ಅಭಿಮಾನಿಗಳ ಒತ್ತಾಯದ ಹಿನ್ನಲೆ ನಾಳೆ ಪುನೀತ್ ಅಂತ್ಯಕ್ರಿಯೆ : ಸಿಎಂ ಬೊಮ್ಮಾಯಿ

Team Udayavani, Oct 30, 2021, 1:52 PM IST

1-ff

ಬೆಂಗಳೂರು : ಶುಕ್ರವಾರ ಹೃದಯಾಘಾತದಿಂದ ಕೊನೆಯುಸಿರೆಳೆದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ಭಾನುವಾರ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ”ಅಭಿಮಾನಿಗಳ ಒತ್ತಾಯದ ಮೇರೆಗೆ ಇಂದಿನ ಬದಲು ನಾಳೆ ಅಂತ್ಯಕ್ರಿಯೆ ನಡೆಸಲಾಗುವುದು. ಎಲ್ಲರೂ ಶಾಂತಿ ಕಾಪಾಡಬೇಕು” ಎಂದು ಮನವಿ ಮಾಡಿದರು.

”ನಾಳೆಯವರೆಗೆ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು. ಅಂತ್ಯಕ್ರಿಯೆಯ ಸಮಯವನ್ನು ಇಂದು ಸಂಜೆ ನಿಗದಿ ಮಾಡಲಾಗುವುದು” ಎಂದು ತಿಳಿಸಿದರು.

ಅಂತಿಮ ದರ್ಶನಕ್ಕೆ ಜನಸಾಗರ

ಅಂತಿಮ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿರುವ ಲಕ್ಷಾಂತರ ಅಭಿಮಾನಿಗಳು, ಕನ್ನಡ ಚಿತ್ರರಂಗದ ಗಣ್ಯರು ಮಾತ್ರವಲ್ಲದೆ ತೆಲುಗು ಚಿತ್ರರಂಗದ ಗಣ್ಯರು ಆಗಮಿಸಿ ತೀವ್ರ ಕಂಬನಿ ಮಿಡಿದಿದ್ದಾರೆ. ತೆಲುಗಿನ ಪ್ರಖ್ಯಾತ ನಟರಾದ ಜೂನಿಯರ್ ಎನ್ ಟಿಆರ್, ನಂದಮೂರಿ ಬಾಲಕೃಷ್ಣ ಅವರು ಶನಿವಾರ ಅಂತಿಮ ದರ್ಶನ ಪಡೆದು ಕಣ್ಣೀರಿಟ್ಟಿದ್ದಾರೆ.

ಜೂನಿಯರ್ ಎನ್ ಟಿಆರ್ ಅವರು ಕಂಠೀರವ ಸ್ಟೇಡಿಯಂ ನಲ್ಲಿ ಪುನೀತ್ ಅಂತಿಮ ದರ್ಶನ ಪಡೆದು ಭಾವುಕರಾದರು. ಶಿವರಾಜ್ ಕುಮಾರ್ ಅವನ್ನು ಅಪ್ಪಿಕೊಂಡು ಕಣ್ಣೀರಿಟ್ಟು ಮೌನಕ್ಕೆ ಶರಣಾದರು.

ಬೆಂಗಳೂರಿಗೆ ಧೃತಿ

ಈಗಾಗಲೇ ಅಮೆರಿಕಾದಿಂದ ದೆಹಲಿಗೆ ಬಂದಿಳಿದಿರುವ ಪುನೀತ್ ಅವರ ಪುತ್ರಿ ಧೃತಿ ಏರ್ ಇಂಡಿಯಾ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಸಂಜೆ ಅವರು ನೇರವಾಗಿ ಕಂಠೀರವ ಸ್ಟೇಡಿಯಂ ಗೆ ಆಗಮಿಸಲಿದ್ದಾರೆ.

ನಾಳೆ ಸಕಲ ಸರಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಡೆಯಲಿದೆ.

ಟಾಪ್ ನ್ಯೂಸ್

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.