಪ್ತಿಯ ವಿವಿಧ ಗುರಿಗಳನ್ನು ಉಡಾಯಿಸುವ ಮೂಲಕ ಪರೀಕ್ಷೆಗಳು ನಡೆಯಲಿವೆ.
ಕಳೆದ 2 ತಿಂಗಳಿನಲ್ಲಿ ಡಿಆರ್ಡಿಒ ಶೌರ್ಯ ಕ್ಷಿಪಣಿ ಸೇರಿದಂತೆ, ಹೊಸ ಮತ್ತು ಅಸ್ತಿತ್ವದಲ್ಲಿರುವ ಕ್ಷಿಪಣಿಗಳನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. “ಪ್ರಸ್ತುತ ಬ್ರಹ್ಮೋಸ್ ಪರೀಕ್ಷೆಯು ಕ್ಷಿಪಣಿ ವ್ಯವಸ್ಥೆಯಲ್ಲಿ ಭದ್ರತಾ ಸೇವೆಗಳ ಗುಣಮಟ್ಟ ಸುಧಾರಿಸಲು ನೆರವಾಗಲಿವೆ’ ಎಂದು ಸರ್ಕಾರಿ ಮೂಲಗಳು “ಎಎನ್ಐ’ಗೆ ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ