Ireland V/s Bangladesh: ಐರ್ಲೆಂಡ್‌-ಬಾಂಗ್ಲಾದೇಶ ಟೆಸ್ಟ್‌ನಲ್ಲಿ ಮುಶ್ಫಿಕರ್‌ ರಹೀಂ ಶತಕ


Team Udayavani, Apr 6, 2023, 7:04 AM IST

mushfikar

ಢಾಕಾ: ಮುಶ್ಫಿಕರ್‌ ರಹೀಂ ಅವರ ಶತಕ ಸಾಹಸದಿಂದ ಐರ್ಲೆಂಡ್‌ ಎದುರಿನ ಟೆಸ್ಟ್‌ ಪಂದ್ಯದ ದ್ವಿತೀಯ ದಿದನಾಟದಲ್ಲಿ ಬಾಂಗ್ಲಾದೇಶ 369 ರನ್‌ ಗಳಿಸಿ ಭಾರೀ ಹಿಡಿತ ಸಾಧಿಸಿದೆ. ಐರ್ಲೆಂಡ್‌ ಮೊದಲ ಇನ್ನಿಂಗ್ಸ್‌ನಲ್ಲಿ 214ಕ್ಕೆ ಆಲೌಟ್‌ ಆಗಿತ್ತು.

155 ರನ್‌ ಹಿನ್ನಡೆಗೆ ಸಿಲುಕಿದ ಐರ್ಲೆಂಡ್‌ ದ್ವಿತೀಯ ಇನ್ನಿಂಗ್ಸ್‌ನಲ್ಲೂ ಕುಸಿತ ಅನುಭವಿಸಿದ್ದು, 4 ವಿಕೆಟಿಗೆ 27 ರನ್‌ ಗಳಿಸಿದೆ. ಇನ್ನೂ 128 ರನ್‌ ಹಿನ್ನಡೆಯಲ್ಲಿದೆ.

ಬಾಂಗ್ಲಾ 2ಕ್ಕೆ 34 ರನ್‌ ಗಳಿಸಿದಲ್ಲಿಂದ ದಿನದಾಟ ಮುಂದುವರಿಸಿತ್ತು. ಮಧ್ಯಮ ಕ್ರಮಾಂಕದ ಬ್ಯಾಟರ್‌ ರಹೀಂ 126 ರನ್ನುಗಳ ಕೊಡುಗೆ ಸಲ್ಲಿಸಿದರು (166 ಎಸೆತ, 15 ಬೌಂಡರಿ, 1 ಸಿಕ್ಸರ್‌). ಇದು 85ನೇ ಟೆಸ್ಟ್‌ನಲ್ಲಿ ರಹೀಂ ಬಾರಿಸಿದ 10ನೇ ಶತಕ. ಮೆಹಿದಿ ಹಸನ್‌ ಮಿರಾಜ್‌ 55, ಲಿಟನ್‌ ದಾಸ್‌ 43 ರನ್‌ ಹೊಡೆದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.