ಜೈಪುರದಲ್ಲಿ ತಲೆ ಎತ್ತಲಿದೆ ವಿಶ್ವದ 3ನೇ ಬೃಹತ್‌ ಕ್ರಿಕೆಟ್‌ ಸ್ಟೇಡಿಯಂ

Team Udayavani, Jul 6, 2020, 6:34 AM IST

ಜೈಪುರದಲ್ಲಿ ತಲೆ ಎತ್ತಲಿದೆ ವಿಶ್ವದ 3ನೇ ಬೃಹತ್‌ ಕ್ರಿಕೆಟ್‌ ಸ್ಟೇಡಿಯಂ

ಜೈಪುರ: ರಾಜಸ್ಥಾನದ ಜೈಪುರದಲ್ಲಿ ವಿಶ್ವದ 3ನೇ ಅತೀ ದೊಡ್ಡ ಕ್ರಿಕೆಟ್‌ ಸ್ಟೇಡಿಯಂ ತಲೆ ಎತ್ತಲಿದೆ. ಇದು 75 ಸಾವಿರದಷ್ಟು ವೀಕ್ಷಕರ ಸಾಮರ್ಥ್ಯ ಹೊಂದಿರಲಿದ್ದು, ಇನ್ನು 4 ತಿಂಗಳಲ್ಲಿ ನಿರ್ಮಾಣ ಕಾರ್ಯ ಆರಂಭ ವಾಗಲಿದೆ ಎಂದು ರಾಜಸ್ಥಾನ್‌ ಕ್ರಿಕೆಟ್‌ ಮಂಡಳಿಯ (ಆರ್‌ಸಿಎ) ಕಾರ್ಯದರ್ಶಿ ಮಹೇಂದ್ರ ಶರ್ಮ ಹೇಳಿದರು.

ಜೈಪುರ-ಹೊಸದಿಲ್ಲಿ ಹೆದ್ದಾರಿಯಲ್ಲಿ, ಜೈಪುರದಿಂದ 25 ಕಿ.ಮೀ. ದೂರದ ಚೋಪ್‌ ಗ್ರಾಮದಲ್ಲಿ ಈ ಕ್ರೀಡಾಂಗಣ ಕ್ಕಾಗಿ 100 ಎಕರೆಗೂ ಹೆಚ್ಚಿನ ಜಾಗವನ್ನು ಖರೀದಿಸಲಾಗಿದೆ.

ಇದು ವಿಶ್ವದ ಮೂರನೇ ಬೃಹತ್‌ ಕ್ರಿಕೆಟ್‌ ಕ್ರೀಡಾಂಗಣವಾಗಲಿದೆ ಎಂದು ಮಹೇಂದ್ರ ಶರ್ಮ ತಿಳಿಸಿದರು. ಅಹ್ಮದಾಬಾದ್‌ನ ಮೊಟೆರಾ ಸ್ಟೇಡಿಯಂ 1.10 ಲಕ್ಷ ಹಾಗೂ ಮೆಲ್ಬರ್ನ್ ಕ್ರಿಕೆಟ್‌ ಗ್ರೌಂಡ್‌ 1.02 ಲಕ್ಷ ವೀಕ್ಷಕರ ಸಾಮರ್ಥ್ಯದೊಂದಿಗೆ ಮೊದಲೆರಡು ಸ್ಥಾನ ಅಲಂಕರಿಸಿವೆ.

ವಿವಿಧ ಸೌಲಭ್ಯ
ಕ್ರಿಕೆಟ್‌ ಹೊರತುಪಡಿಸಿ ಇದರಲ್ಲಿ ಒಳಾಂಗಣ ಕ್ರೀಡೆ, ಕ್ರೀಡಾ ತರಬೇತಿ ಅಕಾಡೆಮಿ, ಕ್ಲಬ್‌ ಹೌಸ್‌ ಕೂಡ ಇರಲಿದೆ. 4 ಸಾವಿರ ವಾಹನಗಳನ್ನು ನಿಲ್ಲಿಸುವ ವಿಶಾಲ ಪಾರ್ಕಿಂಗ್‌ ವ್ಯವಸ್ಥೆ ಯನ್ನು ಇದು ಹೊಂದಲಿದೆ.

ವೀಕ್ಷಕರಿಗೆ ಎರಡು ರೆಸ್ಟೋರೆಂಟ್‌, ಅಭ್ಯಾಸಕ್ಕಾಗಿ 30 ನೆಟ್ಸ್‌, 250 ಮಂದಿ ಸೇರುವಷ್ಟು ಪ್ರಸ್‌ ಕಾನ್ಫರೆನ್ಸ್‌ ರೂಮ್‌ ಕೂಡ ಇರಲಿದೆ.ಎರಡು ಅಭ್ಯಾಸ ಅಂಗಳಗಳನ್ನೂ ಇದು ಹೊಂದಿರಲಿದೆ. ಇದರಲ್ಲಿ ರಣಜಿ ಪಂದ್ಯಗಳನ್ನು ಆಯೋ ಜಿಸಬಹುದಾಗಿದೆ.

ಎರಡು ಹಂತಗಳಲ್ಲಿ ನಿರ್ಮಾಣ
ಎರಡು ಹಂತಗಳಲ್ಲಿ ಈ ಕ್ರೀಡಾಂಗಣದ ನಿರ್ಮಾಣ ಕಾರ್ಯ ಸಾಗಲಿದೆ. ಮೊದಲ ಹಂತದಲ್ಲಿ 45 ಸಾವಿರ ವೀಕ್ಷಕರಿಗೆ ಅವಕಾಶ ಕಲ್ಪಿಸಲಾಗುವುದು. ಬಳಿಕ ಇದನ್ನು 75 ಸಾವಿರಕ್ಕೆ ವಿಸ್ತರಿಸಲಾಗುವುದು ಎಂದು ಮಹೇಂದ್ರ ಶರ್ಮ ಮಾಹಿತಿಯಿತ್ತರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.