ಮನೆ ಕಳೆದುಕೊಳ್ಳುವ ಭೀತಿ: ಮೃತ ತಾಯಿಯ ದೇಹವನ್ನು 10 ವರ್ಷ ಫ್ರೀಜರ್‌ನಲ್ಲಿಟ್ಟಿದ್ದ ಮಹಿಳೆ!


Team Udayavani, Jan 30, 2021, 10:26 PM IST

ಮೃತ ತಾಯಿಯ ದೇಹವನ್ನು ಹತ್ತು ವರ್ಷ ಫ್ರೀಜರ್‌ನಲ್ಲಿಟ್ಟಿದ್ದ ಜಪಾನಿ ಮಹಿಳೆ!

ಟೋಕ್ಯೋ (ಜಪಾನ್‌): ಜಪಾನಿ ಮಹಿಳೆಯೊಬ್ಬರು, ಶೀತಕದಲ್ಲಿ (ಫ್ರೀಜರ್‌) ತನ್ನ ತಾಯಿಯ ದೇಹವನ್ನು ಹತ್ತು ವರ್ಷಗಳ ಕಾಲ ಬಚ್ಚಿಟ್ಟ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.

ಇದಕ್ಕೆ ಕಾರಣ ತಾನು ವಾಸ ಮಾಡುತ್ತಿದ್ದ ಮನೆ ಕಳೆದುಕೊಳ್ಳುವ ಭೀತಿ! ಈ ಘಟನೆಗೆ ಕಾರಣವಾದ ಯೋಶಿನೊ ಯುಮಿ (48) ಬಂಧನವಾದ ಮೇಲೆ ಹೊರಜಗತ್ತಿಗೆ ಈ ಘಟನೆ ಗೊತ್ತಾಗಿದೆ. 10 ವರ್ಷಗಳ ಕೆಳಗೆ, ಆಗ 60 ವರ್ಷವಿದ್ದ ತಾಯಿ ಮರಣ ಹೊಂದಿದ್ದರು. ಅವರ ಹೆಸರಿನಲ್ಲಿ ಭೋಗ್ಯಕ್ಕೆ ಮನೆಯನ್ನು ಪಡೆಯಲಾಗಿತ್ತು. ತಾಯಿ ಸತ್ತ ಮೇಲೆ ಆ ಜಾಗದಲ್ಲಿ ತನ್ನನ್ನು ಉಳಿದುಕೊಳ್ಳಲು ಬಿಡುವುದಿಲ್ಲ. ತಾಯಿಯಿದ್ದ ಮನೆಯನ್ನು ಬಿಡಲು ತನಗೆ ಇಷ್ಟವಿರಲಿಲ್ಲ ಎನ್ನುವುದು ಯೋಶಿನೊ ಹೇಳಿಕೆ!

ಈ ತಿಂಗಳ ಮಧ್ಯಭಾಗದಲ್ಲಿ, ಅಪಾರ್ಟ್‌ಮೆಂಟ್‌ನ ಬಾಡಿಗೆಯನ್ನು ಸರಿಯಾಗಿ ಪಾವತಿ ಮಾಡುತ್ತಿಲ್ಲವೆಂಬ ಕಾರಣದಿಂದ, ಯೋಶಿನೊರನ್ನು ಬಲವಂತವಾಗಿ ಹೊರಹಾಕಲಾಗಿತ್ತು. ನಂತರ ಮನೆಯನ್ನು ಸ್ವತ್ಛಗೊಳಿಸುತ್ತಿದ್ದ ವ್ಯಕ್ತಿಗೆ, ಶೀತಕದಲ್ಲಿ ಮಹಿಳೆಯ ದೇಹ ಕಂಡಿದೆ. ಆಗ ಎಲ್ಲ ವಿಚಾರಗಳು ಗೊತ್ತಾಗಿವೆ.

ಇದನ್ನೂ ಓದಿ:ತಮಿಳುನಾಡಿನಲ್ಲಿ ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮುಂದುವರಿಕೆ : ಜೆಪಿ ನಡ್ಡಾ ಘೋಷಣೆ

ಟಾಪ್ ನ್ಯೂಸ್

shivaraj kumar

ಶಕ್ತಿಧಾಮದ ಮಕ್ಕಳೊಂದಿಗೆ ಶಿವಣ್ಣ ಗಣರಾಜ್ಯೋತ್ಸವ ಆಚರಣೆ

ಮೂವರಿಂದ ಪದ್ಮ ಪ್ರಶಸ್ತಿ ತಿರಸ್ಕಾರ; ಗುಲಾಂ ನಬಿ ಆಜಾದ್‌ಗೆ ಪದ್ಮ ಗೌರವ

ಮೂವರಿಂದ ಪದ್ಮ ಪ್ರಶಸ್ತಿ ತಿರಸ್ಕಾರ; ಗುಲಾಂ ನಬಿ ಆಜಾದ್‌ಗೆ ಪದ್ಮ ಗೌರವ

ನನಗೆ ಸಚಿವ ಸ್ಥಾನ ಬೇಕೇ ಬೇಕು: ಪಟ್ಟು ಹಿಡಿದ ಉಪ ಸ್ಪೀಕರ್ ಆನಂದ್ ಮಾಮನಿ

ನನಗೆ ಸಚಿವ ಸ್ಥಾನ ಬೇಕೇ ಬೇಕು: ಪಟ್ಟು ಹಿಡಿದ ಉಪ ಸ್ಪೀಕರ್ ಆನಂದ್ ಮಾಮನಿ

CM @ 2

ನಾಳೆ‌ ಬೊಮ್ಮಾಯಿ ಸರಕಾರಕ್ಕೆ 6 ತಿಂಗಳು : ಮುಂದೆ ಸಾಲು ಸಾಲು ಸವಾಲು

siddaramaiah

ಸಿದ್ದುಗೆ ಹೈಕಮಾಂಡ್ ಟಕ್ಕರ್ : ಮೇಲ್ಮನೆ ವಿಪಕ್ಷ ನಾಯಕತ್ವದ ಹಿಂದೆ ಲೆಕ್ಕಾಚಾರ

Gurgaon man arrested bought 5 Mercedes cars in 3 Years

ಹೀಗೊಂದು ಹಗರಣ: ಮೂರು ವರ್ಷದಲ್ಲಿ ಐದು ಮರ್ಸಿಡಿಸ್ ಕಾರು ಖರೀದಿ ಮಾಡಿದಾತನ ಬಂಧನ!

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 1,000 ಅಂಕ ಇಳಿಕೆ; ಜ.27ರಂದು ಲಾಭಗಳಿಸಿದ ಷೇರು ಯಾವುದು?

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 1,000 ಅಂಕ ಇಳಿಕೆ; ಜ.27ರಂದು ಲಾಭಗಳಿಸಿದ ಷೇರು ಯಾವುದು?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬ್ರಿಟನ್ ನಲ್ಲಿ ಕೋವಿಡ್ ನಿರ್ಬಂಧಗಳ ತೆರವು: ಇನ್ನು ಮಾಸ್ಕ್ ಧಾರಣೆ ಕಡ್ಡಾಯವಲ್ಲ!

ಬ್ರಿಟನ್ ನಲ್ಲಿ ಕೋವಿಡ್ ನಿರ್ಬಂಧಗಳ ತೆರವು: ಇನ್ನು ಮಾಸ್ಕ್ ಧಾರಣೆ ಕಡ್ಡಾಯವಲ್ಲ!

ಅಜ್ಜ ಸಿಗರೇಟ್‌ ಸೇದಿದರೆ ಮೊಮ್ಮಗಳಿಗೆ ಕೊಬ್ಬು!

ಅಜ್ಜ ಸಿಗರೇಟ್‌ ಸೇದಿದರೆ ಮೊಮ್ಮಗಳಿಗೆ ಕೊಬ್ಬು!

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!

ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಬಂಧನ; ಕ್ರಿಪ್ರ ಕ್ರಾಂತಿಯಲ್ಲಿ ದೇಶ ಮಿಲಿಟರಿ ವಶಕ್ಕೆ

ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಬಂಧನ; ಕ್ರಿಪ್ರ ಕ್ರಾಂತಿಯಲ್ಲಿ ದೇಶ ಮಿಲಿಟರಿ ವಶಕ್ಕೆ

ನೋವು, ಇಂದು ನಲಿವು: “ಬಾಲನೆರೆ’ ಮಹಿಳೆಯ ಕಹಾನಿ!

ಅಂದು ನೋವು, ಇಂದು ನಲಿವು: “ಬಾಲನೆರೆ’ ಮಹಿಳೆಯ ಕಹಾನಿ!

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

10center

ಗ್ರಾಮ ಒನ್‌ ಕೇಂದ್ರದ ಲಾಭ ಪಡೆಯಿರಿ: ಶಾಸಕ ಖಾಶೆಂಪುರ

9muncipal

ಪುರಸಭೆ ಆಡಳಿತ ವಿರುದ್ಧ ಶಾಸಕರ ಅಸಮಾಧಾನ

shivaraj kumar

ಶಕ್ತಿಧಾಮದ ಮಕ್ಕಳೊಂದಿಗೆ ಶಿವಣ್ಣ ಗಣರಾಜ್ಯೋತ್ಸವ ಆಚರಣೆ

cm

ಸಂಪುಟ ಸಭೆಯ ಅಜೆಂಡಾದಲ್ಲಿ ಏನೇನು ಇದೆ ?

8rice

4.92 ಲಕ್ಷ ಮೌಲ್ಯದ ಅಕ್ರಮ ಪಡಿತರ ಅಕ್ಕಿ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.