ಕಳ್ಳರನ್ನು ಹಿಡಿಯಲು ಹೋದ ಆಂಧ್ರ ಪೋಲೀಸರ ಮೇಲೆ ಇರಾನಿ ಗ್ಯಾಂಗ್ ಹಲ್ಲೆ: ಕಳ್ಳರ ತಂಡ ಪರಾರಿ
Team Udayavani, Nov 26, 2020, 1:46 PM IST
ಧಾರವಾಡ: ಆಂಧ್ರದಲ್ಲಿ ಕಳ್ಳತನ ಪ್ರಕರಣ ಹಿನ್ನೆಲೆಯಲ್ಲಿ ಕಳ್ಳರನ್ನು ಹಿಡಿಯಲು ಬಂದ ಆಂಧ್ರ ಪೊಲೀಸರ ಮೇಲೆ ಇರಾನಿ ಗ್ಯಾಂಗ್ ನ ಕಳ್ಳರ ತಂಡ ಹಲ್ಲೆನಡೆಸಿದ ಘಟನೆ ಗುರುವಾರ ನಡೆದಿದೆ.
ಧಾರವಾಡದ ಸಂಗಮ್ ವೃತ್ತದ ಬಳಿ ಇರುವ ಲೈನ್ ಬಝಾರ್ ಹನುಮಂತ ದೇವಸ್ಥಾನದ ಎದುರು ಘಟನೆ ನಡೆದಿದ್ದು ಇರಾನಿ ಗ್ಯಾಂಗ್ ನ ಕಳ್ಳರು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಮೊದಲು ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ಮಾಡಿರೋ ಇರಾನಿ ಗ್ಯಾಂಗ್ ಕೊನೆಗೆ ತಮಗೆ ತಾವೇ ಬಿಯರ್ ಬಾಟಲಿಯಿಂದ ಇರಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.
ಇದನ್ನೂ ಓದಿ:ಯಡಿಯೂರಪ್ಪ ಅವರ ಸ್ಥಿತಿ ಮುಳ್ಳಿನ ಮೇಲಿನ ಬಟ್ಟೆಯಂತೆ ಆಗಿದೆ : ಶ್ರೀನಿವಾಸ್ ಪ್ರಸಾದ್
ಘಟನೆಯಿಂದ ಪೊಲೀಸರಿಗೆ ಗಾಯಗಳಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಧಾರವಾಡ ಎಸಿಪಿ ಅನುಷಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಪಾಸ್ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಟೋಲ್ಗೇಟ್ಗೆ ಮುತ್ತಿಗೆ, ಪೊಲೀಸರ ಜತೆ ಚಕಮಕಿ
ಈಗಿರುವ ಎಲ್ಲಾ ಸಚಿವರನ್ನು ಕೈಬಿಟ್ಟು, ಹೊಸ ಸಂಪುಟ ರಚಿಸಿ: ಬಿಜೆಪಿ ಶಾಸಕ ಶಿವನಗೌಡ ನಾಯಕ್
ಮೈಸೂರಿಗೆ ಬಂದು ಪಕ್ಷದಿಂದ ಹೊರಗೆ ಹಾಕುತ್ತೇನೆಂದು ಕುಮಾರಸ್ವಾಮಿ ಹೇಳಿದ್ದರು: ಜಿ.ಟಿ.ದೇವೇಗೌಡ
ತುಮಕೂರು: ಹಣದ ಸಮೇತ ಎಟಿಎಂ ಯಂತ್ರವನ್ನೇ ಹೊತ್ತೊಯ್ದ ಕಳ್ಳರು ;ಪೊಲೀಸರಿಂದ ಕಾರ್ಯಾಚರಣೆ
ಮಂಗಳೂರು ಗೋಲಿಬಾರ್ ಗೆ ಪ್ರತೀಕಾರ: ಪೊಲೀಸ್ ಸಿಬ್ಬಂದಿ ಕೊಲೆ ಯತ್ನದ ಹಿಂದೆ ‘ಮಾಯಾ ಗ್ಯಾಂಗ್’
MUST WATCH
ಹೊಸ ಸೇರ್ಪಡೆ
ಬೈಪಾಸ್ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಟೋಲ್ಗೇಟ್ಗೆ ಮುತ್ತಿಗೆ, ಪೊಲೀಸರ ಜತೆ ಚಕಮಕಿ
ಜನರ ಮಧ್ಯೆ ತೆರಳಿ ಕಾಂಗ್ರೆಸ್ ಹೋರಾಟ; ವಿಭಾಗ ಮಟ್ಟದ ಸಂಕಲ್ಪ ಸಮಾವೇಶ
ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಭರ್ಜರಿ 834 ಅಂಕ ಏರಿಕೆ: ನಿಫ್ಟಿ 14,500
ಈಗಿರುವ ಎಲ್ಲಾ ಸಚಿವರನ್ನು ಕೈಬಿಟ್ಟು, ಹೊಸ ಸಂಪುಟ ರಚಿಸಿ: ಬಿಜೆಪಿ ಶಾಸಕ ಶಿವನಗೌಡ ನಾಯಕ್
ನೀನೂ ಇದ್ದೀಯ, ದಂಡಕ್ಕೆ… ಅವರನ್ನು ನೋಡಿ ಕಲೀಬಾರ್ದಾ?