ಜಿದ್ದಾಜಿದ್ದಿನ ಹೋರಾಟದಲ್ಲಿ ಗೆಲುವು ಸಾಧಿಸಲು ಯಶಸ್ವಿಯಾದ ಜಿಗ್ನೇಶ್ ಮೇವಾನಿ

ಮೀಸಲು ಕ್ಷೇತ್ರದಲ್ಲಿ ಪ್ರಬಲ ಸ್ಪರ್ಧೆ ನೀಡಿದ ಬಿಜೆಪಿ ಅಭ್ಯರ್ಥಿ

Team Udayavani, Dec 8, 2022, 4:42 PM IST

jignesh-mevani-2

ಗಾಂಧಿನಗರ : ಗುಜರಾತ್ ನಲ್ಲಿ ಬಿಜೆಪಿ ಭಾರಿ ಅಲೆಯ ನಡುವೆಯೂ ವಡಗಾಮ್ ಎಸ್ ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿಗ್ನೇಶ್ ಮೇವಾನಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೇವಾನಿ 82170 ಮತಗಳನ್ನು ಗಳಿಸಿದ್ದು, ಬಿಜೆಪಿ ಅಭ್ಯರ್ಥಿ ಮಣಿಭಾಯ್ ಜೇತಭಾಯಿ ವಘೇಲಾ 78240 ಮತಗಳು ಆಪ್ ನ ದಲಪತಭಾಯಿ ದಹ್ಯಾಭಾಯಿ ಭಾಟಿಯಾ 4096 ಮತಗಳು , ಓವೈಸಿ ಅವರ ಎಐಎಐಎಮ್ ನ ಸುಂಧಿಯಾ ಕಲ್ಪೇಶಕುಮಾರ್ 1871 ಮತಗಳನ್ನು ಪಡೆದಿದ್ದಾರೆ.

ಬನಸ್ಕಾಂತ ಜಿಲ್ಲೆಯ ವಡಗಾಮ್ ಕ್ಷೇತ್ರದಲ್ಲಿ 40,000 ಕ್ಕೂ ಹೆಚ್ಚು ಎಸ್‌ಸಿ ಮತದಾರರಿದ್ದು, ಸುಮಾರು 10,000 ಎಸ್‌ಟಿ ಮತದಾರರು ನಿರ್ಣಾಯಕರಾಗಿದ್ದರು.ಅಂದಾಜಿನ ಪ್ರಕಾರ, 2,70,000 ಮತದಾರರನ್ನು ಹೊಂದಿದೆ.  64 % ಮತದಾನ ನಡೆದಿತ್ತು.

ಗುಜರಾತ್  2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಹಿಂತೆಗೆದುಕೊಂಡು ಮೇವಾನಿಗೆ ತಮ್ಮ ಬೆಂಬಲವನ್ನು ಘೋಷಿಸಿದ್ದವು. ಅವರು ಗೆಲುವು ಸಾಧಿಸಿ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದರು. ವಡ್ಗಾಮ್ ಕ್ಷೇತ್ರದಿಂದ ಪಕ್ಷೇತರರಾಗಿ ಗೆದ್ದಿದ್ದ ಮೇವಾನಿ,ವಕೀಲರಾಗಿ, ಪತ್ರಕರ್ತರಾಗಿ, ಸಾಮಾಜಿಕ ಕಾರ್ಯಕರ್ತರಾಗಿ  ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ ( ರಾಜ್ಯ ದಲಿತ ಹಕ್ಕುಗಳ ವೇದಿಕೆ) ಸಂಚಾಲಕರಾಗಿದ್ದಾರೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದಾರೆ: ಬಸವರಾಜ ಬೊಮ್ಮಾಯಿ

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Uddav-2

Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್‌

1-aaaaa

Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.