ಭಾರತದ ಅತಿ ಎತ್ತರದ ವ್ಯಕ್ತಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ
Team Udayavani, Jan 23, 2022, 11:19 AM IST
ಲಕ್ನೋ : ಉತ್ತರ ಪ್ರದೇಶದಲ್ಲಿ ಬಿಜೆಪಿಯ ಪ್ರಮುಖ ನಾಯಕರಾದ ಸ್ವಾಮಿ ಪ್ರಸಾದ್ ಮೌರ್ಯ, ದಾರಾ ಸಿಂಗ್ ಚೌಹಾಣ್, ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಭಾರತದ ಅತಿ ಎತ್ತರದ ವ್ಯಕ್ತಿ ಪ್ರತಾಪ್ ಸಿಂಗ್ ಅವರು ಅಖಿಲೇಶ್ ಯಾದವ್ ಅವರ ಪಕ್ಷಕ್ಕೆ ಸೇರಿದ್ದಾರೆ.
8 ಅಡಿ 1 ಇಂಚು ಎತ್ತರವಿರುವ ದೇಶದ ಅತಿ ಎತ್ತರದ ವ್ಯಕ್ತಿ ಎಂದು, ಅಖಿಲೇಶ್ ಯಾದವ್ ಸೇರಿದಂತೆ ಸಮಾಜವಾದಿ ಪಕ್ಷದ ನಾಯಕರೊಂದಿಗೆ ಪೋಸ್ ನೀಡಿರುವ ಫೋಟೋವನ್ನು ಪಕ್ಷವು ಟ್ವೀಟ್ ಮಾಡಿದೆ.
ಅತಿ ಎತ್ತರದ ಮನುಷ್ಯ ಎಂಬ ವಿಶ್ವ ದಾಖಲೆಗೆ ಪಾತ್ರರಾಗಿರುವ ವ್ಯಕ್ತಿಯ ಎತ್ತರ ಧರ್ಮೇಂದ್ರ ಅವರಿಗಿಂತ 11 ಇಂಚು ಹೆಚ್ಚು.
ಪ್ರತಾಪಗಢ ಜಿಲ್ಲೆಯ ನರಹರ್ಪುರ್ ಕಾಸಿಯಾಹಿ ಗ್ರಾಮದ ನಿವಾಸಿಯಾಗಿರುವ ಧರ್ಮೇಂದ್ರ ಉತ್ತರಪ್ರದೇಶದಲ್ಲಿ ಎತ್ತರಕ್ಕೆ ಬಹಳ ಪ್ರಸಿದ್ಧರಾಗಿದ್ದು, ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಅವರ ಹೆಸರನ್ನು ಉಲ್ಲೇಖಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್