ಪತಿಯಿಂದ ದೂರ ಇರಲು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ನಿರ್ಧಾರ ?


Team Udayavani, Aug 31, 2021, 8:00 PM IST

ಪತಿಯಿಂದ ದೂರ ಇರಲು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ನಿರ್ಧಾರ ?

ಮುಂಬೈ : ಅಶ್ಲೀಲ ಚಿತ್ರ ನಿರ್ಮಾಣ ಆರೋಪದಲ್ಲಿ ಬಂಧನದಲ್ಲಿರುವ ಉದ್ಯಮಿ ರಾಜ್‌ ಕುಂದ್ರಾರಿಂದ ಪ್ರತ್ಯೇಕವಾಗಿ ಇದ್ದು, ಹೊಸ ಜೀವನ ಕಟ್ಟಿಕೊಳ್ಳಲು ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಬಾಲಿವುಡ್‌ನ‌ಲ್ಲಿ ವದಂತಿಗಳು ಹರಿದಾಡುತ್ತಿವೆ. ಈ ಬಗ್ಗೆ ವೆಬ್‌ಸೈಟ್‌ ಒಂದರಲ್ಲಿ ಶಿಲ್ಪಾ ಶೆಟ್ಟಿ ಅವರ ಆಪ್ತ ಸ್ನೇಹಿತೆಯೊಬ್ಬರನ್ನು ಉಲ್ಲೇಖೀಸಿ ವರದಿ ಪ್ರಕಟವಾಗಿದೆ. ಅದರ ಪ್ರಕಾರ ಶಿಲ್ಪಾ ಶೆಟ್ಟಿಯವರಿಗೆ ಪತಿ ರಾಜ್‌ ಕುಂದ್ರಾರ ವಹಿವಾಟುಗಳು ಗೊತ್ತಿರಲಿಲ್ಲ. ಬೆಲೆಬಾಳುವ ವಜ್ರಗಳು ಮತ್ತು ಇತರ ಅದ್ಧೂರಿ ಉಡುಗೊರೆಗಳು ಬರುತ್ತಿದ್ದವು. ಜು.19ರಂದು ರಾಜ್‌ ಕುಂದ್ರಾ ಬಂಧನದ ಬಳಿಕ ಉಂಟಾದ ಆಘಾತದ ಹಿನ್ನೆಲೆಯಲ್ಲಿ ಪತಿ ಅಕ್ರಮ ವಹಿವಾಟಿನ ಮೂಲಕ ಸಂಗ್ರಹಿಸಿದ ಮೊತ್ತವನ್ನು ಬಳಕೆ ಮಾಡದಿರಲು ಮುಂದಾಗಿದ್ದಾರೆ ಮತ್ತು ಮಕ್ಕಳ ಜತೆಗೆ ಪ್ರತ್ಯೇಕವಾಗಿರಲು ನಿರ್ಧರಿಸಿದ್ದಾರೆ ಎಂದು ಹೇಳಿಕೊಳ್ಳಲಾಗಿದೆ.

ಇದನ್ನೂ ಓದಿ :ತೇಜ್‌ಪಾಲ್‌ ಲೈಂಗಿಕ ದೌರ್ಜನ್ಯ ಪ್ರಕರಣ: ಸೆಪ್ಟೆಂಬರ್ 20ಕ್ಕೆ ವಿಚಾರಣೆ ಮುಂದೂಡಿಕೆ

ಸಿನಿಮಾ ನಟಿಯಾಗಿ ಮತ್ತು ಕೆಲವೊಂದು ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರ್ತಿಯಾಗಿ ಅವರಿಗೆ ಉತ್ತಮ ರೀತಿಯಲ್ಲಿ ಸಂಭಾವನೆ ಬರುತ್ತಿವೆ ಎಂದೂ ಸ್ನೇಹಿತೆ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಟೆಸ್ಟ್‌ ಸರಣಿ: ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ ಇನ್ನಿಂಗ್ಸ್‌ ಗೆಲುವು

ಟೆಸ್ಟ್‌ ಸರಣಿ: ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ ಇನ್ನಿಂಗ್ಸ್‌ ಗೆಲುವು

ಪ್ರಧಾನಮಂತ್ರಿ ಆವಾಜ್‌ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆ

ಪ್ರಧಾನಮಂತ್ರಿ ಆವಾಜ್‌ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ggf

ಕತ್ರಿನಾ ಕಲ್ಯಾಣ: ವಿಕ್ಕಿ ಜತೆ ಬಾಲಿವುಡ್ ಬೆಡಗಿಯ ಹೊಸ ಜೀವನ

Jacqueline Fernandez

ವಂಚನೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್ ಗೆ ದೇಶ ತೊರೆಯದಂತೆ ತಡೆದ ಅಧಿಕಾರಿಗಳು!

ಏಳು ಶ್ವೇತ ವರ್ಣದ ಕುದುರೆ ಜತೆಗೆ ವಿಕ್ಕಿ ಕೌಶಲ್‌ ಬಾರಾತ್‌

ಕತ್ರೀನಾ – ವಿಕ್ಕಿ ಕೌಶಲ್‌ ವಿವಾಹ :7 ಶ್ವೇತ ವರ್ಣದ ಕುದುರೆ ಜತೆಗೆ ವಿಕ್ಕಿ ಕೌಶಲ್‌ ಬಾರಾತ್‌

1rg

ಅರ್ಸ್ಲಾನ್ ಗೋನಿ ಜತೆ ಮತ್ತೆ ಕಾಣಿಸಿಕೊಂಡ ಹೃತಿಕ್ ಮಾಜಿ ಪತ್ನಿ

ರಾಧೆ ಶ್ಯಾಮ್

‘ಆಶಿಕಿ ಆ ಗಯಿ’ ಎಂದ ಪ್ರಭಾಸ್-ಪೂಜಾ: ಟ್ರೆಂಡಿಂಗ್ ನಲ್ಲಿದೆ ರಾಧೆ ಶ್ಯಾಮ್ ಚಿತ್ರದ ಹೊಸ ಹಾಡು

MUST WATCH

udayavani youtube

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

udayavani youtube

ಮಲ್ಲಿಗೆ ಕೃಷಿಯಲ್ಲಿ ಯಶಸ್ಸನ್ನು ಕಂಡ ಕರಂಬಳ್ಳಿಯ ಕೃಷಿಕ

udayavani youtube

ಶಿರಸಿ : ಪೂಜೆಗೆಂದು ಕೊರಳಿಗೆ ಹಾಕಿದ ಬಂಗಾರದ ಸರವನ್ನೇ‌ ನುಂಗಿದ ಆಕಳು

udayavani youtube

ಕುಮಾರಸ್ವಾಮಿಯನ್ನ ಸಿಎಂ ಸ್ಥಾನದಲ್ಲಿ ಕೂರಿಸಿ ಕಾಲೆಳೆದದ್ದು ಕಾಂಗ್ರೆಸ್ ನವರೆ : ಸಿಟಿ ರವಿ

udayavani youtube

ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಹೊಸ ಸೇರ್ಪಡೆ

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.