ಒಡಿಶಾದಲ್ಲಿ ತಲೆಯೆತ್ತಲಿದೆ ಭಾರತದ ಅತೀ ದೊಡ್ಡ ಹಾಕಿ ಸ್ಟೇಡಿಯಂ
Team Udayavani, Feb 17, 2021, 6:40 AM IST
ರೂರ್ಕೆಲಾ (ಒಡಿಶಾ): ಒಡಿಶಾದ ರೂರ್ಕೆಲಾದಲ್ಲಿ ಭಾರತದಲ್ಲೇ ಅತೀ ದೊಡ್ಡದಾದ ಹಾಕಿ ಕ್ರೀಡಾಂಗಣ ವೊಂದು ತಲೆಯೆತ್ತಲಿದೆ. ಇದಕ್ಕೆ ಮಂಗಳವಾರ ರಾಜ್ಯದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಶಿಲಾನ್ಯಾಸ ನೆರವೇರಿಸಿದರು.
“20 ಸಾವಿರದಷ್ಟು ವೀಕ್ಷಕರ ಸಾಮರ್ಥ್ಯದ ಈ ಸ್ಟೇಡಿಯಂಗೆ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಹೆಸರನ್ನು ಇಡಲಾಗುವುದು.
ಇಲ್ಲಿ 2023ರ ಹಾಕಿ ವಿಶ್ವಕಪ್ ಕೂಟದ ಪಂದ್ಯಗಳನ್ನು ಆಯೋಜಿಸುವುದು ನಮ್ಮ ಯೋಜನೆ’ ಎಂಬುದಾಗಿ ಪಟ್ನಾಯಕ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ