ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಪ್ರಕಟಿಸಿದ ಬಿಜೆಪಿ: ದೇವಾಂಗ ಸಮುದಾಯದ ಕೆ ನಾರಾಯಣ ಆಯ್ಕೆ

Team Udayavani, Nov 17, 2020, 3:36 PM IST

ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಪ್ರಕಟಿಸಿದ ಬಿಜೆಪಿ: ದೇವಾಂಗ ಸಮುದಾಯದ ಕೆ ನಾರಾಯಣ ಆಯ್ಕೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಮತ್ತೊಮ್ಮೆ ಅಚ್ಚರಿಯ ಆಯ್ಕೆ ಮಾಡಿದೆ. ಮಂಗಳೂರು ಮೂಲದವರಾದ ಕೆ ನಾರಾಯಣ ಅವರನ್ನು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ.

ಅಶೋಕ್ ಗಸ್ತಿ ಅಕಾಲಿಕ ನಿಧನದಿಂದ ತೆರವಾಗಿರುವ ರಾಜ್ಯಸಭೆ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದ, ಡಿಸೆಂಬರ್ 1ರಂದು ಮತದಾನ ನಡೆಯಲಿದೆ.

ಕಳೆದ ಕೆಲವು ದಶಕಗಳಿಂದ ಆರ್ ಎಸ್ಎಸ್ ನಲ್ಲಿ ಸಕ್ರೀಯ ಕಾರ್ಯಕರ್ತರಾಗಿರುವ  ಕೆ.ನಾರಾಯಣ್ ಅವರು ಬೆಂಗಳೂರಿನಲ್ಲಿ ಸ್ವಾನ್ ಪ್ರಿಂಟರ್ಸ್ ಎಂಬ ಪ್ರಕಾಶನವನ್ನು ನಡೆಸುತ್ತಿದ್ದಾರೆ. ‘ಸಂಭಾಷಣಾ ಸಂದೇಶ’ ಎಂಬ ಸಂಸ್ಕೃತ ಭಾಷೆಯ ಮಾಸಿಕ ಪತ್ರಿಕೆಯನ್ನು ಇವರು ಹೊರತರುತ್ತಿದ್ದು, ‘ತುಳುವೆರೆ ಕೇದಿಗೆ’ ಎಂಬ ತುಳು ಮ್ಯಾಗಜಿನ್ ನ ಸಂಪಾದಕರಾಗಿದ್ದಾರೆ.

ರಾಜ್ಯ ಬಿಜೆಪಿ ಘಟಕವು ರಾಜ್ಯಸಭಾ ಚುನಾವಣೆಗೆ ಮೂವರ ಹೆಸರನ್ನು ಶಿಫಾರಸು ಮಾಡಿತ್ತು. ಅಶೋಕ್ ಗಸ್ತಿ ಪತ್ನಿ ಸುಮಾ ಗಸ್ತಿ, ವಿಧಾನ ಪರಿಷತ್ ಮಾಜಿ ಸದಸ್ಯ ಶಂಕರಪ್ಪ, ಮಾಜಿ ಶಾಸಕ ನಿರ್ಮಲ್ ಕುಮಾರ್ ಸುರಾನ ಹೆಸರನ್ನು ಸೂಚಿಸಿತ್ತು. ಆದರೆ ರಾಜ್ಯದ ಶಿಫಾರಸ್ಸನ್ನು ತಿರಸ್ಕರಿಸಿರುವ ಕೇಂದ್ರದ ನಾಯಕರು ಮತ್ತೊಮ್ಮೆ ಹೊಸ ಮುಖಕ್ಕೆ ಮಣೆ ಹಾಕಿದ್ದಾರೆ.

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.