
ISRO: ಯಶಸ್ವಿಯಾಗಿ ಕಕ್ಷೆಗೆ ಸೇರಿದ ಇಸ್ರೋದ ದೇಶಿ ದಿಕ್ಸೂಚಿ ಉಪಗ್ರಹ “ನಾವಿಕ್”
Team Udayavani, May 29, 2023, 1:09 PM IST

ಹೈದರಾಬಾದ್: ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಸೋಮವಾರ (ಮೇ 29) ದಿಕ್ಸೂಚಿ ವ್ಯವಸ್ಥೆಯ ಉಪಗ್ರಹವನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಸ್ಪೇಸ್ ಸೆಂಟರ್ ನ ಲಾಂಚ್ ಪ್ಯಾಡ್ ನಿಂದ ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಜಿಎಸ್ ಎಲ್ ವಿ ರಾಕೆಟ್ ಮೂಲಕ ದಿಕ್ಸೂಚಿ ವ್ಯವಸ್ಥೆಯ ಮುಂದಿನ ತಲೆಮಾರಿನ ಉಪಗ್ರಹವನ್ನು ಉಡಾವಣೆ ಮಾಡಿದೆ. ದಿಕ್ಸೂಚಿ ಸೆಟಲೈಟ್ ಯಶಸ್ವಿಯಾಗಿ ಕಕ್ಷೆಯೊಳಗೆ ಸೇರಿಕೊಂಡಿರುವುದಾಗಿ ಇಸ್ರೋ ತಿಳಿಸಿದೆ.
श्रीहरिकोटा से लॉन्च किया गया नैविगेशन सैटेलाइट NVS 01
#isro #GSLV-F12 #SatelliteLaunch pic.twitter.com/VRvQx8XBqO
— India TV Hindi (@IndiaTVHindi) May 29, 2023
ನಾವಿಕ್ ಹೆಸರಿನ ಜಿಪಿಎಸ್ ಆಧಾರಿತ ಈ ದಿಕ್ಸೂಚಿ ಭಾರತ ಮಾತ್ರವಲ್ಲದೇ ಸುತ್ತಲಿನ 1,500 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಿಖರವಾದ ನಕ್ಷೆಯನ್ನು ಒದಗಿಸಲಿದೆ. ಎನ್ ವಿಎಸ್ 01 ಹೆಸರಿನ 2,232 ಕೆಜಿ ತೂಕದ ಉಪಗ್ರಹವನ್ನು ಹೊತ್ತ ಜಿಎಸ್ ಎಲ್ ವಿ ಸೆಟಲೈಟ್ ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Earthquake: ನೇಪಾಳದಲ್ಲಿ ಪ್ರಬಲ ಭೂಕಂಪನ: ರಾಷ್ಟ್ರ ರಾಜಧಾನಿಯಲ್ಲೂ ಕಂಪಿಸಿದ ಭೂಮಿ

Catholic Priest: ಚರ್ಚ್ ಪಾದ್ರಿ ಬಿಜೆಪಿಗೆ ಸೇರ್ಪಡೆ, ಕರ್ತವ್ಯದಿಂದ ವಜಾಗೊಳಿಸಿದ ಚರ್ಚ್

India Canada Issue: ಕೆನಡಾದ ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳಲು ಗಡುವು ನೀಡಿದ ಭಾರತ

Child Marriage: ಬಾಲ್ಯವಿವಾಹದ ವಿರುದ್ಧ ಕಾರ್ಯಾಚರಣೆ… 800 ಕ್ಕೂ ಹೆಚ್ಚು ಮಂದಿ ಬಂಧನ

Maharashtra: ಸರಕಾರಿ ಆಸ್ಪತ್ರೆಯಲ್ಲಿ ಮತ್ತೆ ಏಳು ರೋಗಿಗಳು ಮೃತ, 48 ಗಂಟೆಯಲ್ಲಿ 31 ಸಾವು
MUST WATCH
ಹೊಸ ಸೇರ್ಪಡೆ

Sandalwood; ‘ಅಥರ್ವ’ನಾಗಿ ಕನ್ನಡ ಚಿತ್ರರಂಗಕ್ಕೆ ಕಾರ್ತಿಕ್ ರಾಜು ಎಂಟ್ರಿ

Tiger Nageswara Rao: ಕುಖ್ಯಾತ ಕಳ್ಳನ ರಿಯಲ್ ಲೈಫ್ ಕಹಾನಿಯಲ್ಲಿ ಮಿಂಚಿದ ಮಾಸ್ ಮಹಾರಾಜ

JK Cement ಕಂಪನಿಯ ಬ್ಯುಸಿನೆಸ್ ಮುಖ್ಯಸ್ಥರಾಗಿ ಅನುಜ್ ಖಾಂಡೆಲ್ ವಾಲ್ ನೇಮಕ

ICC World Cup 2023; ವರ್ಣರಂಜಿತ ಉದ್ಘಾಟನಾ ಸಮಾರಂಭ ರದ್ದು? ಯಾಕೆ ಈ ನಿರ್ಧಾರ

Earthquake: ನೇಪಾಳದಲ್ಲಿ ಪ್ರಬಲ ಭೂಕಂಪನ: ರಾಷ್ಟ್ರ ರಾಜಧಾನಿಯಲ್ಲೂ ಕಂಪಿಸಿದ ಭೂಮಿ