Congress ನ “ಗ್ಯಾರಂಟಿ” ವರಸೆ ಬದಲು


Team Udayavani, May 29, 2023, 7:31 AM IST

CONGRESS GUARENTEE

ಬೆಳಗಾವಿ/ಬೆಂಗಳೂರು: ಕಾಂಗ್ರೆಸ್‌ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಷರತ್ತು ಇಲ್ಲದೆ ಜಾರಿಗೊಳಿಸಲು ಒತ್ತಾಯಿಸಿ ಬಿಜೆಪಿ ಹಾಗೂ ಜೆಡಿಎಸ್‌ ಹೋರಾಟಕ್ಕೆ ಮುಂದಾಗಿರುವ ಬೆನ್ನಲ್ಲೇ ಸಚಿವ ಸತೀಶ್‌ ಜಾರಕಿಹೊಳಿ ಗ್ಯಾರಂಟಿ ಯೋಜನೆಗೆ ಕೆಲವು ಷರತ್ತು ವಿಧಿಸಲಾಗುವುದು ಎಂದು ಹೇಳಿದ್ದಾರೆ.

ಮತ್ತೂಂದೆಡೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೂಡ ಮನೆಯೊಡತಿಗೆ ಎರಡು ಸಾವಿರ ರೂ. ತಲುಪಬೇಕು. ಮನೆಯೊಡತಿ ಅತ್ತೆಯಾ, ಸೊಸೆಯಾ ಎಂಬುದು ಖಾತರಿಪಡಿಸಿಕೊಂಡು ನೇರವಾಗಿ ಬ್ಯಾಂಕ್‌ ಖಾತೆಗೆ ಜಮೆ ಮಾಡಬೇಕು. ಇವೆಲ್ಲದಕ್ಕೂ ಸಮಯ ಹಿಡಿಯಲಿದೆ ಎಂದು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಸತೀಶ್‌ ಜಾರಕಿಹೊಳಿ, ಕಾಂಗ್ರೆಸ್‌ ಘೋಷಿಸಿದಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗುವುದು. ಆದರೆ ಅದಕ್ಕೆ ಕೆಲವು ಷರತ್ತುಗಳನ್ನು ವಿಧಿಸಲಾಗುವುದು ಎಂದು ತಿಳಿಸಿದರು.

ನಾವು ಗ್ಯಾರಂಟಿ ಯೋಜನೆ ಜಾರಿ ಮಾಡದಿದ್ದರೆ ಪ್ರತಿಭಟನೆ ಮಾಡಲಿ. ಅದಕ್ಕಾಗಿ ಒಂದು ನಿರ್ದಿಷ್ಟ ಸಮಯ ಬೇಕು. ಅಲ್ಲಿವರೆಗೂ ತಾಳ್ಮೆ ಇರಬೇಕು. ಮೊದಲ ಸಚಿವ ಸಂಪುಟದಲ್ಲಿ ನಿರ್ಣಯ ಮಾಡಿ ಪಟ್ಟಿ ಮಾಡಿ ನಿಯಮ ಮಾಡಲು ಹೇಳಿದ್ದೇವೆ. ಅದಕ್ಕಾಗಿ ಸ್ವಲ್ಪ ಅವಕಾಶ ಕೊಡಬೇಕು ಎಂದು ಹೇಳಿದರು.
ಕಾಂಗ್ರೆಸ್‌ ಪಕ್ಷ ಚುನಾವಣೆ ಸಂದರ್ಭದಲ್ಲಿ ನೀಡಿರುವ ಗ್ಯಾರಂಟಿ ಖಂಡಿತವಾಗಿಯೂ ಜಾರಿಗೆ ಬರಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ತಿಳಿಸಿದರು.

ಹದಿನೈದು ಲಕ್ಷ ರೂ. ಹಾಕಲಿ
ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್‌, ಗ್ಯಾರಂಟಿ ಜಾರಿ ನಮ್ಮ ಬದ್ಧತೆ. ಇದರ ಬಗ್ಗೆ ಬಿಜೆಪಿಯವರು ಮಾತನಾಡಲಿ, ಅವರು ಟೀಕೆ, ಮಾತನಾಡಿದಾಗಲೇ ಗ್ಯಾರಂಟಿ ಯೋಜನೆಗಳಿಗೆ ಪ್ರಚಾರ ಸಿಗುತ್ತದೆ ಎಂದು ಹೇಳಿದರು.

ಇಷ್ಟೆಲ್ಲ ಮಾತನಾಡುವ ಬಿಜೆಪಿಯವರಲ್ಲಿ ಕೆಲವು ಪ್ರಶ್ನೆಗಳನ್ನು ಕೇಳಬೇಕಾಗಿದೆ. ಪ್ರಧಾನಿ ಮೋದಿ ಪ್ರತಿಯೊಬ್ಬರ ಖಾತೆಗೆ ಹದಿನೈದು ಲಕ್ಷ ರೂ. ಹಾಕುತ್ತೇನೆ ಎಂದು ಹೇಳಿದ್ದರು. ಹಾಕಿದ್ದಾರಾ? ಪ್ರಣಾಳಿಕೆಯಲ್ಲಿ ರೈತರ 1 ಲಕ್ಷ ರೂ. ಸಾಲ ಮನ್ನಾ ಘೋಷಿಸಿದ್ದರು. ಅದನ್ನು ಮಾಡಿದ್ದಾರಾ? ಕುಮಾರಣ್ಣನೂ ಇದಕ್ಕೆ ಉತ್ತರಿಸಲಿ ಎಂದು ತಿಳಿಸಿದರು.
ಮತ್ತೂಂದೆಡೆ ಸಚಿವ ಡಾ| ಜಿ.ಪರಮೇಶ್ವರ್‌ ಮಾತನಾಡಿ, ಕೆಟ್ಟ ಆಡಳಿತ ಕೊಟ್ಟು ಮನೆಗೆ ಹೋಗಿರುವ ಬಿಜೆಪಿಯವರಿಂದ ನಾವು ಪಾಠ ಹೇಳಿಸಿಕೊಳ್ಳಬೇಕಿಲ್ಲ. ನುಡಿದಂತೆ ನಡೆಯುತ್ತೇವೆ, ಈಗಾಗಲೇ ಸಂಪುಟದಲ್ಲಿ ತೀರ್ಮಾನ ಮಾಡಿದ್ದೇವೆ. ತಾಳ್ಮೆ ಇರಲಿ ಎಂದು ತಿಳಿಸಿದರು

ಟಾಪ್ ನ್ಯೂಸ್

Delhi Police: ದೆಹಲಿ ಪೊಲೀಸರ ಕಾರ್ಯಾಚರಣೆ… ಐಸಿಸ್‌ ಉಗ್ರ ಶಾಹ್‌ನವಾಜ್‌ ಬಂಧನ

Delhi Police: ದೆಹಲಿ ಪೊಲೀಸರ ಕಾರ್ಯಾಚರಣೆ.. ಐಸಿಸ್‌ ಉಗ್ರ ಶಾಹ್‌ನವಾಜ್‌ ಬಂಧನ

Miya Community: ಮುಂದಿನ 10ವರ್ಷ BJP ಗೆ ಮಿಯಾ ಸಮುದಾಯದ ಮತಗಳ ಅಗತ್ಯವಿಲ್ಲ: ಹಿಮಂತ ಶರ್ಮಾ

Miya Community: ಮುಂದಿನ 10ವರ್ಷ BJPಗೆ ಮಿಯಾ ಸಮುದಾಯದ ಮತಗಳ ಅಗತ್ಯವಿಲ್ಲ: ಅಸ್ಸಾಂ ಸಿಎಂ

4-vitla

Vitla: ಆರ್ಟ್ ಗ್ಯಾಲರಿ ಮಾಲಕ, ಎಲ್.ಐ.ಸಿ. ಏಜೆಂಟ್ ನಾರಾಯಣ ಕುಲಾಲ್ ಆತ್ಮಹತ್ಯೆ

Gandhi Jayanti: ಮಹಾತ್ಮ ಗಾಂಧಿಯವರ ಪ್ರಭಾವ ಜಾಗತಿಕವಾಗಿದೆ: ಪ್ರಧಾನಿ ಮೋದಿ

Gandhi Jayanti: ಮಹಾತ್ಮ ಗಾಂಧಿಯವರ ಪ್ರಭಾವ ಜಾಗತಿಕವಾಗಿದೆ: ಪ್ರಧಾನಿ ಮೋದಿ

3-gandhiji

Gandhi Jayanthi: ಪತ್ರಿಕೋದ್ಯಮದ ಇತಿಹಾಸದ ಪುಟಗಳಲ್ಲಿ ಗಾಂಧೀಜಿ

2-shivamogga

Section 144: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ

1-Mondy

Daily Horoscope: ವಿಶ್ರಾಂತಿ ಎಂಬ ಶಬ್ದಕ್ಕೂ ನಿಮಗೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jds

ದೇವೇಗೌಡ, ಕುಮಾರಸ್ವಾಮಿ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ- JDS ಶಾಸಕರು, ಮುಖಂಡರ ವಾಗ್ಧಾನ 

siddaramayya IMP

Politics: ನಮ್ಮದು ಜಾತ್ಯತೀತ ಸರಕಾರ: ಸಿದ್ದರಾಮಯ್ಯ

SHADAKSHARI

Karnataka: ನ.16ರೊಳಗೆ 7ನೇ ವೇತನ ಆಯೋಗ ವರದಿ ಸಲ್ಲಿಕೆ: ಷಡಕ್ಷರಿ

treking

Kumara Parvata: ಅ.3 ರಿಂದ ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

pramod madhwaraj

Muslim League ಕೋಮುವಾದಿಪಕ್ಷವಲ್ಲವೇ?: ಮಧ್ವರಾಜ್‌

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Dussehra: ದಸರಾಗೆ ಗರಿಗೆದರಿದ ಅರಮನೆ ಸಿದ್ಧತೆ

Dussehra: ದಸರಾಗೆ ಗರಿಗೆದರಿದ ಅರಮನೆ ಸಿದ್ಧತೆ

Delhi Police: ದೆಹಲಿ ಪೊಲೀಸರ ಕಾರ್ಯಾಚರಣೆ… ಐಸಿಸ್‌ ಉಗ್ರ ಶಾಹ್‌ನವಾಜ್‌ ಬಂಧನ

Delhi Police: ದೆಹಲಿ ಪೊಲೀಸರ ಕಾರ್ಯಾಚರಣೆ.. ಐಸಿಸ್‌ ಉಗ್ರ ಶಾಹ್‌ನವಾಜ್‌ ಬಂಧನ

tdy-3

Museum: ಯಳಂದೂರಲ್ಲಿ ಸೊರಗಿದ ವಸ್ತುಸಂಗ್ರಹಾಲಯ! 

Chintamani: ಚಿಂತಾಮಣಿಯಲ್ಲಿ ಗಾಂಧಿ ಹೆಜ್ಜೆ ಗುರುತು

Chintamani: ಚಿಂತಾಮಣಿಯಲ್ಲಿ ಗಾಂಧಿ ಹೆಜ್ಜೆ ಗುರುತು

Chikkaballapur: 75 ಸಾವಿರ ಕುಟುಂಬಗಳಿಗೆ ಬಯಲೇ ಶೌಚಾಲಯ!

Chikkaballapur: 75 ಸಾವಿರ ಕುಟುಂಬಗಳಿಗೆ ಬಯಲೇ ಶೌಚಾಲಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.