ಇಶಾನ್ ಕಿಶನ್ ಓಪನರ್ ವಿವಾದ: ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಸ್ಪಷನೆ

ರೋಹಿತ್ ಶರ್ಮಾಗೆ ಅದರ ಬಗ್ಗೆ ತಿಳಿದಿತ್ತು

Team Udayavani, Nov 3, 2021, 1:41 PM IST

1-s

ದುಬೈ : ಟಿ 20 ವಿಶ್ವಕಪ್‌ನ ನ್ಯೂಜಿಲ್ಯಾಂಡ್ ಎದುರಿನ ಪಂದ್ಯದಲ್ಲಿ ಇಶಾನ್ ಕಿಶನ್ ಅವರನ್ನು ಆರಂಭಿಕನಾಗಿ ಕಳುಹಿಸಿದ ವಿವಾದಕ್ಕೆ ಸಂಬಂಧಿಸಿ ಭಾರತ ತಂಡದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಸ್ಪಷನೆ ನೀಡಿದ್ದಾರೆ.

‘ಮೂರನೇ ಕ್ರಮಾಂಕದಲ್ಲಿ ಕಳುಹಿಸುವಲ್ಲಿ ರೋಹಿತ್ ಶರ್ಮಾ ಅವರನ್ನು ಸಂಪೂರ್ಣವಾಗಿ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿದೆ’ ಎಂದು ರಾಥೋರ್ ಹೇಳಿದ್ದಾರೆ.

‘ಮಧ್ಯಮ ಕ್ರಮಾಂಕದಲ್ಲಿ ಒಂದೇ ರೀತಿಯ ಆಟಗಾರರನ್ನು ಹೊಂದಿರುವುದಕ್ಕಿಂತ ಹೆಚ್ಚಾಗಿ ಎಡಗೈ ಆಟಗಾರರಾಗಿರುವ ಇಶಾನ್ ಅವರನ್ನು ಮೊದಲು ಕಳುಹಿಸುವುದು ನಮ್ಮ ಉದ್ದೇಶವಾಗಿತ್ತು’ ಎಂದರು.

‘ಪರಿಸ್ಥಿತಿ ಹೇಗಾಗಿತ್ತು ಎಂದರೆ, ಹಿಂದಿನ ರಾತ್ರಿ ಸೂರ್ಯಕುಮಾರ್ ಯಾದವ್ ಗೆ ಸ್ವಲ್ಪ ಬೆನ್ನು ನೋವಿತ್ತು,ಫೀಲ್ಡಿಂಗ್ ಮಾಡಲು ಅವರು ಅಷ್ಟೊಂದು ಫಿಟ್ ಆಗಿರಲಿಲ್ಲ. ಆ ಜಾಗಕ್ಕೆ ಸಹಜವಾಗಿ ಸೂಕ್ತವಾಗಿದ್ದ ಇನ್ನೊಬ್ಬ ಆಟಗಾರ ಇಶಾನ್ ಆಗಿದ್ದು, ಅವರು ಈ ಹಿಂದೆ ಉತ್ತಮ ಪ್ರದರ್ಶನ ನೀಡಿದ್ದರಿಂದ ಆರಂಭಿಕನಾಗಿ ಕಳುಹಿಸಲಾಯಿತು’ ಎಂದು ರಾಥೋರ್ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದ ಮೊದಲು ಹೇಳಿಕೆ ನೀಡಿದ್ದಾರೆ.

‘ಇಡೀ ಮ್ಯಾನೇಜ್‌ಮೆಂಟ್ ಕುಳಿತು ಆ ನಿರ್ಧಾರವನ್ನು ತೆಗೆದುಕೊಂಡಿದೆ. ಸಹಜವಾಗಿ, ರೋಹಿತ್ ಶರ್ಮಾ ಕೂಡ ಆ ನಿರ್ಧಾರದ ಭಾಗವಾಗಿದ್ದಾರೆ. ಅವರು ಆ ಚರ್ಚೆಯ ಭಾಗವಾಗಿದ್ದರು’ ಎಂದು ರಾಥೋರ್ ಸ್ಪಷ್ಟ ಪಡಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.