ದ್ವಿತೀಯ ಟೆಸ್ಟ್‌ : ಜೇಮ್ಸ್‌ ಆ್ಯಂಡರ್ಸನ್‌ಗೆ ರೆಸ್ಟ್‌ ?

Team Udayavani, Feb 11, 2021, 11:31 PM IST

ದ್ವಿತೀಯ ಟೆಸ್ಟ್‌ : ಜೇಮ್ಸ್‌ ಆ್ಯಂಡರ್ಸನ್‌ಗೆ ರೆಸ್ಟ್‌ ?

ಚೆನ್ನೈ: ಇಂಗ್ಲೆಂಡಿನ ಅನುಭವಿ ವೇಗಿ ಜೇಮ್ಸ್‌ ಆ್ಯಂಡರ್ಸನ್‌ ಅವರಿಗೆ ದ್ವಿತೀಯ ಟೆಸ್ಟ್‌ನಲ್ಲಿ ವಿಶ್ರಾಂತಿ ನೀಡಲಾಗುವುದೇ? ಈ ಪ್ರಶ್ನೆ ಅನೇಕ ದಿಕ್ಕುಗಳಿಂದ ಕೇಳಿ ಬಂದಿದೆ. ಇಂಗ್ಲೆಂಡ್‌ “ಆವರ್ತನ ಪದ್ಧತಿ’ಗೆ ಹೆಚ್ಚಿನ ಒತ್ತು ಕೊಡುವುದರಿಂದ ಇಂಥದೊಂದು ಸಾಧ್ಯತೆ ಇದೆ ಎಂಬ ಸುಳಿವನ್ನು ತಂಡದ ಪ್ರಧಾನ ಕೋಚ್‌ ಕ್ರಿಸ್‌ ಸಿಲ್ವರ್‌ವುಡ್‌ ಬಿಟ್ಟುಕೊಟ್ಟಿದ್ದಾರೆ.

“ಆ್ಯಂಡರ್ಸನ್‌ ಅವರನ್ನು ಬಿಡುವುದಾದರೆ ಅದೊಂದು ಕಠಿನ ನಿರ್ಧಾರವಾಗಲಿದೆ. ಅವರೋರ್ವ ಕ್ಲಾಸ್‌ ಬೌಲರ್‌. ಕಾದು ನೋಡೋಣ. ಆದರೆ ನಾನು ಗೆಲುವಿನ ತಂಡದಲ್ಲಿ ಯಾವುದೇ ಬದಲಾವಣೆ ಬಯಸುವುದಿಲ್ಲ. ಸ್ಟುವರ್ಟ್‌ ಬ್ರಾಡ್‌ ಕಳೆದ ಪಂದ್ಯದಲ್ಲಿ ಆಡಿರಲಿಲ್ಲ. ಜತೆಗೆ ನಮ್ಮಲ್ಲಿ ಇನ್ನೂ ಕೆಲವು ಬೌಲರ್ ಇದ್ದಾರೆ. ಇವರೆಲ್ಲ ಯಾವ ಸಂದರ್ಭದಲ್ಲೂ ಆಡಬಹುದು’ ಎಂದು ಸಿಲ್ವರ್‌ವುಡ್‌ ಹೇಳಿದ್ದಾರೆ.

ಇದನ್ನೂ ಓದಿ:ಮರುಪಾವತಿಯಾಗದ 22 ಕೋಟಿ ಸಾಲ…200 ಎಕರೆ ಕಾಫಿ ಎಸ್ಟೇಟ್ ಮುಟ್ಟುಗೋಲು

ಈ ವರ್ಷ ಆ್ಯಶಸ್‌ ಸೇರಿದಂತೆ ಬಹಳಷ್ಟು ಅಂತಾರಾಷ್ಟ್ರೀಯ ಸರಣಿ ಆಡಬೇಕಿರುವುದರಿಂದ ಇಂಗ್ಲೆಂಡ್‌ “ರೊಟೇಶನ್‌ ಸಿಸ್ಟಮ್‌’ಗೆ ಆದ್ಯತೆ ನೀಡಿದೆ. ಹೀಗಾಗಿ ಶ್ರೀಲಂಕಾ ಸರಣಿ ಮುಗಿದೊಡನೆಯೇ ಜಾನಿ ಬೇರ್‌ಸ್ಟೊ ಅವರನ್ನು ಭಾರತ ಪ್ರವಾಸಕ್ಕೆ ಆರಿಸದೆ ನೇರವಾಗಿ ಇಂಗ್ಲೆಂಡಿಗೆ ಕಳುಹಿಸಲಾಗಿತ್ತು. ಅವರೀಗ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.