ಜೊಕೋಗೆ ನಂ.1 ಅಲ್ಕರಾಜ್‌ ಸವಾಲು

Team Udayavani, Jun 8, 2023, 6:04 AM IST

ALKARAJ

ಪ್ಯಾರಿಸ್‌: ವಿಶ್ವದ ನಂಬರ್‌ ವನ್‌ ಟೆನಿಸಿಗ ಕಾರ್ಲೋಸ್‌ ಅಲ್ಕರಾಜ್‌ ಫ್ರೆಂಚ್‌ ಓಪನ್‌ ಸೆಮಿಫೈನಲ್‌ನಲ್ಲಿ ಸರ್ಬಿಯನ್‌ ಸ್ಟಾರ್‌ ನೊವಾಕ್‌ ಜೊಕೋವಿಕ್‌ ಅವರಿಗೆ ಎದುರಾಗಲಿದ್ದಾರೆ.

ಕಳೆದ ತಡರಾತ್ರಿಯ ಪಂದ್ಯದಲ್ಲಿ ಸ್ಪೇನ್‌ನ ಅಲ್ಕ ರಾಜ್‌ ಗ್ರೀಕ್‌ ಹೀರೋ ಸ್ಟೆಫ‌ನಸ್‌ ಸಿಸಿಪಸ್‌ ಆಟವನ್ನು 6-2, 6-1, 7-6 (7-5)ರಿಂದ ಮುಗಿಸಿದರು. ಇದರೊಂದಿಗೆ ಸಿಸಿಪಸ್‌ ಅವರ ಚೊಚ್ಚಲ ಗ್ರ್ಯಾನ್‌ಸ್ಲಾಮ್‌ ಕನಸು ಮತ್ತೂಮ್ಮೆ ಛಿದ್ರಗೊಂಡಿತು.

“ಜೊಕೋವಿಕ್‌ ಟೆನಿಸ್‌ ಜಗತ್ತಿನ ಶ್ರೇಷ್ಠ ಆಟಗಾರರಲ್ಲೊಬ್ಬರು. ಅವರನ್ನು ಮಣಿಸಲು ಅತ್ಯುತ್ತಮ ಪ್ರದರ್ಶನವನ್ನೇ ನೀಡಬೇಕಾಗುತ್ತದೆ” ಎಂಬುದು ಈವರೆಗೆ ಏಕೈಕ ಗ್ರ್ಯಾನ್‌ಸ್ಲಾಮ್‌ ಗೆದ್ದಿರುವ ಅಲ್ಕರಾಜ್‌ ಅಭಿಪ್ರಾಯ. ಈ ಪ್ರಶಸ್ತಿ ಕಳೆದ ವರ್ಷದ ಯುಎಸ್‌ ಓಪನ್‌ ಪಂದ್ಯಾವಳಿಯಲ್ಲಿ ಒಲಿದಿತ್ತು. ಇದು ಅವರಿಗೆ ಮೊದಲ ಫ್ರೆಂಚ್‌ ಓಪನ್‌ ಸೆಮಿಫೈನಲ್‌ ಆಗಿದೆ.

ದಿನದ ಮೊದಲ ಕ್ವಾರ್ಟರ್‌ ಫೈನಲ್‌ನಲ್ಲಿ ಜೊಕೋವಿಕ್‌ ಅವರು ರಷ್ಯಾದ ಕರೆನ್‌ ಕಶನೋವ್‌ ವಿರುದ್ಧ 4 ಸೆಟ್‌ಗಳ ಹೋರಾಟ ನಡೆಸಿ 4-6, 7-6 (7-0), 6-2, 6-4 ಅಂತರದ ಜಯ ಸಾಧಿಸಿದರು. ಇದು ಜೊಕೋವಿಕ್‌ ಕಾಣುತ್ತಿರುವ 12ನೇ ಫ್ರೆಂಚ್‌ ಓಪನ್‌ ಸೆಮಿಫೈನಲ್‌.

ಜೊಕೋವಿಕ್‌-ಅಲ್ಕರಾಜ್‌ ಈವರೆಗೆ ಒಮ್ಮೆಯಷ್ಟೇ ಮುಖಾಮುಖೀ ಆಗಿದ್ದಾರೆ. ಅದು ಸ್ಪೇನ್‌ನಲ್ಲಿ ನಡೆದ 2021ರ ಮ್ಯಾಡ್ರಿಡ್‌ ಮಾಸ್ಟರ್ ಪಂದ್ಯಾವಳಿ. ಇಲ್ಲಿನ ಸೆಮಿಫೈನಲ್‌ನಲ್ಲಿ ಅಲ್ಕರಾಜ್‌ ಗೆಲುವು ಸಾಧಿಸಿದ್ದರು.

ಟಾಪ್ ನ್ಯೂಸ್

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

ನಮ್ಮ ಕೆಲಸಗಳಿಂದ ಮತ್ತೊಬ್ಬರ ಕೆಡುಕಿಗೆ ಕಾರಣವಾಗದಂತೆ ನೋಡಿಕೊಳ್ಳಬೇಕು: ಪೇಜಾವರ ಶ್ರೀ

Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?

ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ‌ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Sirsi: ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ‌ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

1-wsadasd

Asian Games ಇಂದಿನಿಂದ ಆ್ಯತ್ಲೆಟಿಕ್ಸ್‌ ಸ್ಪರ್ಧೆ; ಭಾರತಕ್ಕೆ ಗರಿಷ್ಠ ಪದಕಗಳ ನಿರೀಕ್ಷೆ

1-wdsa

Asian Games ವೈಯಕ್ತಿಕ ಡ್ರೆಸ್ಸೇಜ್‌: ಅನುಷ್‌ಗೆ ಕಂಚು

1-qwqwqwe

Asian Games ಟೆನಿಸ್‌: ಬೋಪಣ್ಣ-ಭೋಸಲೆಗೆ ಕಂಚು ಖಚಿತ; ರಾಮ್‌ಕುಮಾರ್‌-ಮೈನೆನಿ ಫೈನಲಿಗೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

ನಮ್ಮ ಕೆಲಸಗಳಿಂದ ಮತ್ತೊಬ್ಬರ ಕೆಡುಕಿಗೆ ಕಾರಣವಾಗದಂತೆ ನೋಡಿಕೊಳ್ಳಬೇಕು: ಪೇಜಾವರ ಶ್ರೀ

Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.