ಅತೀಕ್ ಅಹಮದ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶರಿಗೆ ವೈ-ಪ್ಲಸ್ ಭದ್ರತೆ


Team Udayavani, Mar 29, 2023, 7:44 PM IST

1-sdsdsadsad

ದರೋಡೆಕೋರ- ರಾಜಕಾರಣಿ ಅತೀಕ್ ಅಹ್ಮದ್

ಲಕ್ನೋ : ದರೋಡೆಕೋರ- ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಇತರ ಇಬ್ಬರಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 1 ಲಕ್ಷ ರೂಪಾಯಿ ದಂಡ ವಿಧಿಸಿದ ನ್ಯಾಯಾಧೀಶ ದಿನೇಶ್ ಚಂದ್ರ ಶುಕ್ಲಾ ಅವರಿಗೆ ಸರಕಾರ ವೈ-ಪ್ಲಸ್ ಭದ್ರತೆಯನ್ನು ಒದಗಿಸಿದೆ.

ಉತ್ತರ ಪ್ರದೇಶ ಪೊಲೀಸ್‌ನ ಉನ್ನತ ಅಧಿಕಾರಿಗಳ ಪ್ರಕಾರ, ಸ್ಥಳೀಯ ಪೊಲೀಸರು ನ್ಯಾಯಾಧೀಶರಿಗೆ ಸೂಕ್ತ ಭದ್ರತೆಯನ್ನು ಒದಗಿಸಿದ್ದಾರೆ. ಇಷ್ಟು ಮಾತ್ರವಲ್ಲದೆ, 2006ರಲ್ಲಿ ಉಮೇಶ್ ಪಾಲ್ ಅವರನ್ನು ಅಪಹರಿಸಿದ್ದ ಅತೀಕ್ ಅಹ್ಮದ್ ಮತ್ತು ಇತರ ಇಬ್ಬರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಸಂಸದ-ಶಾಸಕ ನ್ಯಾಯಾಲಯದ ಆವರಣದ ಸುತ್ತಲೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಈ ಕುರಿತು ಸಭೆ ನಡೆಸಲಾಗಿದ್ದು, ನ್ಯಾಯಾಧೀಶರಿಗೆ ವೈ ಪ್ಲಸ್ ಭದ್ರತೆ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೇಶದಲ್ಲಿ ತಮ್ಮ ಕೆಲಸ ಅಥವಾ ಜನಪ್ರಿಯತೆಯ ಕಾರಣದಿಂದಾಗಿ ಅವರ ಜೀವನವು ಅಪಾಯದಲ್ಲಿದೆ ಎಂದು ಗುರುತಿಸಲ್ಪಟ್ಟ ವ್ಯಕ್ತಿಗಳಿಗೆ ಭದ್ರತಾ ರಕ್ಷಣೆಯನ್ನು ನೀಡಲಾಗುತ್ತದೆ.

ವೈ-ಪ್ಲಸ್ ಭದ್ರತೆಯು 11-ಸದಸ್ಯ ಸಿಬಂದಿಯನ್ನು ಒಳಗೊಂಡಿರುವ ಭಾರತದ ನಾಲ್ಕನೇ ಭದ್ರತಾ ಹಂತವಾಗಿದೆ, ಇದರಲ್ಲಿ ಒಬ್ಬರು ಅಥವಾ ಇಬ್ಬರು NSG ಕಮಾಂಡೋಗಳು ಮತ್ತು ಪೊಲೀಸ್ ಸಿಬಂದಿ ಸೇರಿರುತ್ತಾರೆ. ವೈ-ಪ್ಲಸ್ ಭದ್ರತೆಯನ್ನು ಪಡೆದ ವ್ಯಕ್ತಿಯೊಂದಿಗೆ ಇಬ್ಬರು ವೈಯಕ್ತಿಕ ಭದ್ರತಾ ಅಧಿಕಾರಿಗಳು ಸಹ ಇರುತ್ತಾರೆ.

ಟಾಪ್ ನ್ಯೂಸ್

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

new parliament with sengol

Parliament: ವಾಕ್ಸಮರಗಳ ನಡುವೆ ಇಂದು ಭವ್ಯ ಸಂಸತ್‌ ಉದ್ಘಾಟನೆ

arrest 3

Arrest: ಆಹಾರಕ್ಕೆ ಉಗುಳಿ ಮಾರಾಟ- ವ್ಯಕ್ತಿಬಂಧನ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು