Indian Railways: ಜನರಲ್‌ ಕೋಚ್‌ ಪ್ರಯಾಣಿಕರಿಗೂ ಕೈಗೆಟಕುವ ದರಲ್ಲಿ ಊಟ

Team Udayavani, Jul 20, 2023, 7:08 AM IST

TRAIN

ನವದೆಹಲಿ: ರೈಲಿನಲ್ಲಿ ಜನರಲ್‌ ಕೋಚ್‌ಗಳಲ್ಲಿ ಪ್ರಯಾಣಿಸುವವರ ಬಗ್ಗೆ ಭಾರತೀಯ ರೈಲ್ವೆ ವಿಶೇಷ ಕಾಳಜಿ ವಹಿಸಿದ್ದು, ಅಂಥ ಪ್ರಯಾಣಿಕರಿಗೂ ಕೈಗೆಟುಕುವ ದರದಲ್ಲಿ ಆಹಾರ- ನೀರು ಪೂರೈಕೆ ಮಾಡಲು ಹೆಜ್ಜೆಯನ್ನಿಟ್ಟಿದೆ. ಸಾಮಾನ್ಯವಾಗಿ ರೈಲಿನ ಹಿಂಭಾಗ ಅಥವಾ ಮುಂಭಾಗದಲ್ಲಿರುವ ಕೋಚ್‌ಗಳಿಗೆ ಸಮೀಪವಾಗುವಂತೆ ರೈಲ್ವೆ ನಿಲ್ದಾಣದಲ್ಲಿ ವಿಶೇಷ ಕೌಂಟರ್‌ಗಳನ್ನು ತೆರೆದು ಊಟ ಒದಗಿಸಲು ಮುಂದಾಗಿದೆ.

ಇಂಥ ಕೌಂಟರ್‌ಗಳಲ್ಲಿ 2 ರೀತಿಯ ಊಟ ಲಭ್ಯವಿದ್ದು, 20 ರೂ.ಗಳಿಗೆ 7 ಪೂರಿ, ಆಲೂಪಲ್ಯ ಹಾಗೂ ಉಪ್ಪಿನಕಾಯಿ ನೀಡಿದರೆ, 50ರೂ.ಗಳಿಗೆ ದಕ್ಷಿಣ ಭಾರತದ ತಿನಿಸುಗಳಾದ ಅನ್ನ, ರಾಜ್ಮಾ, ಚೋಲೆ ಭಟೂರೆ,ಕಿಚಡಿ, ಕುಲ್ಚೆ, ಪಾವ್‌-ಬಾಜಿ ಹಾಗೂ ಮಸಾಲೆ ದೋಸೆಯಂಥ ತಿನಿಸು ಒದಗಿಸಲಾಗುತ್ತದೆ. ಈಗಾಗಲೇ 51 ರೈಲ್ವೆ ನಿಲ್ದಾಣಗಳಲ್ಲಿ ಇಂಥ ಜನರಲ್‌ ಕೋಚ್‌ ಊಟದ ಕೌಂಟರ್‌ಗಳಿದ್ದು, ಗುರುವಾರದ ವೇಳೆ ಇನ್ನೂ 13 ನಿಲ್ದಾಣಗಳಲ್ಲೂ ಕೌಂಟರ್‌ ಆರಂಭಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.