Jog Falls: ಜೀವಕಳೆಯತ್ತ ಭಾರತದ ಎರಡನೇ ಅತಿ ಎತ್ತರದ ʻಜೋಗʼ ಜಲಪಾತ

ಕರ್ನಾಟಕದಲ್ಲಿ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಜಲಪಾತವೀಗ ರಮ್ಯ ರಮಣೀಯ

Team Udayavani, Jul 5, 2023, 7:20 PM IST

JOG FALLLS

ಸಾಗರ: ಬೆಂಗಳೂರಿನಿಂದ 400 ಕಿ.ಮೀ ದೂರದಲ್ಲಿರುವ ಶಿವಮೊಗ್ಗ ಜಿಲ್ಲೆಯ ಜೋಗದಲ್ಲಿನ ಜಲಪಾತ ಭಾರತದ ಎರಡನೇ ಅತಿ ಎತ್ತರದ ಜಲಪಾತವಾಗಿದೆ. ಕರ್ನಾಟಕದಲ್ಲಿ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಜಲಪಾತ ಇದಾಗಿದ್ದು ಶರಾವತಿ ನದಿ ಇಲ್ಲಿ ಬಂಡೆಗಳ ಮೇಲಿನಿಂದ  253 ಮೀಟರ್ ಆಳಕ್ಕೆ ಧುಮ್ಮಿಕ್ಕುವ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಎರಡು ಕಣ್ಣುಗಳು ಸಾಲವು.  ಶರಾವತಿ ನದಿ ಜೋಗದಲ್ಲಿ ರಾಜ, ರೋರರ್, ರಾಕೆಟ್ ಮತ್ತು ರಾಣಿ ಎಂಬ ನಾಲ್ಕು ಪ್ರಮುಖ ಜಲಪಾತಗಳನ್ನು ಸೃಷ್ಟಿಸುತ್ತದೆ.

ಮಳೆ ಕೊರತೆಯಿಂದ ಕಾಣೆಯೇ ಆಗುವ ಅಪಾಯವನ್ನೂ ಕಂಡಿದ್ದ ತಾಲೂಕಿನ ಜಗತ್ಪ್ರಸಿದ್ಧ ಜೋಗ ಜಲಪಾತ ಕಳೆದ ನಾಲ್ಕು ದಿನಗಳಿಂದ ಆಣೆಕಟ್ಟೆಯ ಅಚ್ಚುಕಟ್ಟು ಪ್ರದೇಶದಲ್ಲಿ ಆಗುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮತ್ತೆ ಜೀವ ತುಂಬಿಕೊಳ್ಳುವತ್ತ ಸಾಗಿದೆ. ಬುಧವಾರ ದಿನವಿಡೀ ಮಳೆ ಸುರಿಯುತ್ತಿದ್ದುದರಿಂದ ದಿನದ ಬಹುಪಾಲು ಸಂದರ್ಭಗಳಲ್ಲಿ ಜಲಪಾತದ ಎದುರು ಮಂಜು ಕವಿದು ಜಲಪಾತ ಕಾಣದ ಸ್ಥಿತಿ ನಿರ್ಮಾಣವಾಗಿತ್ತು.

ಜಲಪಾತದ ವೀಕ್ಷಣಾ ಪ್ರದೇಶದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದರಿಂದ ಬ್ರಿಟಿಷ್ ಬಂಗ್ಲೋ ಭಾಗದ ಅಂಗಡಿ ಮುಗ್ಗಟ್ಟುಗಳನ್ನು ಸ್ಥಳಾಂತರಿಸಲಾಗಿದೆ. ಹಲವು ಸ್ಥಳೀಯ ಅಂಗಡಿಯವರು ಪರ್ಯಾಯ ಜಾಗ ತೋರಿಸಿದ್ದರೂ ಅಲ್ಲಿನ ಅನಾನುಕೂಲತೆಗಳ ಹಿನ್ನೆಲೆಯಲ್ಲಿ ಅಂಗಡಿ ಹಾಕಿಲ್ಲ. ಸದ್ಯ ವಾರದ ಮಧ್ಯದ ದಿನಗಳಲ್ಲಿ ಹೇಳುವಂತಹ ಪ್ರವಾಸಿಗರ ದಟ್ಟಣೆ ಕಾಣಿಸಿಲ್ಲ. ಆದರೆ ಬರಲಿರುವ ವಾರಾಂತ್ಯದಲ್ಲಿ ಪ್ರವಾಸಿಗರು ದಾಳಿ ಇಡಲಿದ್ದಾರೆ. ಈ ಸಂದರ್ಭದಲ್ಲಿ ಉಂಟಾಗಬಹುದಾದ ಪರಿಸ್ಥಿತಿಯ ನಿಯಂತ್ರಣಕ್ಕೆ ಜೋಗ ಪ್ರಾಧಿಕಾರ ಹಾಗೂ ಜಿಲ್ಲಾಡಳಿತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Goa; ಮೈದುಂಬಿಕೊಂಡ ಹರ್ವಳೆ ಜಲಪಾತ; ಪವಿತ್ರ ಯಾತ್ರಾ ಸ್ಥಳವಿದು

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.