ಅಂತಾರಾಷ್ಟ್ರೀಯ ಯೋಗ ದಿನದಂದು 1 ಲಕ್ಷ ವಿದ್ಯಾರ್ಥಿಗಳಿಂದ ಯೋಗ : ಡಿಸಿಎಂ ಅಶ್ವತ್ಥನಾರಾಯಣ


Team Udayavani, Jun 15, 2021, 7:45 PM IST

ಅಂತಾರಾಷ್ಟ್ರೀಯ ಯೋಗ ದಿನದಂದು 1 ಲಕ್ಷ ವಿದ್ಯಾರ್ಥಿಗಳಿಂದ ಯೋಗ : ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: ಇದೇ 21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವರ್ಚುವಲ್‌ ವೇದಿಕೆ ಮೂಲಕ ಯೋಗಾಭ್ಯಾಸ ನಡೆಸಲಿದ್ದಾರೆಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದರು.

ಮಂಗಳವಾರ ಬೆಂಗಳೂರಿನಲ್ಲಿ  7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ನಂತರ  ಮಾತನಾಡಿದ ಅವರು ಕೋವಿಡ್‌ ಕಾರಣದಿಂದ ಈ ವರ್ಷದ 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ರಾಜ್ಯದಲ್ಲಿ ಅತ್ಯಂತ ಸರಳವಾಗಿ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಕೇವಲ 100 ಜನರು ಮಾತ್ರ ಭಾಗಿಯಾಗಲಿದ್ದಾರೆ. ಅಂದು ಬೆಳಗ್ಗೆ 7ರಿಂದ 8 ಗಂಟೆವರೆಗೆ ಕಾರ್ಯಕ್ರಮ ನಡೆಯುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ : ಅಮೆರಿಕದಲ್ಲಿ ಗ್ರಾಹಕ ವಲಯ ಕೇಂದ್ರೀತ ಎಸ್‌ಪಿಎಸಿ ಪ್ರಾರಂಭಿಸಿದ‌ ಮಣಿಪಾಲ್ ಗ್ರೂಪ್ ಅಧ್ಯಕ್ಷ

ಈ ವರ್ಷದ ಯೋಗ ದಿನಾಚರಣೆ ಕ್ರೀಡಾ ಮತ್ತು ಯುವಜನ ಸಬಲೀಕರಣ, ನಿಮ್ಹಾನ್ಸ್‌, ಪರಿವರ್ತನಾ ಯೋಗಾ ಪ್ರತಿಷ್ಠಾನ ಹಾಗೂ ಆರ್ಟ್‌ ಆಫ್‌ ಲಿವಿಂಗ್‌ ಸಹಯೋಗದಲ್ಲಿ ನಡೆಯಲಿದೆ. ಸೋಂಕಿನ ಕಾಯಿಲೆ ಇರುವ ಕಾರಣಕ್ಕೆ ಈ ಕಾರ್ಯಕ್ರಮಕ್ಕೆ ʼಕೋವಿಡ್-‌19, ಯುವಜನರು, ಯೋಗ, ಧ್ಯಾನʼ ಎಂಬ ಶೀರ್ಷಿಕೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸಚಿವ ನಾರಾಯಣಗೌಡ ಅವರು ವರ್ಚುವಲ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಶಾಸಕ ಗೋವಿಂದರಾಜು, ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಯುವಜನ ಸೇವೆ ಇಲಾಖೆ ಆಯುಕ್ತ ಗೋಪಾಲಕೃಷ್ಣ ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.