ಜನಾಂಗೀಯ ನಿಂದನೆ : ಜಮೀರ್‌ ಅಹಮ್ಮದ್‌ ಖಾನ್‌ ವಿರುದ್ಧ ಜೆಡಿಎಸ್‌ ದೂರು

Team Udayavani, Apr 5, 2021, 7:45 PM IST

ಜನಾಂಗೀಯ ನಿಂದನೆ : ಜಮೀರ್‌ ಅಹಮ್ಮದ್‌ ಖಾನ್‌ ವಿರುದ್ಧ ಜೆಡಿಎಸ್‌ ದೂರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರ ವಿರುದ್ಧ ಮಾಜಿ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವರ್ಣ ಜನಾಂಗೀಯ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್‌ ದೂರು ನೀಡಿದೆ.

ಬೆಂಗಳೂರು ಮಹಾನಗರ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಎ.ಎಂ. ಪ್ರವೀಣ್‌ ಕುಮಾರ್‌ ನೇತೃತ್ವದ ನಿಯೋಗ ಸೋಮವಾರ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರಿಗೆ ದೂರು ಸಲ್ಲಿಸಿದೆ.

ಮಾ. 30ರಂದು ಬಸವಕಲ್ಯಾಣ ಕ್ಷೇತ್ರದ ಉಪಚುನಾವಣಾ ಪ್ರಚಾರ ಸಂದರ್ಭದಲ್ಲಿ ಜಮೀರ್‌ ಅಹಮ್ಮದ್‌ ಖಾನ್‌ ಅವರು ಎಚ್‌.ಡಿ.ಕುಮಾರಸ್ವಾಮಿಯವರ ಬಗ್ಗೆ ಉರ್ದು ಭಾಷೆಯಲ್ಲಿ ಕಪ್ಪು ವರ್ಣದ ಜನಾಂಗೀಯ ನಿಂದನೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಯೊಬ್ಬರ ಬಗ್ಗೆ ಈ ರೀತಿಯ ಅವಹೇಳನಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿ ಕದಡಲು ಮುಂದಾಗಿರುವ ಜಮೀರ್‌ ಅಹಮ್ಮದ್‌ ಖಾನ್‌ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಮನವಿ ಮಾಡಿದೆ.

ಇದನ್ನೂ ಓದಿ :ರಮೇಶ್ ಜಾರಕಿಹೊಳಿಗೆ ಕೋವಿಡ್ ಪಾಸಿಟಿವ್: ICUನಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಡಿಯೋ ವೈರಲ್

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.