
ಇಸ್ಪೀಟ್ ಜುಗಾರಿ: 21 ಮಂದಿ ವಶಕ್ಕೆ
Team Udayavani, Mar 30, 2023, 5:39 AM IST

ಮಣಿಪಾಲ: ಪರ್ಕಳ ಹೊಟೇಲ್ ಒಂದರ ಕಟ್ಟಡದ ಮೊದಲ ಮಹಡಿಯಲ್ಲಿ ಹಣವನ್ನು ಪಣವನ್ನಾಗಿಟ್ಟುಕೊಂಡು ಇಸ್ಪೀಟ್ ಜುಗಾರಿ ಆಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು 21 ಮಂದಿಯನ್ನು ವಶಕ್ಕೆ ಪಡೆದು, ಲಕ್ಷಾಂತರ ರೂ. ವಶಪಡಿಸಿಕೊಂಡಿದ್ದಾರೆ.
ಅನಿಲ, ವಿಶ್ವನಾಥ್, ದೀಕ್ಷಿತ್, ಜೀವರಾಜ್, ವರುಣ್, ರವಿಚಂದ್ರ ನಾಯ್ಕ, ದಿನೇಶ, ಗಣೇಶ, ಅನೀಶ, ಸತೀಶ್, ಅನಿಲ್, ಸತೀಶ್, ರಮೇಶ, ಸುಧಾಕರ್, ಹರೀಶ್, ನಿತೇಶ್, ಪ್ರಶಾಂತ, ಜ್ಞಾನೇಶ, ಶಿವಶೆಟ್ಟಿ, ಸಲೀಂ, ಕರುಣಾಕರ್ ಆರೋಪಿಗಳು. ಇಸ್ಪೀಟ್ ಆಟಕ್ಕೆ ಬಳಸಿದ್ದ 1,37,800 ರೂ. ನಗದು ಹಾಗೂ 7 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಮಳೆ: ನೇಕಾರರಿಗೆ ತೀವ್ರ ಹಾನಿ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ