ರಾಜಸ್ಥಾನ್‌-ಕೋಲ್ಕತಾ: ಸೋತವರ ಸೆಣಸಾಟ


Team Udayavani, Apr 24, 2021, 7:00 AM IST

ರಾಜಸ್ಥಾನ್‌-ಕೋಲ್ಕತಾ: ಸೋತವರ ಸೆಣಸಾಟ

ಮುಂಬಯಿ: ಬಿಗ್‌ ಹಿಟ್ಟರ್‌ಗಳನ್ನು ಒಳಗೊಂಡೂ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡಲು ವಿಫ‌ಲವಾಗುತ್ತಿರುವ ರಾಜಸ್ಥಾನ್‌ ರಾಯಲ್ಸ್‌ ಮತ್ತು ಕೋಲ್ಕತಾ ನೈಟ್‌ರೈಡರ್ ಶನಿವಾರದ ಐಪಿಎಲ್‌ ಮುಖಾಮುಖೀಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿವೆ. ಒಂದು ತಂಡ ಸೋಲಿನ ಸುಳಿಯಿಂದ ಹೊರಬರುವ ಕಾರಣ ಈ ಕದನ ಸಹಜವಾಗಿಯೇ ಕುತೂಹಲ ಹೆಚ್ಚಿಸಿದೆ.

ರಾಜಸ್ಥಾನ್‌ ಮತ್ತು ಕೆಕೆಆರ್‌ ಒಂದೇ ದೋಣಿಯಲ್ಲಿ ಪಯಣಿಸುವ ತಂಡಗಳಾಗಿವೆ. ಎರಡೂ ತಂಡಗಳು 4 ಪಂದ್ಯಗಳನ್ನಾಡಿದ್ದು, ಮೂರರಲ್ಲಿ ಮುಗ್ಗರಿಸಿವೆ. ಒಂದನ್ನಷ್ಟೇ ಗೆದ್ದಿವೆ. ಹೀಗಾಗಿ ಎರಡೂ ತಂಡಗಳ ಮುಂದಿನ ಹಂತದ ಪ್ರಯಾಣಕ್ಕೆ ಇನ್ನಷ್ಟು ಗೆಲುವು ಅಗತ್ಯವಿದೆ. ಅದು ಇಲ್ಲಿಂದಲೇ ಆರಂಭವಾಗಬೇಕಿದೆ.

ಕೆಕೆಆರ್‌ ಅಗ್ರ ಕ್ರಮಾಂಕದ ಬ್ಯಾಟಿಂಗ್‌ ಬಲವನ್ನು ನೆಚ್ಚಿಕೊಂಡಿರುವ ತಂಡ. ಭಾರತದ ತ್ರಿವಳಿಗಳಾದ ರಾಣಾ, ಗಿಲ್‌, ತ್ರಿಪಾಠಿ ಇಲ್ಲಿನ ಹೀರೋಗಳು. ಆದರೆ ಚೆನ್ನೈ ವಿರುದ್ಧ ಎಲ್ಲರೂ ಮುಗ್ಗರಿಸಿದ್ದರು. ನಾಯಕ ಮಾರ್ಗನ್‌ ಇನ್ನೂ ಬ್ಯಾಟಿಂಗ್‌ ಲಯ ಕಂಡುಕೊಂಡಿಲ್ಲ. ದಿನೇಶ್‌ ಕಾರ್ತಿಕ್‌, ಆ್ಯಂಡ್ರೆ ರಸೆಲ್‌ ಪರ್ವಾಗಿಲ್ಲ. ಸುನೀಲ್‌ ನಾರಾಯಣ್‌ ಸೇರ್ಪಡೆಯಿಂದ ಯಾವುದೇ ಲಾಭವಾಗಿಲ್ಲ. ಬೌಲಿಂಗ್‌ ವಿಭಾದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ, ವರುಣ್‌ ಚಕ್ರವರ್ತಿ, ಕಮಲೇಶ್‌ ನಾಗರ್‌ಕೋಟಿ ಇನ್ನಷ್ಟು ಹರಿತಗೊಳ್ಳಬೇಕಿದೆ.

ರಾಜಸ್ಥಾನ್‌ ಬರಗಾಲ
ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ರಾಜಸ್ಥಾನ್‌ ತಂಡದ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ವಿಭಾಗಗಳೆರಡಕ್ಕೂ ಮೇಜರ್‌ ಸರ್ಜರಿಯ ಅಗತ್ಯವಿದೆ. ಬ್ಯಾಟಿಂಗ್‌ ಲೈನ್‌ಅಪ್‌ನಲ್ಲಿ ಸಾಕಷ್ಟು ಮಂದಿ ಬಿಗ್‌ ಹಿಟ್ಟರ್ ಇದ್ದರೂ ಯಾರೂ ಸಿಡಿಯುತ್ತಿಲ್ಲ. ಸ್ಟೋಕ್ಸ್‌ ಹೊರಬಿದ್ದರೂ ಬಟ್ಲರ್‌, ಮಿಲ್ಲರ್‌ ಅವರಂಥ ವಿಶ್ವ ದರ್ಜೆಯ ಆಟಗಾರರನ್ನು ಹೊಂದಿಯೂ ರಾಜಸ್ಥಾನ್‌ ರನ್‌ ಬರಗಾಲ ಅನುಭವಿಸುತ್ತಿರುವುದೊಂದು ದುರಂತ. ಮನನ್‌ ವೋಹ್ರಾ, ರಿಯಾನ್‌ ಪರಾಗ್‌, ಮುಸ್ತಫಿಜುರ್‌ ರೆಹಮಾನ್‌ ಬದಲು ಇತರ ಆಟಗಾರರಿಗೆ ಅವಕಾಶ ನೀಡಿದರೆ ತಂಡಕ್ಕೆ ಹೆಚ್ಚಿನ ಲಾಭವಾದೀತು.

ಟಾಪ್ ನ್ಯೂಸ್

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

fghjjjjjjjjjjjjjjjjjjjjjjjj

ಒಮಿಕ್ರಾನ್‌ : ಭಾರತೀಯರು ಸುರಕ್ಷಿತ, ಯಾವುದೇ ರೂಪಾಂತರಿಗೂ ಹೆದರಬೇಕಿಲ್ಲ: ಡಾ.ಜಮೀಲ್‌

rwytju11111111111

ಬುಧವಾರದ ರಾಶಿ ಫಲ : ಇಲ್ಲಿದೆ ಓದಿ ನಿಮ್ಮ ಗ್ರಹಬಲ

ತಿಂಗಳು ಕಳೆದರೂ ಸಿಗದ ಸಮವಸ್ತ್ರ

ತಿಂಗಳು ಕಳೆದರೂ ಸಿಗದ ಸಮವಸ್ತ್ರ

ಟ್ವಿಟರ್‌ಗೆ ಪರಾಗ್‌ ಸ್ಪರ್ಶ

ಟ್ವಿಟರ್‌ಗೆ ಪರಾಗ್‌ ಅಗರ್ವಾಲ್‌ ಸ್ಪರ್ಶ

ದ.ಕ.: 4 ವರ್ಷಗಳಲ್ಲಿ 133 ಮಂದಿ ನಾಪತ್ತೆ

ದ.ಕ.: 4 ವರ್ಷಗಳಲ್ಲಿ 133 ಮಂದಿ ನಾಪತ್ತೆ

ಕಾರ್ಪೋರೆಟ್‌ ಜಗದಲ್ಲಿ ಭಾರತದ ಪತಾಕೆ!

ಕಾರ್ಪೋರೆಟ್‌ ಜಗದಲ್ಲಿ ಭಾರತದ ಪತಾಕೆ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

7ನೇ ಬಾರಿ ಬ್ಯಾಲನ್‌ ಡಿ’ ಓರ್‌ ಪ್ರಶಸ್ತಿ ಗೆದ್ದ ಲಿಯೋನೆಲ್‌ ಮೆಸ್ಸಿ

7ನೇ ಬಾರಿ ಬ್ಯಾಲನ್‌ ಡಿ’ ಓರ್‌ ಪ್ರಶಸ್ತಿ ಗೆದ್ದ ಲಿಯೋನೆಲ್‌ ಮೆಸ್ಸಿ

ದ್ವಿತೀಯ ಟೆಸ್ಟ್‌ಗೆ ವಿರಾಟ್‌ ಕೊಹ್ಲಿ ಲಭ್ಯ; ಆಡುವ ಬಳಗದ ಆಯ್ಕೆಯೇ ಸವಾಲು

ದ್ವಿತೀಯ ಟೆಸ್ಟ್‌ಗೆ ವಿರಾಟ್‌ ಕೊಹ್ಲಿ ಲಭ್ಯ; ಆಡುವ ಬಳಗದ ಆಯ್ಕೆಯೇ ಸವಾಲು

ಐಪಿಎಲ್‌: ರಿಟೈನ್‌ ಆಟಗಾರರ ಪಟ್ಟಿ ರಿಲೀಸ್‌

ಐಪಿಎಲ್‌: ರಿಟೈನ್‌ ಆಟಗಾರರ ಪಟ್ಟಿ ರಿಲೀಸ್‌

SAಭಾರತೀಯ ಕ್ರಿಕೆಟಿಗರ ಸುರಕ್ಷೆಗೆ ನಾವು ಬದ್ಧ: ದಕ್ಷಿಣ ಆಫ್ರಿಕಾ

ಭಾರತೀಯ ಕ್ರಿಕೆಟಿಗರ ಸುರಕ್ಷೆಗೆ ನಾವು ಬದ್ಧ: ದಕ್ಷಿಣ ಆಫ್ರಿಕಾ

MUST WATCH

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

udayavani youtube

ಭಾರತದಲ್ಲಿ ವ್ಯಾಸಂಗ ಮಾಡಿದ್ದನಂತೆ ಈ ತಾಲಿಬಾನ್‌ ವಕ್ತಾರ!

ಹೊಸ ಸೇರ್ಪಡೆ

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

fghjjjjjjjjjjjjjjjjjjjjjjjj

ಒಮಿಕ್ರಾನ್‌ : ಭಾರತೀಯರು ಸುರಕ್ಷಿತ, ಯಾವುದೇ ರೂಪಾಂತರಿಗೂ ಹೆದರಬೇಕಿಲ್ಲ: ಡಾ.ಜಮೀಲ್‌

rwytju11111111111

ಬುಧವಾರದ ರಾಶಿ ಫಲ : ಇಲ್ಲಿದೆ ಓದಿ ನಿಮ್ಮ ಗ್ರಹಬಲ

ತಿಂಗಳು ಕಳೆದರೂ ಸಿಗದ ಸಮವಸ್ತ್ರ

ತಿಂಗಳು ಕಳೆದರೂ ಸಿಗದ ಸಮವಸ್ತ್ರ

ಟ್ವಿಟರ್‌ಗೆ ಪರಾಗ್‌ ಸ್ಪರ್ಶ

ಟ್ವಿಟರ್‌ಗೆ ಪರಾಗ್‌ ಅಗರ್ವಾಲ್‌ ಸ್ಪರ್ಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.