ನಾಸಾದ “ಜೆಪಿಎಲ್‌’ ಮಾದರಿ ಇಸ್ರೋ ಅಳವಡಿಕೆ : ಕೇರಳದ ಐಐಎಸ್‌ಟಿ ಜತೆಗೂಡಿ ಸಂಶೋಧನಾ ಚಟುವಟಿಕೆ

Team Udayavani, Mar 26, 2021, 7:30 PM IST

ನಾಸಾದ “ಜೆಪಿಎಲ್‌’ ಮಾದರಿ ಇಸ್ರೋ ಅಳವಡಿಕೆ : ಕೇರಳದ ಐಐಎಸ್‌ಟಿ ಜತೆಗೂಡಿ ಸಂಶೋಧನಾ ಚಟುವಟಿಕೆ

ನವದೆಹಲಿ: ಭಾರತದಲ್ಲಿ ಇಸ್ರೋ, ನಾಸಾದ ಸಹಭಾಗಿತ್ವ ಮಾದರಿ ಅಳವಡಿಸಿಕೊಳ್ಳಲು ಮುಂದಾಗಿದೆ. ಭಾರತೀಯ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (ಐಐಎಸ್‌ಟಿ) ಜತೆಗೂಡಿ ಭವಿಷ್ಯದ ಸಂಶೋಧನಾ ಕಕ್ಷೆಯ ಯೋಜನೆ ರೂಪಿಸಲು ಇಸ್ರೋ ಯೋಜನೆ ಸಿದ್ಧಪಡಿಸಿದೆ.

ಭಾರತದ ಐಐಎಸ್‌ಟಿಯು ಅಮೆರಿಕದ ಜೆಪಿಎಲ್‌ನ (ಜೆಟ್‌ ಪ್ರೊಪುಲ್ಶನ್‌ ಲ್ಯಾಬೊರೇಟರಿ) ಕಾರ್ಯವಿಧಾನ ಹೋಲುವಂಥ ಸಂಸ್ಥೆ. ಕ್ಯಾಲಿಫೊರ್ನಿಯಾದ ಜೆಪಿಎಲ್‌, ನಾಸಾದ ಧನ ಸಹಾಯದೊಂದಿಗೆ ಸಂಶೋಧನಾ ಚಟುವಟಿಕೆ ಕೈಗೊಳ್ಳುವಂತೆ, ತಿರುವನಂತಪುರದಲ್ಲಿರುವ ಐಐಎಸ್‌ಟಿ ಕೂಡ ಇಸ್ರೋಗೆ ಪೂರಕವಾಗಿ ಜನ್ಮತಾಳಿದಂಥ ಸಂಸ್ಥೆ. ಕೇಂದ್ರ ಸರ್ಕಾರದ ಬಾಹ್ಯಾಕಾಶ ಇಲಾಖೆ ಮುನ್ನಡೆಸುತ್ತಿರುವ ಐಐಎಸ್ಟಿ, ಬಾಹ್ಯಾಕಾಶ ವಿಜ್ಞಾನ ವಿದ್ಯಾರ್ಥಿಗಳ ಅಧ್ಯಯನ ಕೇಂದ್ರವೂ ಹೌದು.
ಪ್ರಸ್ತುತ 28 ಬಾಹ್ಯಾಕಾಶ ಸಂಶೋಧನಾ ಯೋಜನೆಗಳನ್ನು ಇಸ್ರೋ ಗುರುತಿಸಿದ್ದು, ಇದರ ಕೆಲವು ಹೊಣೆಗಳನ್ನು ಐಐಎಸ್ಟಿಗೆ ನೀಡಲಿದೆ. ಐಐಎಸ್‌ಟಿ ಸಿಬ್ಬಂದಿ ಅನುಸರಿಸಬೇಕಾದ 2, 3-5 ಮತ್ತು ಏಳೂವರೆ ವರ್ಷದ ಯೋಜನೆಗಳು ಇದರಲ್ಲಿ ಸೇರಿವೆ.

ಇದನ್ನೂ ಓದಿ :ಕೋವಿಡ್‌ ಮಾರ್ಗಸೂಚಿ-ನೀತಿಸಂಹಿತೆ ಉಲ್ಲಂಘಿಸಿದರೆ ಕಠಿಣ ಕ್ರಮ

ಟಾಪ್ ನ್ಯೂಸ್

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

1-qewqwqewq

Netizens; 10ನೇ ತರಗತಿ ಪರೀಕ್ಷೆ ಟಾಪರ್‌ ಟ್ರೋಲ್‌: ನೆಟ್ಟಿಗರಿಂದ ತರಾಟೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.